Author: suddi9

ಪೊಳಲಿಯಲ್ಲಿಅಖಂಡ ಭಜನಾ ಸ್ತಪ್ತಾಹಕ್ಕೆ ಚಾಲನೆ

.ಬಂಟ್ವಾಳ: ಪೊಳಲಿ ಶ್ರೀರಾಜರಾಜೇಶರವರೀ ಭಜನಾ ಮಂಡಳಿಯ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯ ಸಾನಿಧ್ಯ ದಲ್ಲಿ ಮೂರುವರ್ಷಕ್ಕೊಮ್ಮೆ ಆಯೋಜಿಸಲಾಗುವ ಏಳನೇ ವರ್ಷದ ಆಖಂಡ ಭಜನಾ ಸಪ್ತಾಹಕ್ಕೆ ಚಾಲನೆ ನೀಡಲಾಯಿತು.…

ಶಕ್ತಿನಗರ ಸರಕಾರಿ ಪಿಯು ಕಾಲೇಜಲ್ಲಿ ಆಟಿಡೊಂಜಿ ದಿನ

ಮಂಗಳೂರು : ಶಕ್ತಿನಗರ ನಾಲ್ಯಪದವಿನ ಸರ್ಕಾರಿ ಪದವಿಪೂರ್ವ ಕಾಲೇಜು ಸಭಾಭವನದಲ್ಲಿ ಜು. ೨೧ರಂದು ಕಾಲೇಜಿನ ವಿದ್ಯಾರ್ಥಿ ಪರಿಷತ್ ಆಶ್ರಯದಲ್ಲಿ `ಆಟಿಡೊಂಜಿ ದಿನ'(ಆಷಾಢದಲ್ಲಿ ಒಂದು ದಿನ) ಕಾರ್ಯಕ್ರಮ ನಡೆಯಿತು.…

ನೇಜಿ ನಾಟಿಯಲ್ಲಿ ಗಮನ ಸೆಳೆದ ಸರಾಕಾರಿ ಶಾಲಾ ವೀದ್ಯಾರ್ಥಿಗಳು

ಬಂಟ್ವಾಳ ತಾಲ್ಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಸ್ಥಳೀಯ ಬರೆಬಾಯಿ ವಿಶ್ವನಾಥ ಗೌಡ ಎಂಬವರ ಗದ್ದೆಯಲ್ಲಿ ಶನಿವಾರ ನೇಜಿ ನಾಟಿಯಲ್ಲಿ ಪಾಲ್ಗೊಂಡು ಗಮನ ಸೆಳೆದರು.…

ಮಂಚಕಲ್ಲು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಚಿತ ಪುಸ್ತಕ ಸಹಿತ ಲೇಖನಿ ಸಾಮಾಗ್ರಿ ವಿತರಣೆ

ಬಂಟ್ವಾಳ:ಗ್ರಾಮೀಣ ಮತ್ತು ನಗರದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಕೆಲವೊಂದು ಮೂಲಭೂತ ಸೌಕರ್ಯದ ಕೊರತೆ ಮಾತ್ರ ಇದೆ. ಈ ಸಮಸ್ಯೆ ನಿವಾರಿಸಲು ಸಕರ್ಾರ ಮತ್ತು ವಿವಿಧ…

ಬಂಟ್ವಾಳ ಎಸ್ ವಿ ಎಸ್ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಎಂ.ಡಿ.ಮಂಚಿ ನಿಯುಕ್ತಿ

ಬಂಟ್ವಾಳ:ಇಲ್ಲಿನ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಕವಿ, ಸಾಹಿತಿ, ನಾಟಕ ಬರಹಗಾರರಾದ ಎಂ.ಡಿ. ಮಂಚಿ ಅವರು ನಿಯುಕ್ತಿಯಾಗಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಪ್ರಕಟಣೆ…

ಶ್ರೀ ವಿಜಯವಾಹಿನಿ ಗಂಜಿಮಠದಿAದ ಸರ್ಕಾರಿ ಉರ್ದು-ಆಂಗ್ಲ ಮಾ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಕೈಕಂಬ: ಸೇವೆ, ಕ್ರೀಡೆ, ಸಂಸ್ಕೃತಿ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ ೨೧ ವರ್ಷಗಳಿಂದ ಸೇವೆಗೈಯುತ್ತ ಬಂದಿರುವ ಶ್ರೀ ವಿಜಯವಾಹಿನಿ ಗಂಜಿಮಠ ಸಂಸ್ಥೆಯು ಜು. ೩೧ರಂದು ಗಂಜಿಮಠದ…

ಮಾನವ ಕಳ್ಳ ಸಾಗಾಣಿಕೆ ತಡೆ ದಿನದ ಪ್ರಯುಕ್ತ ಕಾನೂನು ಕಾರ್ಯಗಾರ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ (ರಿ) ಬಂಟ್ವಾಳ, ಬಂಟ್ವಾಳ ನಗರ ಪೊಲೀಸ್ ಠಾಣೆ ಹಾಗೂ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು…

ಬಿ.ಸಿ.ರೋಡಿನಲ್ಲಿ ಲಾಂಗ್ರೆಸ್ ನಿಂದ ಜನಜಾಗೃತಿ ಅಭಿಯಾನ ಕಾರ್ಯಕ್ರಮ

ಬಂಟ್ವಾಳ: ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಬಿ.ಮೂಡ ವಲಯ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಜನಜಾಗೃತಿ ಅಭಿಯಾನ ಕಾರ್ಯಕ್ರಮ ಬಿ.ಸಿ.ರೋಡಿನ ಆಡಳಿತ ಸೌಧಕಚೇರಿಯ ಮುಂಭಾಗದಲ್ಲಿ…

