Author: suddi9

ಬಿ.ಸಿ.ರೋಡ್ ಕುಲಾಲ ಸಮುದಾಯ ಭವನದ ಮೇಲಂತಸ್ಥಿನ ಕಟ್ಟಡ ಕಾಮಗಾರಿಯ ಶಿಲಾಫಲಕ ಅನಾವರಣ

ಬಂಟ್ವಾಳ: ರಾಜ್ಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಲ ಕಸುಬು ಆಧಾರಿತ ಗುಡಿ ಕೈಗಾರಿಕೆಗೆ ವಿಫುಲ ಅವಕಾಶ ಇದ್ದು ಗುಡಿ ಕೈಗಾರಿಕೆಗಳನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸುವ ಮೂಲಕ…

ಶ್ರೀ ಮಹಾಮಾಯಿ ಸ್ಪೋರ್ಟ್ಸ್ ಕ್ಲಬ್ :ವಾರ್ಷಿಕ ಮಹಾ ಸಭೆ, ನೂತನ ಪದಾಧಿಕಾರಿಗಳ ಆಯ್ಕೆ

ಕೈಕಂಬ: ಶ್ರೀ ಮಹಾ ಮಾಯಿ ಸ್ಪೋರ್ಟ್ಸ್ ಕ್ಲಬ್ (ರಿ) ಉಳಾಯಿಬೆಟ್ಟು ಇದರ ವಾರ್ಷಿಕ ಸಭೆ ಸೆ.04ರಂದು ಭಾನುವಾರ ಬೆಳಿಗ್ಗೆ 8:30 ಕ್ಕೆ ಸರಿಯಾಗಿ ಮುಕೇಶ್ ಕಾಂತರಬೆಟ್ಟು ಇವರ…

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ: ಬೊಮ್ಮಾಯಿ

ಬೆಂಗಳೂರು: ಮುಂಬರುವ ದಿನಗಳಲ್ಲಿ ಪ್ರತಿವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು…

ಅರ್ಶ್‌ದೀಪ್‌ ಪೇಜ್‌ ಎಡಿಟ್‌ – ವಿಕಿಪೀಡಿಯಾಗೆ ಸಮನ್ಸ್‌ ಜಾರಿ ಮಾಡಿದ ಕೇಂದ್ರ

ನವದೆಹಲಿ: ಟೀಂ ಇಂಡಿಯಾ ಸದಸ್ಯ ಅರ್ಶ್‌ದೀಪ್‌ ಸಿಂಗ್‌ ಅವರ ಪೇಜ್‌ ಅನ್ನು ಎಡಿಟ್‌ ಮಾಡಿದ್ದಕ್ಕೆ ಭಾರತದಲ್ಲಿರುವ ವಿಕಿಪೀಡಿಯಾ ಪ್ರತಿನಿಧಿಗೆ ಕೇಂದ್ರ ಸರ್ಕಾರ ಸಮನ್ಸ್‌ ಜಾರಿ ಮಾಡಿದೆ. ಅರ್ಶ್‌ದೀಪ್‌…

ವಿಟ್ಲ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ವಿಟ್ಲ: ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಿವೃತ್ತ ಸಂಸ್ಕೃತ ಉಪನ್ಯಾಸಕ ಗೋವಿಂದ ಭಟ್ ಇವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂಧಿಯವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಕೈಕಂಬ: ಶ್ರೀ ರಾಮಕೃಷ್ಣ ಭಜನಾ ಮಂದಿರ (ರಿ)ಕುಪ್ಪೆಪದವು ಇದರ ಆಶ್ರಯದಲ್ಲಿ ಪೂಜಿಸಲ್ಪಟ್ಟ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣೇಶ ವಿಗ್ರಹದ ಶೋಭಾಯಾತ್ರೆ ಸೆ.03ರಂದು ಶನಿವಾರ ನಡೆಯಿತು. ಮೂಲರಪಟ್ನದ…

