Author: suddi9

ಸಾಕುನಾಯಿ ವಿಚಾರದಲ್ಲಿ ಜಗಳ – ದೊಣ್ಣೆ, ಕಬ್ಬಿಣದ ರಾಡ್‍ನಿಂದ ಕುಟುಂಬದ ಮೂವರ ಮೇಲೆ ಗಂಭೀರ ಹಲ್ಲೆ

ನವದೆಹಲಿ: ಸಾಕುನಾಯಿಯನ್ನು ಹೊಂದಿದ್ದ ಕುಟುಂಬದವರ ವಿರುದ್ಧ ರೋಚಿಗೆದ್ದ ನೆರೆಮನೆಯವರು ದೊಣ್ಣೆ, ಕಬ್ಬಿಣದ ರಾಡ್‍ನಿಂದ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಸಾಕುನಾಯಿ ತಿರುಗಾಡುವ ವಿಚಾರವಾಗಿ…

ವಿದ್ಯಾರ್ಥಿ ತಾಯಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಶಿಕ್ಷಕ ಅಮಾನತು

ತುಮಕೂರು: ವಿದ್ಯಾರ್ಥಿ ತಾಯಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮಧುಗಿರಿ ತಾಲ್ಲೂಕಿನ ದೊಡ್ಡಹಟ್ಟಿಯಲ್ಲಿ ನಡೆದಿದೆ. ದೊಡ್ಡಹಟ್ಟಿ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್‌…

ರೆಬೆಲ್ ಶಾಸಕರು ನಾಳೆ ಮುಂಬೈಗೆ ಎಂಟ್ರಿ

ಗುವಾಹಟಿ: ಶಿವಸೇನೆಯ ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಏಕನಾಥ್ ಶಿಂಧೆ ಅವರು ನಾಳೆ ಮುಂಬೈಗೆ ಬರುವುದಾಗಿ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಗುವಾಹಟಿ ದೇವಸ್ಥಾನಕ್ಕೆ ಭೇಟಿ…

ಉದಯಪುರ ಹತ್ಯೆ: ಆರೋಪಿಗಳಿಗೆ ಪಾಕ್ ಮೂಲದ ಉಗ್ರ ಸಂಘಟನೆ ಜೊತೆ ನಂಟು

ಜೈಪುರ: ಮಂಗಳವಾರ ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಟೈಲರ್ ಕನ್ಹಯ್ಯಾ ಲಾಲ್ ಅವರನ್ನು ಹತ್ಯೆ ಮಾಡಿದ ಇಬ್ಬರು ವ್ಯಕ್ತಿಗಳು ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆ ಎಂದು…

ಸರಕಾರಿ ಸಂಯುಕ್ತ ಪ್ರೌಢಶಾಲೆ ಶೆಟ್ಟಿಬೆಟ್ಟುವಿನಲ್ಲಿ ವನಮಹೋತ್ಸವ

ಉಡುಪಿ: ಸರಕಾರಿ ಸಂಯುಕ್ತ ಪ್ರೌಢ ಶಾಲೆ ಶೆಟ್ಟಿಬೆಟ್ಟು ಇದರ ಆಶ್ರಯದಲ್ಲಿ ದರಿತ್ರಿ ಇಕೋ ಕ್ಲಬ್,ಮತದಾರರ ಸಾಕ್ಷರತಾ ಕ್ಲಬ್ ಮತ್ತು ಎನ್ ಸಿ ಸಿ ಕಾಪ್೯ ವತಿಯಿಂದ ಪರಿಸರ…

ಬಿಜೆಪಿಯಿಂದ ವಿಶ್ವಕರ್ಮ ಸಮಾಜದ ಕಡೆಗಣನೆ ಇಲ್ಲ; ಸಮಾಜಗಳ ಅಭಿವೃದ್ಧಿಗೆ ಯತ್ನ: ನೆ.ಲ.ನರೇಂದ್ರಬಾಬು

ಬೆಂಗಳೂರು: ರಾಜ್ಯದ ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶ್ವಕರ್ಮ ಸಮಾಜವನ್ನು ಒಡೆದು ಇಬ್ಭಾಗ ಮಾಡಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಬಿಜೆಪಿ ಮತ್ತು…

ಉಡುಪಿ: ಪಡಲಿಖಾ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ವಿದ್ಯಾರ್ಥಿಗಳನ್ನು ದೇಶದ ಆಸ್ತಿಯಾಗಿಸಬೇಕು : ಮಾರುತಿ ಮಾಲ್ಗೆ

ಮುಂಬಯಿ : ಪಡಲಿಖಾ ಸಂಸ್ಥೆಯ ವತಿಯಿಂದ ಉಡುಪಿ ಜಿಲ್ಲೆಯ ಅನೇಕ ವಿದ್ಯಾರ್ಥಿಗಳಿಗೆ ತಲಾ ೨೦ ಸಾವಿರ ರೂಪಾಯಿನಂತೆ ಒಟ್ಟು ೩ ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ…