ಕೆಂಪುಕಲ್ಲು,ಮರಳು ಸಮಸ್ಯೆ: ಗಣಿ ಇಲಾಖೆಯ ಕಾರ್ಯದರ್ಶಿಯನ್ನು ಭೇಟಿಯಾದ ಬಿಜೆಪಿ ನಿಯೋಗ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಹಾಗೂ ಬಿಜೆಪಿ ಶಾಸಕರ ನಿಯೋಗ ಬುಧವಾರ ವಾಣಿಜ್ಯ ಮತ್ತು ಕೈಗಾರಿಕೆ, ಎಂಎಸ್ಎಂಇ ಮತ್ತು ಗಣಿ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲಾ…

ಆ.1 ರಿಂದ 9 ರವರೆಗೆ ಬಂಟ್ವಾಳ ಶ್ರೀ ಸದ್ಗುರು ನಿತ್ಯಾನಂದ, ಗೋವಿಂದ ಸ್ವಾಮಿ ಮಂದಿರದಲ್ಲಿ “ನವದಿನಗಳ ಭಜನಾ ಸಂಕೀರ್ತನೆ”

ಬಂಟ್ವಾಳ: ಇಲ್ಲಿನ ಬೈಪಾಸ್ ನಿತ್ಯಾನಂದ ನಗರದಲ್ಲಿರುವ ಶ್ರೀ ಸದ್ಗುರು ನಿತ್ಯಾನಂದ, ಗೋವಿಂದ ಸ್ವಾಮಿ ಮಂದಿರದಲ್ಲಿ 13ನೇ ವಾರ್ಷಿಕ ಶ್ರಾವಣ ಮಾಸದ “ನವದಿನಗಳ ಭಜನಾ ಸಂಕೀರ್ತನೆ”ಯು ಆಗಸ್ಟ್ 01ರಿಂದ…

ಪ್ರಾಕೃತಿಕ ವಿಕೋಪದಡಿ ಈ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿಗೊಳಿಸಲು ಕ್ರಮಕ್ಕೆ ಭರವಸೆ ಸಮಿತಿ ಸಭೆಯಲ್ಲಿ ಶಾಸಕ ನಾಯ್ಕ್ ಆಗ್ರಹ

ಬಂಟ್ವಾಳ:ಈ ಬಾರಿಯ ಮಳೆಯಿಂದಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖ ರಸ್ತೆಗಳು ಹಾನಿಯಾಗಿ ವಾಹನ ಸಂಚಾರ ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರಾಕೃತಿಕ ವಿಕೋಪದಡಿ ಈ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿಗೊಳಿಸಲು…

ಪ್ರಧಾನ ಸಂಚಾಲಕರಾಗಿ ಪಿ.ಬಿ.ಹರೀಶ್ ರೈ

ಮುಂಬಯಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ 50ನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಅಗಿ ಪಿ.ಬಿ.ಹರೀಶ್ ರೈ ಆಯ್ಕೆ ಆಗಿದ್ದಾರೆ.…

ಬಂಟ್ವಾಳ: ವಿವಿದೆಡೆಯಲ್ಲಿ‌ ಸಂಭ್ರಮದ ನಾಗರಪಂಚಮಿ‌ಆಚರಣೆ

ಬಂಟ್ವಾಳ: ನಾಡಿನೆಲ್ಲಡೆ ಮಂಗಳವಾರ ನಾಗರಪಮಚಮಿಯ ಸಡಗರ ಬಂಟ್ವಾಳ ತಾಲೂಕಿನಲ್ಲು ವಿವಿಧ ದೇವಾಲಯ ಸಹಿತ ಅವರವರ ತರವಾಡು ಕುಟುಂಬಕ್ಕೆ ಸೇರಿದ ನಾಗನಕಟ್ಟೆ ಹಾಲೆರದು ತನು‌ಸಮರ್ಪಿಸಿ ಪೂಜೆ ಸಲ್ಲಿಸಿ ವಿನೀತರಾದರು.…

ಕೃಷಿ ಗದ್ದೆಗಳು ಕಣ್ಮರೆಯಾಗಿ,ಸಾಂಪ್ರದಾಯಿಕ ವ್ಯವಸಾಯ ಮರೆಯಾಗಿದೆ.. ಜನಾರ್ಧನ ಪೂಜಾರಿ

ಬಂಟ್ವಾಳ: ಕೃಷಿ ಗದ್ದೆಗಳು ಇಂದು ಕಣ್ಮರೆಯಾಗುತ್ತಿವೆ , ಸಾಂಪ್ರದಾಯಿಕ ವ್ಯವಸಾಯ ಮರೆಯಾಗುತ್ತಿದೆ ಇಂದಿನ ಮಕ್ಕಳಿಗೆ ಗದ್ದೆಯ ಹೆಸರಿನ ಔಷಧಿಯ ಗುಣಗಳು ತಿಳಿಯಬೇಕಾಗಿದೆ, ನಲಿಯುತ್ತಾ ಕಲಿಯುವುದು ಮತ್ತು ಮನೋರಂಜನೆಯನ್ನು…