Author: suddi9

ಉಜಿರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ

ಉಜಿರೆ: ಉತ್ತಮ ಚಾರಿತ್ರ್ಯವಿಲ್ಲದ ಶಿಕ್ಷಣ ಪರಿಮಳವಿಲ್ಲದ ಹೂವಿನಂತೆ ವ್ಯರ್ಥ. ಸುಪ್ತ ಪ್ರತಿಭೆಯ ವಿಕಸನದೊಂದಿಗೆ ಆದರ್ಶ ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಗುರಿಯಾಗಿದ್ದು ಉತ್ತಮ ಶಿಕ್ಷಣದ ಮೂಲಕ ಸಮಾಜದ ಸಭ್ಯ,…

ಧರ್ಮಸ್ಥಳದಲ್ಲಿ ೨೪ನೆ ವರ್ಷದ ಭಜನಾ ತರಬೇತಿ ಕಮ್ಮಟ, ಧರ್ಮವೇ ನೆಲೆನಿಂತ ಪವಿತ್ರ ಪುಣ್ಯಧಾಮ ಧರ್ಮಸ್ಥಳ

ಉಜಿರೆ: ಧರ್ಮವೇ ನೆಲೆನಿಂತ ಪವಿತ್ರ ಪುಣ್ಯಧಾಮ ಧರ್ಮಸ್ಥಳವಾಗಿದೆ ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತ ಮಲ್ನಾಡ್ ಹೇಳಿದರು. ಅವರು ಸೆ.16ರಂದು ಶುಕ್ರವಾರ ಧರ್ಮಸ್ಥಳದಲ್ಲಿ ೨೪ನೆ…

ನರೇಂದ್ರ ಮೋದಿಯವರ ಜನ್ಮದಿನದ ಪ್ರಯಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ವಿಟ್ಲ : ಮಹಾಶಕ್ತಿ ಕೇಂದ್ರದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮತ್ತು ಪೂಜೆ ನಡೆಸಲಾಯಿತು. ಅರುಣ್…

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಎಲ್ಲರೂ ಕೈಜೋಡಿಸಬೇಕು : ಇನಾಯತ್ ಅಲಿ

ಕೈಕಂಬ : ಭ್ರಷ್ಟಾಚಾರ ನಿರ್ಮೂಲನೆಯ ಪಣ ತೊಟ್ಟು ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ಈಗ ಭ್ರಷ್ಟಾಚಾರದಲ್ಲಿ ಮುಳುಗಿದೆ. ಭ್ರಷ್ಟಾಚಾರ ಸಹಿತ ಬಿಜೆಪಿ ಸರ್ಕಾರ ಕಿತ್ತೊಗೆಯುವ ಕಾರ್ಯದಲ್ಲಿ ನಿರತವಾಗಿರುವ…

ಬಿಸಿರೋಡು ಸ್ಪರ್ಶಾ ಕಲಾ ಮಂದಿರದಲ್ಲಿ ರಕ್ತದಾನ, ಅಂಗಾಗ ದಾನ ಮತ್ತು ನೇತ್ರದಾನ ಶಿಬಿರ

ಬಂಟ್ವಾಳ: ದೇಶದ ಭವಿಷ್ಯದ ನಿರ್ಮಾಣದಲ್ಲಿ ಮಹತ್ತರ ಸೇವೆ ನೀಡಿತ್ತಿರುವ ಮಹಾನ್ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ಸೇವೆಯ ಮೂಲಕ ಆಚರಣೆ ಮಾಡಿರುವ ಬಂಟ್ವಾಳ ಯುವ…

ಸುಂದರ ಶೆಟ್ಟಿ ಅಜ್ಜಿಬೆಟ್ಟು ನಿಧನ

ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ನಿವಾಸಿ, ಪ್ರಗತಿಪರ ಕೃಷಿಕ ಸುಂದರ ಶೆಟ್ಟಿ ಅಜ್ಜಿಬೆಟ್ಟು (೯೧) ಇವರು ಅಸೌಖ್ಯದಿಂದ ಸೋಮವಾರ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಮತ್ತು…

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌; ಇಬ್ಬರು ಉಗ್ರರು ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ (Jammu and Kashmir) ನೌಗಾಮ್ ಪ್ರದೇಶದಲ್ಲಿ ಬುಧವಾರ ಪೊಲೀಸರು ಎನ್‌ಕೌಂಟರ್‌ (Encounter) ನಡೆಸಿ ಇಬ್ಬರು ಭಯೋತ್ಪಾದಕರನ್ನು (Terrorists) ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

ಬಡಗುಂಡಿ: ರಾಷ್ಟ್ರೀಯ ಹೆದ್ದಾರಿ ಬೇಲಿಗೆ ‘ತರಕಾರಿ ಕೃಷಿ ತೋರಣ’ ಸಾವಯವ ಕೃಷಿ ಬೆಳೆದ ರಾಮಣ್ಣ ನಾವೂರು

ಬಂಟ್ವಾಳ: ಮಣಿಹಳ್ಳ-ವಗ್ಗ ರಾಷ್ಟ್ರೀಯ ಹೆದ್ದಾರಿ ನಡುವಿನ ಬಡಗುಂಡಿ ಎಂಬಲ್ಲಿ ವಿಸ್ತರಣೆಗೊಂಡ ರಾಷ್ಟ್ರೀಯ ಹೆದ್ದಾರಿ ಬದಿ ಸಾಲು ಸಾಲು ಬೆಂಡೆ ಮತ್ತು ಅಲಸಂಡೆ ತರಕಾರಿ ಬೆಳೆಸುವ ಮೂಲಕ ಕೃಷಿಕರೊಬ್ಬರು…

ಉಚಿತ ಆಯುರ್ವೇದ ತಪಾಸಣಾ, ಸಲಹಾ ಚಿಕಿತ್ಸಾ ಶಿಬಿರ

ಕೈಕಂಬ: ಗುರುಪುರ ಕೈಕಂಬ ರೋಸಾ ಮಿಸ್ತಿಕಾ ಆಯುರ್ವೇದ ಕ್ಲಿನಿಕ್ ನಲ್ಲಿ ಸೆ.17ರಂದು ಶನಿವಾರ ಉಚಿತ ಆಯುರ್ವೇದ ತಪಾಸಣಾ, ಸಲಹಾ ಚಿಕಿತ್ಸಾ ಶಿಬಿರ ನಡೆಯಲಿದೆ. ಈ ಶಿಬಿರದ ವೈದ್ಯಕೀಯ…

ಸಿದ್ಧಕಟ್ಟೆ: ಗುಣಶ್ರೀ ಪದವಿಪೂರ್ವ ಕಾಲೇಜು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಚಾಲನೆ, ಕಲಾ ಪ್ರತಿಭೆ ಅನಾವರಣಕ್ಕೆ ಪೂರಕ: ಮಾಜಿ ಸಚಿವ ನಾಗರಾಜ ಶೆಟ್ಟಿ

ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ (ಕಲೋತ್ಸವ) ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಉದ್ಘಾಟಿಸಿದರು. ವಿದ್ಯಾರ್ಥಿಗಳಲ್ಲಿ…