Author: suddi9

ಗುರುಪುರ ಬಂಟರ ಮಾತೃ ಸಂಘ ಇದರ ವಾರ್ಷಿಕ ಮಹಾಸಭೆ

ಕೈಕಂಬ: ಗುರುಪುರ ಬಂಟರ ಮಾತೃ ಸಂಘ(ರಿ) ಇದರ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಸಮಾವೇಶ ಜು. ೧೭ರಂದು ಭಾನುವಾರ ಮಧ್ಯಾಹ್ನ ೨ ಗಂಟೆಗೆ ವಾಮಂಜೂರಿನ ಚರ್ಚ್ ಸಭಾಭವನದಲ್ಲಿ…

ಮನೆ ಗೋಡೆ ಕುಸಿತ-ಮಲಗಿದ್ದಲ್ಲೇ ತಾಯಿ ಮಗಳು ಮೃತ್ಯು

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮಲಗಿದ್ದಲ್ಲೇ ತಾಯಿ-ಮಗಳು ಮೃತಪಟ್ಟ ಘಟನೆ ಮಂಗಳವಾರ ಬೆಳಗಿನಜಾವ ನಡೆದಿದೆ. ರುಕ್ಮಿಣಿ ವಿಠ್ಠಲ್ ಮಾಚಕ(37)…

ಮಳೆರಾಯನ ಆರ್ಭಟಕ್ಕೆ ತಾಲೂಕಿನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ, ಕೃಷಿಗೆ ಅಪಾರವಾದ ನಷ್ಟ

ಬಂಟ್ವಾಳ: ಮಳೆರಾಯನ ಆರ್ಭಟಕ್ಕೆ ತಾಲೂಕಿನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ, ಕೃಷಿಗೆ ಅಪಾರವಾದ ನಷ್ಡವುಂಟಾಗಿದ್ದು, ಸರಕಾರದಿಂದ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡುವ ವ್ಯವಸ್ಥೆ ಮಾಡುತ್ತೇನೆ ಎಂದು ಶಾಸಕ ರಾಜೇಶ್ ನಾಯ್ಕ್…

ಜು.12ರಂದು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಬಿಂಬಶುದ್ಧಿ, ನವಗ್ರಹಶಾಂತಿಹೋಮ,

ಕೈಕಂಬ: ಜು.12ರಂದು ಮಂಗಳವಾರ ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಬೆಳಿಗ್ಗೆ 9 ರಿಂದ ಬಿಂಬಶುದ್ಧಿ, ನವಗ್ರಹಶಾಂತಿಹೋಮ, ಮೃತ್ಯುಂಜಯ ಹೋಮ,ಗಣಪತಿ ಹವನ, ಅನ್ನ ಸಂತರ್ಪಣೆ. ಸಂಜೆ ಗಂಟೆ 5 ರಿಂದ…

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೆರೆ ಇಳಿಕೆ ಅಜಿಲಮೊಗರು ಎಂಬಲ್ಲಿ ಕಾಣಿಸಿಕೊಂಡ ಮೊಸಳೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಭಾನುವಾರ ೮.೬ ಮೀಟರ್ ಏರಿಕೆಯಾಗಿದ್ದ ನೀರಿನ ಮಟ್ಟ ೭.೩ ಮೀಟರಿಗೆ ಇಳಿಯುವ ಮೂಲಕ ಸೋಮವಾರ ಸಹಜ ಸ್ಥಿತಿಗೆ ಮರಳಿದೆ. ಮಳೆಯೂ ಕಡಿಮೆಯಾಗಿದ್ದು, ವಿವಿಧೆಡೆ…

ಉಪ್ಪುಗುಡ್ಡೆ: ಕುಡಿಯುವ ನೀರಿನ ಟ್ಯಾಂಕ್ ಕುಸಿತದ ಭೀತಿ ಯೋಜನಾ ನಿರ್ದೇಶಕ ಭೇಟಿ, ಪರಿಶೀಲನೆ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಮೆಲ್ಕಾರ್ ಸಮೀಪದ ಉಪ್ಪುಗುಡ್ಡೆ ಎಂಬಲ್ಲಿ ಜೆಸಿಬಿ ಮೂಲಕ ಅವೈಜ್ಞಾನಿಕವಾಗಿ ಮಣ್ಣು ಕೊರೆದ ಪರಿಣಾಮ ೫ಲಕ್ಷ ಲೀಟರ್ ಸಾಮರ್ಥ್ಯದ ಕುಡಿಯುವ ನೀರಿನ ಟ್ಯಾಂಕ್ ಕುಸಿತದ…

ಗೂಡಿನಬಳಿ: ಗುಡ್ಡ ಕುಸಿತ, ರಸ್ತೆ -ಮನೆಗಳಿಗೆ ಹಾನಿ

ಬಂಟ್ವಾಳ: ತಾಲ್ಲೂಕಿನ ಪುರಸಭಾ ವ್ಯಾಪ್ತಿಯ ಗೂಡಿನಬಳಿ ಸಮೀಪದ ಟಿಪ್ಪು ರಸ್ತೆ ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಪುರಸಭಾ ವ್ಯಾಪ್ತಿಯ ಗೂಡಿನಬಳಿ ಸಮೀಪದ ಟಿಪ್ಪು…

ಬಂಟ್ವಾಳ: ವಿವಿಧೆಡೆ ಭೂಕುಸಿತ, ಮಳೆಹಾನಿ ಮಾಜಿ ಸಚಿವ ರೈ ಭೇಟಿ, ವೀಕ್ಷಣೆ

ಬಂಟ್ವಾಳ: ತಾಲ್ಲೂಕಿನ ವಿವಿಧೆಡೆ ಉಂಟಾಗಿರುವ ಭೂಕುಸಿತ ಮತ್ತಿತರ ಹಾನಿಗೀಡಾದ ಪ್ರದೇಶಗಳಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಸೋಮವಾರ ಭೇಟಿ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್…

ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಸುದರ್ಶನ ಪೂಜೆ

ಕೈಕಂಬ: ಶ್ರೀ ಮುಖ್ಯಪ್ರಾಣ ದೇವಸ್ಥಾನ ಅಡ್ಡೂರು ಪೊನ್ನಂಗಿಲ ಇಲ್ಲಿಯ ದೇವಸ್ಥಾನವು ಜೀರ್ಣೋದ್ಧಾರಗೊಳ್ಳಲಿದ್ದು ಜು.೧೪ರಂದು ಗುರುವಾರ ಬಾಲಾಲಯ ಪ್ರತಿಷ್ಠೆ ನಡೆಯಲಿದೆ. ಜು.12ರಂದು ಮಂಗಳವಾರ ಕೋಡಿಮಜಲು ಅನಂತಪದ್ಮನಾಭ ಉಪಾದ್ಯಾಯರ ನೇತೃತ್ವದಲ್ಲಿ…