Author: suddi9

ಪತ್ರಕರ್ತರ ಮೇಲಿನ ಹಲ್ಲೆ  ಖಂಡನೀಯ

ಮುಂಬಯಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿಗೆ ತೆರಳಿದ ಪತ್ರಕರ್ತರಿಗೆ ದಿಗ್ಬಂಧನ ಹಾಕಿ ವಿಡಿಯೋ ತುಣುಕುಗಳನ್ನು…

ಪಾಣೆಮಂಗಳೂರು: ನೇತ್ರಾವತಿ ನದಿಗೆ ಹಾರಿ ವೃದ್ಧ ಸಾವು

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗೂಡಿನಬಳಿ ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ವೃದ್ಧ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.02ರಂದು ಗುರುವಾರ ನಡೆದಿದೆ. ಮೃತರು ನರಿಕೊಂಬು ಗ್ರಾಮದ ನಾಟಿ…

ಪಿ.ಬಿ.ಹಾಮದ್ ನಿಧನ

ಬಂಟ್ವಾಳ: ದಿಲ್ಲಿನ ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ನಿವಾಸಿ, ತರಕಾರಿ ವ್ಯಾಪಾರಿ ಪಿ.ಬಿ.ಹಾಮದ್ (೭೩) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಜೂ.02ರಂದು ಗುರುವಾರ ನಿಧನರಾದರು. ಗುಡ್ಡೆ ಅಂಗಡಿ ನೂರುದ್ದೀನ್ ಜುಮಾ…

ಗೋಪಾಲ ಬೆಳ್ಚಡ ನಿಧನ

ಬಂಟ್ವಾಳ: ಬೆಂಜನಪದವು ಸಮೀಪದ ಶಾಂತಿನಗರ ನಿವಾಸಿ, ಹಿಂದುಳಿದ ತೀಯಾ ಸಮಾಜದ ಹಿರಿಯ ಮುಖಂಡ ಗೋಪಾಲ ಬೆಳ್ಚಡ ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ಜೂ.02ರಂದು ಗುರುವಾರ ನಿಧನರಾದರು. ಮೃತರಿಗೆ ಪತ್ನಿ,…

ಶಂಭೂರು: ಅರಣ್ಯ ಇಲಾಖೆ ನರ್ಸರಿಗೆ ಭೇಟಿ ೧೪೪ ಜಾತಿಯ ೧.೧೫ ಲಕ್ಷ ಗಿಡ ವಿತರಣೆಗೆ ಸಿದ್ಧ: ಶಾಸಕ ರಾಜೇಶ ನಾಯ್ಕ್

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶಂಭೂರಿನಲ್ಲಿರುವ ಅರಣ್ಯ ಇಲಾಖೆ ನರ್ಸರಿಗೆ ಭೇಟಿ ನೀಡಿ ಈ ಸಾಲಿನಲ್ಲಿ ನಾಟಿಗೆ ಸಿದ್ಧಗೊಂಡಿರುವ ಗಿಡಗಳ ಕುರಿತು ಪರಿಶೀಲನೆ…

ಜಾತಿ-ಜಾತಿಯ ಮಧ್ಯೆ, ಧರ್ಮ-ಧರ್ಮದ ಮಧ್ಯೆ ನಡೆಯುವ ಬೆಳವಣಿಗೆಗಳು ಅಪಾಯಕಾರಿ: ಬಿ. ರಮಾನಾಥ ರೈ

ಬಂಟ್ವಾಳ: ನಾವೂರ ಗ್ರಾಮ ಪಂಚಾಯತ್‌ಗೆ ಒಳಪಟ್ಟ ಬೂತ್ ಅಧ್ಯಕ್ಷರ ಮನೆ ಮನೆ ಬೇಟಿ “ನಮ್ಮ ನಡೆ ಬೂತ್ ಕಡೆ” ಕಾರ್ಯಕ್ರಮವು ಮಾಜಿ ಸಚಿವ ಬಿ.ರಮಾನಾಥ ರೈಯವರ ಮಾರ್ಗದರ್ಶನದಲ್ಲಿ…

ದಾದರ್‌ನಲ್ಲಿ ಜರುಗಿದ ಜಿಎಸ್‌ಬಿ ಸಭಾ ಮುಂಬಯಿ ಪುರಸ್ಕಾರ ಪ್ರದಾನ ಸಮಾರಂಭ

ಮುಂಬಯಿ : ಜಿಎಸ್‌ಬಿ ಸಭಾ ಮುಂಬಯಿ ಪುರಸ್ಕಾರ ಪ್ರದಾನ ಸಮಾರಂಭವು ಮೇ.೨೯ರಂದು ಭಾನುವಾರ ಸಂಜೆ ದಾದರ್ ಪೂರ್ವದ ಐಇಎಸ್ ರಾಜ ಶಿವಾಜಿ ವಿದ್ಯಾಲಯದ (ಕಿಂಗ್ ಜಾರ್ಜ್ ಸ್ಕೂಲ್)…

ಶ್ರೀನಿವಾಸ ಜೋಕಟ್ಟೆಗೆ ಗಡಿನಾಡು ಮಾಧ್ಯಮ ಪ್ರಶಸ್ತಿ ಪ್ರದಾನ

ಮುಂಬಯಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರು ಆದರ್ಶ ಕನ್ನಡ ಬಳಗ ಮಹಾರಾಷ್ಟ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಮಹಾರಾಷ್ಟ್ರ ಘಟಕ ಇವರ ಸಹಯೋಗದಲ್ಲಿ…

ರಾಜಸ್ಥಾನದಲ್ಲಿ ಮತ್ತೆ ಆಪರೇಷನ್ ಕಮಲ ಭೀತಿ – ಕೈ ಶಾಸಕರು ರೆಸಾರ್ಟ್‍ಗೆ ಶಿಫ್ಟ್

ಜೈಪುರ: ರಾಜಸ್ಥಾನದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರುವಾಗಿದೆ. ರಾಜ್ಯಸಭೆ ಚುನಾವಣೆ ಹಿನ್ನೆಲೆ ರಾಜಸ್ಥಾನದ ಕಾಂಗ್ರೆಸ್ ಅಡ್ಡ ಮತದಾನದ ಭೀತಿಯಿಂದ ತನ್ನ ಶಾಸಕರನ್ನು ಉದಯಪುರದ ಹೋಟೆಲ್‍ಗೆ ಸ್ಥಳಾಂತರಿಸಲು ನಿರ್ಧರಿಸಿದೆ.…