ಎಡನೀರಲ್ಲಿ ಹೊರನಾಡ ಕನ್ನಡ ಸಿರಿ ಉತ್ಸವ ಸಂಪನ್ನ

ಬದಿಯಡ್ಕ: ಕಾಸರಗೋಡು ಭೌಗೋಳಿಕವಾಗಿ ಕೇರಳದ ಭಾಗವಾಗಿದ್ದರೂ ಭಾವನಾತ್ಮಕವಾಗಿ ಈಗಲೂ ಕನ್ನಡತನವನ್ನು ಅಂತರಾಳದಲ್ಲಿ ಹುದುಗಿಸಿಕೊಂಡಿದೆ. ಇಲ್ಲಿಯ ಆಚಾರ-ವಿಚಾರ, ಆಹಾರ-ವಿಹಾರ, ಎಚ್ಚರ ಮತ್ತು ನಿದ್ರೆಗಳೆಲ್ಲ ಕನ್ನಡದ ಶ್ರೀಮಂತಿಕೆಯದ್ದಾಗಿದೆ. ತಮ್ಮ ಹಕ್ಕುಗಳ…

ವಿಶಿಷ್ಟ ಪದ್ಧತಿಯ ವಿನೂತನ ‘ಬೊಜ್ಜ’ ಆಚರಣೆ ಮೂಡುಶೆಡ್ಡೆಯಲ್ಲಿ ತುಳುನಾಡಿನ ದೇಲಗೂಡು, ಪೂಕರೆ, ನೀರ್ ನಿರೆಲ್ ….!

ಕೈಕಂಬ : ತುಳುನಾಡಿನ ಆಚಾರ-ವಿಚಾರಗಳು ಮತ್ತು ಆಚರಣೆಗಳು ವಿಶಿಷ್ಟವೂ, ವಿನೂತನವೂ ಆಗಿದ್ದು, ಕಾಲಾಂತರದಲ್ಲಿ ಅರ್ಥಾತ್ ಆಧುನಿಕ ಯುಗದಲ್ಲಿ ಎಲ್ಲವೂ ಕಣ್ಮರೆಯಾಗಿವೆ. ನಂಬಿಕೆ ಆಧರಿತ ಇಂತಹ ಆಚರಣೆಗಳ ಹಿಂದೆ…

ಗಂಜಿಮಠದ ”ಶ್ರೀ ವಿಜಯ ವಾಹಿನಿ” ಸಂಸ್ಥೆಯ ೧೮ನೇ ವರ್ಷದ ಕಾರ್ಯಕ್ರಮ

ಕೈಕಂಬ : ಗಂಜಿಮಠದ ”ಶ್ರೀ ವಿಜಯ ವಾಹಿನಿ” ಸಂಸ್ಥೆಯು ಜೂ.26ರಂದು ಭಾನುವಾರ ಮೊಗರು ಗ್ರಾಮದ ಕುಕ್ಕಟ್ಟೆ ಸಭಾಭವನದಲ್ಲಿ ಆಯೋಜಿಸಿದ ತನ್ನ ೧೮ನೇ ವರ್ಷದ ಕಾರ್ಯಕ್ರಮದ ಪ್ರಯುಕ್ತ ಗಂಜಿಮಠ…

ಬಂಟ್ವಾಳ: ೨೦೬೦ ಹಕ್ಕುಪತ್ರ, ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣೆಗೆ ಚಾಲನೆ ಕೋಮು ಸಂಘರ್ಷ ರಹಿತ ಆಡಳಿತ ಸಾಧನೆ: ಸಂಸದ ನಳಿನ್ ಕುಮಾರ್ ಕಟೀಲು

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಸ್ಪರ್ಶಾ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ಹಕ್ಕುಪತ್ರ ಮತ್ತು ಪ್ರಾಕೃತಿಕ ವಿಕೋಪ ಪರಿಹಾರಧನ ಚೆಕ್ ಹಾಗೂ ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣೆ ಕಾರ್ಯಕ್ರಮಕ್ಕೆ…

ಗುರುಪುರ : ಎನ್‌ಎಚ್ ೧೬೯ರ ತಿರುವುಗಳಲ್ಲಿ ಮೋರಿ, ರಸ್ತೆ ಕುಸಿತ ಭೀತಿ ಅಪಘಾತ ವಲಯದಲ್ಲಿ ತಡೆಗೋಡೆ ದುರಸ್ತಿಗೆ ಆಗ್ರಹ

ಕೈಕಂಬ : ಗುರುಪುರ ಜಂಕ್ಷನ್ ಮೂಲಕ ಮೂಡಬಿದ್ರಿಯತ್ತ ಸಾಗುವ ರಾಷ್ಟ್ರೀಯ ಹೆದ್ದಾರಿ ೧೬೯ರ ಅಣೆಬಳಿಯ ಮೂರು ಕಡಿದಾದ ತಿರುವುಗಳಲ್ಲಿ ಈಗಾಗಲೇ ಸಂಭವಿಸಿದ ಮೂರು ಘನ ವಾಹನ ಅಪಘಾತಗಳ…