ಸುಳ್ಯದಲ್ಲಿ ಮತ್ತೆ ಅದುರಿದ ಭೂಮಿ : ಭೂಕಂಪದಿಂದ ಜನರಲ್ಲಿ ತೀವ್ರ ಆತಂಕ, ಏನೋ ವಿಚಿತ್ರ ಸದ್ದಿನೊಂದಿಗೆ ಕಂಪನ !
ಮಂಗಳೂರು: ದಕ್ಷಿಣ ಕನ್ನಡ ಕೊಡಗು ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ, ಗುತ್ತಿಗಾರು, ಶಾಂತಿನಗರ ಭಾಗದಲ್ಲಿ ಮತ್ತೆ ಕಂಪನದ ಅನುಭವ…