ಭಜನೆ ಮತ್ತು ಸಾಮೂಹಿಕ ಹುಟ್ಟುಹಬ್ಬ

ಕಲ್ಲಡ್ಕ: ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಭಜನೆ ಮತ್ತುಆಗಸ್ಟ್ ತಿಂಗಳಿನಲ್ಲಿ ಹುಟ್ಟಿದ ಎಲ್ಲಾ ಮಕ್ಕಳ ಹುಟ್ಟುಹಬ್ಬವನ್ನು ಸಾಮೂಹಿಕವಾಗಿ ಆಚರಿಸಲಾಯಿತು. ಶ್ರೀರಾಮ ಪ್ರೌಢ…

ಮಣಿಹಳ್ಳ: ಮೂರ್ತೆದಾರರ ೯ ನೇ ಶಾಖೆ ಆರಂಭ, ಸಹಕಾರಿ ಸಂಘದಿಂದ ಸ್ವಾವಲಂಬನೆ ಸಾಧ್ಯ: ಶಾಸಕ ರಾಜೇಶ ನಾಯ್ಕ್

ಬಂಟ್ವಾಳ: ತಾಲ್ಲೂಕಿನ ಮಣಿಹಳ್ಳದಲ್ಲಿ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಭಾನುವಾರ ಆರಂಭಗೊಂಡ ೯ನೇ ಶಾಖೆಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು. ಬಂಟ್ವಾಳ…

ಬಂಟ್ವಾಳ: ಬಂಟರ ಸಂಘದ ವತಿಯಿಂದ ೮೯೧ ಮಂದಿಗೆ ರೂ ೪೨ಲಕ್ಷ ವಿದ್ಯಾರ್ಥಿ ವೇತನ ವಿತರಣೆ

ಬಂಟ್ವಾಳ: ತಾಲ್ಲೂಕಿನ ಬಂಟರ ಸಂಘದ ವತಿಯಿಂದ ಬ್ರಹ್ಮರಕೂಟ್ಲು ಬಂಟರ ಭವನದಲ್ಲಿ ಸೆ.04ರಂದು ಭಾನುವಾರ ನಡೆದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮಕ್ಕೆ ವಿಧಾನಪರಿಷತ್ ಸದಸ್ಯ ಬಿ.ಮಂಜುನಾಥ ಭಂಡಾರಿ ಮತ್ತು…

ವಿಟ್ಲ ಶಿಕ್ಷಕರ ದಿನಾಚರಣೆ

ವಿಟ್ಲ: ಶೋಕ ಮಾತಾ ದೇವಾಲಯ ವಿಟ್ಲ, ಇದರ ಯುವ ಸಂಘಟನೆಗಳಾದ ಐಸಿವೈಯೆಂ ಮತ್ತು ವೈಸಿಯಸ್ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರನ್ನು ಗೌರವಿಸುವ ಕಾರ್ಯಕ್ರಮ ವಿಟ್ಲ…

ಮಂಗಳೂರು ತಾಲೂಕು ಬಿಲ್ಲವ ಸಂಘ(ರಿ) ಉದ್ಘಾಟನೆ, ಸಂಘವು ನಾರಾಯಣ ಗುರುಗಳ ತತ್ವದಡಿ ಕಾರ್ಯಪ್ರವೃತ್ತವಾಗಲಿ : ಜನಾರ್ದನ ಪೂಜಾರಿ

ಮಂಗಳೂರು : ತಾಲೂಕು ವ್ಯಾಪ್ತಿಯ ಎಲ್ಲ ಬಿಲ್ಲವ ಸಂಘಗಳಿಗೆ ಮಾತೃ ಸಂಘವಾಗಿ ರೂಪುಗೊಂಡಿರುವ ಮಂಗಳೂರು ತಾಲೂಕು ಬಿಲ್ಲವ ಸಂಘವನ್ನು ಬಿಲ್ಲವ ಮುಖಂಡ, ಕೇಂದ್ರದ ಮಾಜಿ ಸಚಿವ ಬಿ.…