Author: suddi9

ಭೀಕರ ಪ್ರವಾಹಕ್ಕೆ ದಕ್ಷಿಣ ಆಫ್ರಿಕಾ ತತ್ತರ – 443ಕ್ಕೆ ಏರಿದ ಸಾವಿನ ಸಂಖ್ಯೆ

ಕೇಪ್‌ಟೌನ್: ದಕ್ಷಿಣ ಆಫ್ರಿಕಾದ ಕ್ವಾಝುಲು-ನಟಾಲ್(ಕೆಝಡ್‌ಎನ್) ಪ್ರದೇಶದಲ್ಲಿ ಇತ್ತೀಚೆಗೆ ಭಾರೀ ಪ್ರವಾಹ ಉಂಟಾಗಿದ್ದು, ಸಾವಿನ ಸಂಖ್ಯೆ 443 ಕ್ಕೆ ಏರಿದೆ. ಭಾರೀ ಮಳೆಯ ಪ್ರವಾಹ ಹಾಗೂ ಮಣ್ಣಿನ ಕುಸಿತದಿಂದಾಗಿ…

ಸ್ವೀಡನ್‌ನಲ್ಲಿ ಕುರಾನ್ ದಹನದ ಬೆದರಿಕೆ – ವಾಹನಗಳಿಗೆ ಬೆಂಕಿ, ಪೊಲೀಸ್ ವಾಹನಗಳು ಧ್ವಂಸ

ವ್ಯಾಟಿಕನ್ ಸಿಟಿ: ಮುಸ್ಲಿಂ ಪವಿತ್ರ ಗ್ರಂಥ ಕುರಾನ್‌ನ ಪ್ರತಿಗಳನ್ನು ಸಾರ್ವಜನಿಕವಾಗಿ ಸುಟ್ಟು, ಅದರ ಮೇಲೆ ಹಂದಿಯ ರಕ್ತವನ್ನು ಚೆಲ್ಲುವುದಾಗಿ ಹೇಳಿದ್ದ ಡ್ಯಾನಿಶ್ ರಾಜಕಾರಣಿಯ ಬೆದರಿಕೆಯಿಂದಾಗಿ ಕಳೆದ ನಾಲ್ಕು…

ಪ್ರತಿಭಟನೆಗಿಳಿದ ಉಕ್ರೇನ್‌ನಿಂದ ವಾಪಸ್ ಆದ ವೈದ್ಯಕೀಯ ವಿದ್ಯಾರ್ಥಿಗಳು

ನವದೆಹಲಿ: ರಷ್ಯಾ ಆಕ್ರಮಣದ ಮಧ್ಯೆ ಶಿಕ್ಷಣವನ್ನು ನಿಲ್ಲಿಸಿ, ಉಕ್ರೇನ್‌ನಿಂದ ಭಾರತಕ್ಕೆ ವಾಪಸಾದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಸಹಾಯ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಉಕ್ರೇನ್‌ನಿಂದ…

ದೇಶದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ: ವರುಣ್‍ ಗಾಂಧಿ

ಲಕ್ನೋ: ಖಾಸಗೀಕರಣದಿಂದಾಗಿ ಉದ್ಯೋಗಗಳು ಸೀಮಿತವಾಗುತ್ತವೆ. ಇದರಿಂದಾಗಿ ಭಾರತದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ ಎಂದು ಸಂಸದ ವರುಣ್ ಗಾಂಧಿ ಕಳವಳ ವ್ಯಕ್ತಪಡಿಸಿದರು. ಸುದ್ದಿಗರಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆಯ…

ಹನುಮಜಯಂತಿ ವೇಳೆ ಹಿಂಸಾಚಾರ – 4 ರಾಜ್ಯಗಳ 140 ಪುಂಡರು ಅರೆಸ್ಟ್

ನವದೆಹಲಿ: ರಾಮ ನವಮಿಯಂದು ಭುಗಿಲೆದ್ದ ಹಿಂಸಾಚಾರದ ಬಳಿಕ ಹನುಮಜಯಂತಿಯ ಸಂದರ್ಭದಲ್ಲಿಯೂ ಮತ್ತೊಮ್ಮೆ ದೇಶದ ಅನೇಕ ರಾಜ್ಯಗಳಲ್ಲಿ ಘರ್ಷಣೆಗಳು ವರದಿಯಾದವು. ಹನುಮಜಯಂತಿಯ ಪ್ರಯುಕ್ತ ದೇಶದ ಹಲವೆಡೆ ಶೋಭಾಯಾತ್ರೆಗಳನ್ನು ಮಾಡಲಾಗಿದ್ದು,…

