Author: suddi9

ಅಗ್ನಿಪಥ್ ಯೋಜನೆಯನ್ನು ಯುವಕರು ತಿರಸ್ಕರಿಸಿದ್ದಾರೆ: ರಾಹುಲ್ ಗಾಂಧಿ

ನವದೆಹಲಿ: ಅಗ್ನಿಪಥ್ ಯೋಜನೆಯನ್ನು ಯುವಕರು ತಿರಸ್ಕರಿಸುತ್ತಿರುವ ಕುರಿತಾಗಿ ಟ್ವಿಟ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಾಲೆಳೆದರು. ಟ್ವೀಟ್‍ನಲ್ಲಿ ಏನಿದೆ?: ಕೇಂದ್ರದ ಯೋಜನೆಗಳನ್ನು ದೇಶದ…

ಮದುವೆಗೆ ಅಡ್ಡಿಯಾಯ್ತು ಕುಜ ದೋಷ – ಮಹಿಳಾ ಪೊಲೀಸ್ ಬಲಿ

ಶಿವಮೊಗ್ಗ: ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತದುರ್ದೈವಿಯನ್ನು ಸುಧಾ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಕಲ್ಲಾಪುರ…

51ನೇ ವರ್ಷದ ಮದುವೆಯ ವಾರ್ಷಿಕೋತ್ಸವದ ಪ್ರಯುಕ್ತ ಚಂಡಿಕಾಹೋಮ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಸುರೇಶ್ ಚೌಟ ಮಟ್ಟಿಗುತ್ತು ಹಾಗೂ ಲೀಲಾ ಎಸ್ ಚೌಟ ಜಪ್ಪುಗುಡ್ಡೆಗುತ್ತು ಇವರ 51ನೇ ವರ್ಷದ ಮದುವೆಯ ವಾರ್ಷಿಕೋತ್ಸವದ ಪ್ರಯುಕ್ತ ಜೂ.17ರಂದು…

ಬಡಗಬೆಳ್ಳೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯಸಭೆ, ಮಾಹಿತಿ ಶಿಬಿರ, ಸನ್ಮಾನ

ಬಡಗ ಬೆಳ್ಳೂರು :ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವತಿಯಿಂದ ಜೂ.17ರಂದು ಶುಕ್ರವಾರ ವಾರ್ಷಿಕ ಸಾಮಾನ್ಯಸಭೆ ಹಾಗೂ ಹೈನುಗಾರಿಕಾ ಮಾಹಿತಿ ಶಿಬಿರ ನಡೆಯಿತು.…

ಜಯಶ್ರೀಗೇಟ್ ಚೆನ್ನಮ್ಮ ಕೊಟ್ಟಾರಿ ನಿಧನ

ಮಂಗಳೂರು: ಬಿಕರ್ನಕಟ್ಟೆ ಜಯಶ್ರಿಗೇಟ್ ದಿ. ಕೃಷ್ಣಪ್ಪ ಕೊಟ್ಟಾರಿಯವರ ಧರ್ಮಪತ್ನಿ ಚೆನ್ನಮ್ಮ ಕೊಟ್ಟಾರಿ(85) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು…

ಕಾವಳಪಡೂರು ಸ.ಪ್ರೌ.ಶಾಲೆ ಸೈಬರ್ ಅಪರಾಧ, ಮಕ್ಕಳ ರಕ್ಷಣೆ ಮಾಹಿತಿ ಕಾರ್ಯಾಗಾರ

ಬಂಟ್ವಾಳ : ಶಿಕ್ಷಣ ಕೇಂದ್ರಗಳ ಒಕ್ಕೂಟ ದ.ಕ., ಶಿಕ್ಷಣ ಸಂಪನ್ಮೂಲ ಕೇಂದ್ರ ಬಂಟ್ವಾಳ, ಪಡಿ ಮಂಗಳೂರು, ಚೈಲ್ಡ್ ಲೈನ್ ದ.ಕ. ಮಂಗಳೂರು, ಕಾವಳಪಡೂರು ವಗ್ಗ ಸರಕಾರಿ ಪ.ಪೂ.…