Author: suddi9

ಸೆ.26ರಿಂದ ಅ.04ರವರೆಗೆ ಶ್ರೀ ಭದ್ರಕಾಳಿ ದೇವಸ್ಥಾನ ಬೆಂಜನಪದವಿನಲ್ಲಿ ೩೮ನೇ ವರ್ಷದ ನವರಾತ್ರಿ ಮಹೋತ್ಸವ

ಕೈಕಂಬ: ಶ್ರೀ ಭದ್ರಕಾಳಿ ದೇವಸ್ಥಾನ ಬೆಂಜನಪದವಿನಲ್ಲಿ ೩೮ನೇ ವರ್ಷದ ನವರಾತ್ರಿ ಮಹೋತ್ಸವದ ಪ್ರಯುಕ್ತ ಸೆ.೨೬ರಂದು ಸೋಮವಾರದಿಂದ ಅ.೦೪ರಂದು ಮಂಗಳವಾರದವರೆಗೆ ಪ್ರತೀ ದಿನ ಸಂಜೆ ೬.೦೦ರಿಂದ ರಾತ್ರಿ ೯.೦೦ರ…

ಪೊಳಲಿಯಲ್ಲಿ ಸೆ.26ರಂದು ರಾಷ್ಟ್ರಧರ್ಮ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಸೆ.26ರಿಂದ ಅ.03ರವರೆಗೆ ದೇವಿ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸೆ.೨೬ರಂದು ಸೋಮವಾರ ಜಿಲ್ಲೆಯ ಪ್ರಸಿದ್ಧ ಕಲಾವಿದರ ಸಂಗಮದಲ್ಲಿ…

ಫರಂಗಿಪೇಟೆ: ಚಿರತೆ ಪ್ರತ್ಯಕ್ಷ, ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ

ಬಂಟ್ವಾಳ: ಇಲ್ಲಿನ ಪುದು ಗ್ರಾಮದ ಫರಂಗಿಪೇಟೆ ಸಮೀಪದ ಹತ್ತನೇ ಮೈಲು ಮತ್ತು ಕುಂಜತ್ಕಲ ಪರಿಸರದಲ್ಲಿ ಚಿರತೆ ಓಡಾಟ ನಡೆಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು…

ಲೊರೆಟ್ಟೋ: ‘ರಂಬುಟಾನ್ ಮತ್ತು ಡ್ರಾಗನ್ ಫ್ರುಟ್’ ಬೆಳೆ ಬಗ್ಗೆ ತರಬೇತಿ ಆರ್ಥಿಕ ಸ್ವಾವಲಂಬನೆಗೆ ಹಣ್ಣು ಬೆಳೆ ಅಗತ್ಯ

ಬಂಟ್ವಾಳ: ತಾಲ್ಲೂಕಿನ ಲೊರೆಟ್ಟೋ-ಅಗ್ರಾರ್ ಲಯನ್ಸ್ ಕ್ಲಬ್ ಮತ್ತು ತೋಟಗಾರಿಕಾ ಇಲಾಖೆ ವತಿಯಿಂದ ಲೊರೆಟ್ಟೋದಲ್ಲಿ ಸೆ.25ರಂದು ಭಾನುವಾರ ನಡೆದ ‘ರಂಬುಟಾನ್ ಮತ್ತು ಡ್ರಾಗನ್ ಫ್ರುಟ್’ ಬೆಳೆ ಬಗ್ಗೆ ತರಬೇತಿ…

ರಾಯಿ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ರಾಷ್ಟ್ರಭಕ್ತಿಗೆ ಎನ್ ಎಸ್ ಎಸ್ ಶಿಬಿರ ಪೂರಕ: ರಾಘವೇಂದ್ರ ಭಟ್

ಬಂಟ್ವಾಳ: ತಾಲ್ಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಿದ್ಧಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆರಂಭಗೊಂಡ ವಾರ್ಷಿಕ ವಿಶೇಷ ಶಿಬಿರಕ್ಕೆ ಸೆ.24ರಂದು…

ವಿಠಲ ಸಪಲ್ಯ ಬರ್ಕೆ ನಿಧನ

ಬಂಟ್ವಾಳ: ಶಂಭೂರು ಗ್ರಾಮದ ಬರ್ಕೆ ನಿವಾಸಿ, ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತ ವಿಠಲ ಸಪಲ್ಯ ಬರ್ಕೆ (೭೫) ಇವರು ಅಸೌಖ್ಯದಿಂದ ಭಾನುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.…

ಕುಕ್ಕುಜೆ:ಪದೋನ್ನತಿ ಹೊಂದಿದ ಶಿಕ್ಷಕಿ ಶ್ರೀಮತಿ ಜಯಶ್ರೀಯವರಿಗೆ ಬೀಳ್ಕೊಡುಗೆ ಸಮಾರಂಭ

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜೆಯಲ್ಲಿ 11 ವರ್ಷ ಸೇವೆ ಸಲ್ಲಿಸಿ ಕುಂದಾಪುರ ತಾಲೂಕಿನ ಬೆಳ್ವೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿಪದೋನ್ನತಿ ಹೊಂದಿದ ಶ್ರೀಮತಿ ಜಯಶ್ರೀ ಯವರಿಗೆ…

ಪಾಲಿಕೆಯ ಹೊಸ ಪಾರ್ಕಿಂಗ್ ರೂಲ್ಸ್ – ಲೂಟಿ ಯೋಜನೆಯೆಂದು ಜನಾಕ್ರೋಶ

ಬೆಂಗಳೂರು: ಸಿಲಿಕಾನ್ ಸಿಟಿಯ (Bengaluru) ವಾಹನ ಸವಾರರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದೆ. ನೂತನ ಪಾರ್ಕಿಂಗ್ ನೀತಿಯನ್ನು ಜಾರಿಗೆ ತಂದು ಟೆಂಡರ್ ಪ್ರಕ್ರಿಯೆಗೆ ಬಿಬಿಎಂಪಿ ಚಾಲನೆ ನೀಡಿದೆ.…

ಬಲವಂತವಾಗಿ ಮತಾಂತರಕ್ಕೆ ಯತ್ನ – 11 ಮಂದಿಯ ವಿರುದ್ಧ ಎಫ್‍ಐಆರ್

ಹುಬ್ಬಳ್ಳಿ: ಮುಸ್ಲಿಂ ಧರ್ಮಕ್ಕೆ ಬಲವಂತವಾಗಿ ಮತಾಂತರಕ್ಕೆ ಯತ್ನಿಸಿದ 11 ಮಂದಿ ವಿರುದ್ಧ ವಿರುದ್ಧ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ್…