ಎಸ್ಸೆಸೆಲ್ಸಿ, ಪಿಯುಸಿ ಮುಂದೇನು ಮಾಹಿತಿ ಶಿಬಿರ 

ಬಂಟ್ವಾಳ: ಎಸ್ಸೆಸೆಲ್ಸಿ, ಪಿಯುಸಿ ನಂತರ ಮುಂದೇನು ಮಾಹಿತಿ ಶಿಬಿರ ಹಾಗೂ ಇಫ್ತಾರ್ ಕೂಟ ಕಾರ್ಯಕ್ರಮ ಬಿ‌.ಸಿ.ರೋಡ್ ಕೈಕಂಬದಲ್ಲಿರುವ ದಿ ನಾಲೇಡ್ಜ್ ಹಬ್ ಟ್ಯೂಷನ್ ಆ್ಯಂಡ್ ಕೋಚಿಂಗ್ ಸೆಂಟರ್…

ಸಂಜಯ್ ರಾವತ್ ಹತಾಶ ವ್ಯಕ್ತಿ: ಫಡ್ನವೀಸ್

ಮುಂಬೈ: ಶಿವಸೇನೆ ನಾಯಕ ಸಂಜಯ್ ರಾವತ್ ಹತಾಶ ವ್ಯಕ್ತಿಯಾಗಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜಯ್ ರಾವತ್ ಹತಾಶ್ ವ್ಯಕ್ತಿ.…

8 ವರ್ಷದ ಮಗನನ್ನೇ ಕತ್ತು ಸೀಳಿ ಕೊಂದ ಕ್ರೂರಿ ತಾಯಿ

ಜೈಪುರ: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ತನ್ನ ಎಂಟು ವರ್ಷದ ಮಗನ ಕತ್ತನ್ನು ಚಾಕುವಿನಿಂದ ಸೀಳಿ ಹತ್ಯೆಗೈದಿರುವ ಘಟನೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಸುನೆಲ್ ಪಟ್ಟಣದಲ್ಲಿ ನಡೆದಿದೆ ಎಂದು…

ನೇಣು ಬಿಗಿದ ಸ್ಥಿತಿಯಲ್ಲಿ ಶಿವಸೇನೆ ಶಾಸಕನ ಪತ್ನಿ ಶವ ಪತ್ತೆ

ನವದೆಹಲಿ: ನೇಣು ಬಿಗಿದ ಸ್ಥಿತಿಯಲ್ಲಿ ಸ್ಥಳೀಯ ಶಿವಸೇನೆ ಶಾಸಕರೊಬ್ಬರ ಪತ್ನಿ ಶವ ಪತ್ತೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.…

ಲಂಚವನ್ನು ಪಡೆದಿಲ್ಲ ಎಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ: ಈಶ್ವರಪ್ಪಗೆ ಹಿಂದೂ ಮಹಾಸಭಾ ಸವಾಲು

ಮಂಗಳೂರು: ಈಶ್ವರಪ್ಪ ಲಂಚವನ್ನು ಪಡೆದಿಲ್ಲ ಎಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ ಎಂದು ಅಖಿಲ ಭಾರತ ಹಿಂದೂ ಮಹಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಸವಾಲು ಹಾಕಿದ್ದಾರೆ. ಗುತ್ತಿಗೆದಾರ…

ಮಂಗಳೂರಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ – ಮೂವರು ಕಾರ್ಮಿಕರ ಸಾವು

ಮಂಗಳೂರು: ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಎಸ್‌ಇಝೆಡ್ ವ್ಯಾಪ್ತಿಯ ಮೀನಿನ ಫ್ಯಾಕ್ಟರಿಯಲ್ಲಿ ನಡೆದಿದೆ. ಎ.17ರಂದು ಭಾನುವಾರ ರಾತ್ರಿ ಕಾರ್ಮಿಕರು ಟ್ಯಾಂಕ್…

ಕ್ಷಮಿಸಿ ಬಿಡು ಬಸವಣ್ಣ : ವಿಡಿಯೋ ರಿಲೀಸ್ ಮಾಡಿದ ಹಂಸಲೇಖ

ಬೆಂಗಳೂರು: ಸಾಹಿತಿ ಮತ್ತು ದಂತವೈದ್ಯರಾಗಿರುವ ಗಂಗಾವತಿಯ ಡಾ.ಶಿವಕುಮಾರ್ ಮಾಲಿಪಾಟೀಲ್‌ ರಚಿಸಿರುವ ‘ಕ್ಷಮಿಸಿ ಬಿಡು ಬಸವಣ್ಣ’ ಎನ್ನುವ 5.34 ನಿಮಿಷದ ವಿಡಿಯೋ ಹಾಡನ್ನು ನಿರ್ಮಿಸಿದ್ದಾರೆ. ನಾಡೋಜ.ಗೂ.ರು.ಚನ್ನಬಸಪ್ಪ, ನಾದಬ್ರಹ್ಮ ಹಂಸಲೇಖಾ…