Author: suddi9

ಗುರುಪುರ : ೩೦ ಅಡಿ ಆಳಕ್ಕೆ ಉರುಳಿದ ಲಾರಿ: ಚಾಲಕ ಪಾರು

ಕೈಕಂಬ : ಮಂಗಳೂರು-ಮೂಡಬಿದ್ರೆ ರಾಷ್ಟ್ರೀಯ ಹೆದ್ದಾರಿಯ(೧೬೯) ಗುರುಪುರ ಅಣೆಬಳಿಯಲ್ಲಿ ಮಂಗಳವಾರ ರಾತ್ರಿ ಸುಮಾರು ೮ ಗಂಟೆಯ ಹೊತ್ತಿಗೆ ಮಂಗಳೂರಿಗೆ ಹೋಗುತ್ತಿದ್ದ ಲಾರಿಯೊಂದು ಸುಮಾರು ೩೦ ಅಡಿ ಆಳ…

ಬಿಜೆಪಿ ಸ್ಥಾಪನಾ ದಿನಾಚರಣೆ ಪ್ರಯುಕ್ತ ಬಿ.ಸಿ.ರೋಡು ಕೈಕಂಬ ದ್ವಾರದಿಂದ ಗೀತಾಂಜಲಿ ಸಭಾಂಗಣದವರೆಗೆ ಶೋಭಾಯಾತ್ರೆ

ಬಂಟ್ವಾಳ: ಬಿಜೆಪಿ ಸ್ಥಾಪನಾ ದಿನಾಚರಣೆ ಪ್ರಯುಕ್ತ ಮಂಡಲದ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಹಾಗೂ ಶಾಸಕರಾದ ರಾಜೇಶ್ ನಾಯ್ಕ್ ರವರ ನೇತೃತ್ವದಲ್ಲಿ ಬಿ ಸಿ ರೋಡು ಕೈಕಂಬ…

ಬದನಡಿ ಕ್ಷೇತ್ರ: ಗಣಯಾಗ, ಬ್ರಹ್ಮಕಲಶದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಬದನಡಿ ಕ್ಷೇತ್ರದಲ್ಲಿ ಎ.06ರಂದು ಬುಧವಾರ ಗಣಯಾಗ ಆರಂಭಿಸುವ ಮೂಲಕ ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ ಬ್ರಹ್ಮಕಲಶೋತ್ಸವದ ಧಾರ್ಮಿಕ ಕಾರ್ಯಕ್ರಮಗಳಿಗೆ…

ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಜಗ್ಗೇಶ್ ಭೇಟಿ

ಕೈಕಂಬ :ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಜಗ್ಗೇಶ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಪೊಳಲಿ ದೇವಾಲಯದ ಅರ್ಚಕ ಪರಮೇಶ್ವರ ಭಟ್ ಪ್ರಸಾದ ನೀಡಿದರು.

ಸವಿತಾ ಸೌಹಾರ್ದ ಸಹಕಾರಿಯ ಅಧ್ಯಕ್ಷರಾಗಿ ವಿಶ್ವನಾಥ್ ಬಂಟ್ವಾಳ ಆಯ್ಕೆ

ಬಂಟ್ವಾಳ: ಬಿ.ಸಿ.ರೋಡು ಸವಿತಾ ಸೌಹಾರ್ದ ಸಹಕಾರಿಯ ಅಧ್ಯಕ್ಷರಾಗಿ ವಿಶ್ವನಾಥ್ ಬಂಟ್ವಾಳ ಅವರು ಸತತ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೂರನೇ ಬಾರಿಗೆ ಉಪಾಧ್ಯಕ್ಷರಾಗಿ ಸುರೇಶ್ ನಂದೊಟ್ಟು ನಿರ್ದೇಶಕರಾಗಿ…

ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ಇವರಿಂದ ಚಿಕಿತ್ಸೆಗೆ ನೆರವು.

ಪೊಳಲಿ: ಪುರಲ್ದಪ್ಪೆನ ಮೋಕದ ಬೊಳ್ಳಿಲು ಇವರ ಸಮಾಜ ಸೇವೆಯಲ್ಲಿ ಕರಿಯಂಗಳದ ತೀರಾ ಬಡತನದಲ್ಲಿದ್ದ ಎರಡು ಕುಟುಂಬಗಳ ಸದಸ್ಯರು ತೀರಾ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಚಿಕಿತ್ಸೆಗೆ ಸಂತೋಷ್ ಶೆಟ್ಟಿ…

ಸುರೇಖಾ ದೇವಾಡಿಗರಿಗೆ ಮಾತೃ ವಿಯೋಗ ಸಿಂಧು ಸುಂದರ ದೇವಾಡಿಗ ಉಚ್ಚಿಲ ನಿಧನ

ಮುಂಬಯಿ: ರಾಷ್ಟ್ರೀಯ ಮಟ್ಟದ ಕ್ರೀಡಾಪಟು, ನೇಶನಲ್ ಮಾಸ್ಟರ್ಸ್ ಅಥ್ಲೆಟಿಕ್, ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ವಿದ್ಯಾರ್ಥಿನಿ, ದೇವಾಡಿಗ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ಉಪ ಕಾರ್ಯಾದರ್ಶಿ…

ಬದನಡಿ ಕ್ಷೇತ್ರ: ಆಕರ್ಷಕ ಹೊರೆಕಾಣಿಕೆ ಮೆರವಣಿಗೆ ಹರಿದು ಬಂದ ಹಸಿರುವಾಣಿ, ಕೀಲುಕುದುರೆ, ಗೊಂಬೆ ಕುಣಿತ ಮೆರುಗು

ಬಂಟ್ವಾಳ: ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಇದೇ 6ರಿಂದ 10ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಂಗಳವಾರ ಸಂಜೆ ಕೊಯಿಲ ಮತ್ತು…