Author: suddi9

ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸಚಿವರಿಗೆ ಮನವಿ

ಕಾರ್ಕಳ: ಯರ್ಲಪಾಡಿ ಗ್ರಾಮದ ಜಾರ್ಕಳ, ನೂಜಿಗುಡ್ಡೆ, ಬಾವದಕರೆ ಬ್ರಹ್ಮಮುಗೇರ ದೈವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಯರ್ಲಪಾಡಿ ಗ್ರಾಮಪಂಚಾಯತ್ ವತಿಯಿಂದ ವಿಶೇಷ…

ಜೂ.09ರಂದು ಸಂಸ್ಕೃತ ಸಂಭಾಷಣೆ ಶಿಬಿರ

ಕಲ್ಲಡ್ಕ: ಪ್ರೌಢಶಾಲೆಗೆ ನೂತನವಾಗಿ ಸೇರ್ಪಡಯಾದ ಸಂಸ್ಕೃತ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಸಂಭಾಷಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಇವರು ದೀಪ ಪ್ರಜ್ವಲನ ಮಾಡುವ…

ಬಿಸಿರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶುದ್ದ ನೀರಿನ ರೆಪ್ರಿಜರೇಶನ್ ಕೊಡುಗೆ

ಬಂಟ್ವಾಳ: ಬಿಸಿರೋಡು ಯೂನಿಯನ್ ಬ್ಯಾಂಕ್ ವತಿಯಿಂದ ಬಿಸಿರೋಡಿನ ಪೋಲೀಸ್ ಲೈನ್ ನಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶುದ್ದ ಕುಡಿಯುವ ನೀರಿನ ರೆಪ್ರಿಜರೇಶನ್ ಕೊಡುಗೆ ನೀಡಿದರು. ಬಂಟ್ವಾಳ ಯೂನಿಯನ್…

ಬಿ.ಮೂಡ ಶಾಲೆಯ ಅಕ್ಷರ ದಾಸೋಹ ಕೊಠಡಿಗೆ ರೋಟರಿ ಟೌನ್ ಬಂಟ್ವಾಳದಿಂದ ನೆಲಹಾಸು

ಬಂಟ್ವಾಳ: ರೋಟರಿ ಟೌನ್ ಬಂಟ್ವಾಳ ದಿಂದ ಅಧ್ಯಕ್ಷ ಶನ್ಫತ್ ಶರೀಫ್ ಅವರ ಪ್ರಾಯೋಜಕತ್ವದಲ್ಲಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೆಲಹಾಸು ಹಾಗೂ ಗೋಡೆಗೆ ಪೈಂಟಿಂಗ್…

ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೆ ಕುಸಿತ

ಮುಂಬೈ: ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ನಿರಂತರ ವಿದೇಶಿ ಬಂಡವಾಳದ ಹೊರಹರಿವಿನಿಂದಾಗಿ ರೂಪಾಯಿಯ ಮೌಲ್ಯ ಗುರುವಾರ ಅಮೆರಿಕನ್ ಡಾಲರ್ ಎದುರು 77.81ರಷ್ಟಕ್ಕೆ ಕುಸಿತವಾಗಿದೆ. ಬುಧವಾರ ರೂಪಾಯಿ…

ಕೈ ಶಾಸಕರನ್ನು ಸೆಳೆಯದಂತೆ ಇಂಟರ್‌ನೆಟ್ ಸೇವೆಯನ್ನೇ ಸ್ಥಗಿತಗೊಳಿಸಿದ ರಾಜಸ್ಥಾನ

ಜೈಪುರ: ಕೊನೆ ಕ್ಷಣದಲ್ಲಿ ಬಿಜೆಪಿ ತನ್ನ ಶಾಸಕರನ್ನು ಸೆಳೆಯಬಹುದು ಎಂಬ ಭೀತಿಯಿಂದ ರಾಜಸ್ಥಾನ ಸರ್ಕಾರ ಜೈಪುರ ಜಿಲ್ಲೆಯ ಅಮೇರ್ ಪ್ರದೇಶದಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ. ಉದಯಪುರದಿಂದ ಹಿಂದಿರುಗಿದ…

ಬಂಟ್ವಾಳ: ಟೌನ್ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಭೇಟಿ, ವಿವಿಧ ಕೊಡುಗೆ ಹಸ್ತಾಂತರ

ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿ ಸೇರಿದಂತೆ ವಿವಿಧೆಡೆ ತ್ಯಾಜ್ಯ ಎಸೆಯದಂತೆ ಟೌನ್ ರೋಟರಿ ಕ್ಲಬ್ ವತಿಯಿಂದ ಗುರುವಾರ ನಾಮಫಲಕ ಅನಾವರಣಗೊಳಿಸಿದರು. ಟೌನ್ ರೋಟರಿ ಕ್ಲಬ್ ವತಿಯಿಂದ…

ವಾಮದಪದವು: ಕಾಂಗ್ರೆಸ್ ಜನಪ್ರತಿನಿಧಿಗಳ ಸಮಾಲೋಚನಾ ಸಭೆ ಜನರ ಸಮಸ್ಯೆಗೆ ಧ್ವನಿಯಾಗಿ: ಡಾ.ಮಂಜುನಾಥ್ ಭಂಡಾರಿ ಸಲಹೆ

ಬಂಟ್ವಾಳ: ತಾಲ್ಲೂಕಿನ ವಾಮದಪದವು ಸಮೀಪದ ಕರಿಮಲೆ ಸಭಾಂಗಣದಲ್ಲಿ ಜೂ.07ರಂದು ಮಂಗಳವಾರ ನಡೆದ ಕಾಂಗ್ರೆಸ್ ಪ್ರತಿನಿಧಿಗಳ ಸಮಾಲೋಚನಾ ಸಭೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು. ವಿಧಾನಪರಿಷತ್ ಸದಸ್ಯ…