Author: suddi9

ಸಿಡಿಲು ಬಡಿದು ಮೃತಪಟ್ಟ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತ ಕಾರ್ತಿಕ್ ಮನೆಗೆ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿ ಪರಿಹಾರ ನಿಧಿಯಿಂದ ರೂ 5 ಲಕ್ಷ ಹಸ್ತಾಂತರ

ಬಂಟ್ವಾಳ: ವಿಧಾನಸಭಾ ಕ್ಷೇತ್ರದ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ಮೊನ್ನೆ ರಾತ್ರಿ ಸಿಡಿಲು ಬಡಿದು ಮೃತಪಟ್ಟ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತ ಕಾರ್ತಿಕ್ ಮನೆಗೆ…

“ಚಿಕಿತ್ಸೆ ನೆಪದಲ್ಲಿ ನಕಲಿ ವೈದ್ಯನ ಕರ್ಮಕಾಂಡ”

ಯುವತಿಯರಿಗೆ ಲೈಂಗಿಕ ಕಿರುಕುಳ; ವಿಡಿಯೋ ಸೆರೆ ಹಿಡಿದು ವಿಕೃತಿ.!! ಸಿಲಿಕಾನ್ ಸಿಟಿಯಲ್ಲಿ ಆಕ್ಯುಪಂಕ್ಚರ್​​ ಕ್ಲಿನಿಕ್​ ತೆಗೆದು ಚಿಕಿತ್ಸೆ ಕೊಡುವ ನೆಪದಲ್ಲಿ ಬಾಲಕಿಯರು, ಯುವತಿಯರು, ಮಹಿಳೆಯರಿಗೆ ಲೈಂಗಿಕ ಕಿರುಕುಳ…

ಪಕ್ಷಿಕೆರೆ: ಅಪಘಾತ; ಬೈಕ್‌ ಸವಾರ ಸಾವು

ಕಿನ್ನಿಗೋಳಿ: ಪಕ್ಷಿಕೆರೆ ಸಮೀಪದ ಕೊಯಿಕುಡೆ ಪೆಟ್ರೋಲ್‌ ಬಂಕ್‌ ಬಳಿಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಆಟೋ ಡಿಕ್ಕಿಯಾಗಿ ಬೈಕ್‌ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಮೃತ ಬೈಕ್‌ ಸವಾರನನ್ನು…

ಮಂಗಳೂರು: ಉಮ್ಮರ್‌ ಫ್ಲವರ್‌ ಸ್ಟಾಲ್‌ಗೆ ನುಗ್ಗಿದ ಚೋರರು

ಮಂಗಳೂರು: ನಗರದ ಕೆ.ಎಸ್‌. ರಾವ್‌ ರಸ್ತೆಯ ನಲಪಾಡ್‌ ಅಪ್ಸರಾ ಚೇಂಬರ್ಸ್‌ ಕಟ್ಟಡದ ನೆಲ ಮಹಡಿಯಲ್ಲಿರುವ ಹೂವಿನ ಅಂಗಡಿಯಿಂದ ಬುಧವಾರ ರಾತ್ರಿ 9 ಲಕ್ಷ ರೂ. ಮತ್ತು ಸಿಸಿ…

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ – ಯುವಕ ಮೃತ್ಯು

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ…

ಸರಪಾಡಿ: ಸರ್ಕಾರಿ ಪ್ರೌಢಶಾಲೆ ದತ್ತು ಸ್ವೀಕಾರ, ಉನ್ನತೀಕರಿಸಲು ಚಿಂತನೆ

ಬಂಟ್ವಾಳ: ತಾಲ್ಲೂಕಿನ ಸರಪಾಡಿ ಸರ್ಕಾರಿ ಪ್ರೌಢಶಾಲೆಯನ್ನು ಮನ್ ದೇವ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೋಮವಾರ ದತ್ತು ಸ್ವೀಕರಿಸಲಾಯಿತು. ಇಲ್ಲಿನ ಗ್ರಾಮೀಣ ಪ್ರದೇಶದಲ್ಲಿರುವ ಸರಪಾಡಿ ಸರ್ಕಾರಿ ಪ್ರೌಢಶಾಲೆಯನ್ನು…

ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ದೇವಮಾತ ಅಂಗ್ಲ ಮಾಧ್ಯಮ ಶಾಲೆ ರಾಜ್ಯ ಮಟ್ಟಕ್ಕೆ ಆಯ್ಕೆ

ಅಮ್ಟೂರು: ಶ್ರೀ ಆದಿಚುಂಚನಗಿರಿ ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಿದ 14ರ ವಯೋಮಾನದ ವಿಭಾಗದಲ್ಲಿ…

ಶ್ರೀ ಅಖಿಲೇಶ್ವರ ಓಂಕಾರ ಭಜನಾ ಮಂಡಳಿ ಪೊಳಲಿ ಇದರ ವತಿಯಿಂದ ಏಳನೇ ವರ್ಷದ ಅಹೋರಾತ್ರಿ ಏಕಹಾ ಭಜನಾ ಮಹೋತ್ಸವ.

ಪೊಳಲಿ: ಶ್ರೀ ಅಖಿಲೇಶ್ವರ ಓಂಕಾರ ಭಜನಾ ಮಂಡಳಿ ಪೊಳಲಿ ಇದರ ವತಿಯಿಂದ ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ನ.19ರಂದು ಶನಿವಾರ ಏಳನೇ ವರ್ಷದ ವಿವಿಧ ಭಜನಾ ಮಂಡಳಿಗಳಿಂದ 24…

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ

ಕೈಕಂಬ: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆಯು ಗುರುಪುರ ಕೈಕಂಬದಲ್ಲಿ ನ.೧೩ರಂದು ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಸೀನಿಯರ್…