Author: suddi9

ಮೂಡಬಿದಿರೆಯಲ್ಲಿ ತಾಡಾ ಓಲೆ ಸಂರಕ್ಷಣಾ ರಾಷ್ಟ್ರೀಯ ಕಾರ್ಯಾಗಾರ ತಾಡಾ ಓಲೆ ಕಾಪಾಡುವಿಕೆಯಿಂದ ಗ್ರಂಥ ಸಂರಕ್ಷಣೆ: ಸ್ವಸ್ತಿಶ್ರೀ ಭಟ್ಟಾರಕಶ್ರೀ

ಮೂಡಬಿದಿರೆ : ಗುರು ಪೂರ್ಣಿಮಾ ನಿಮಿತ್ತ ಇಂದು ಗುರುವಾರ ಶ್ರೀ ದಿಗಂಬರ ಜೈನಮಠ, ಜೈನಕಾಶಿ ಮೂಡಬಿದಿರೆ ಮಹಾಕ್ಷೇತ್ರದ ಜೈನ ಸಂಸ್ಥಾನದಲ್ಲಿ ಚಾತುರ್ಮಾಸ ನಿಮಿತ್ತ ಆಚಾರ್ಯಗುಲಾಬ್ ಭೂಷಣ ಮಹಾರಾಜ್,…

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲಾ ಹಾಗೂ ಮೇಲ್ದರ್ಜೆಗೇರಿರುವ ಪುಂಜಾಲಕಟ್ಟೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿ ಪರಿಶೀಲನೆ

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ…

ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರದಲ್ಲಿ ಶ್ರೀ ಗುರು ಪೂರ್ಣಿಮಾ ಉತ್ಸವ

ಬಂಟ್ವಾಳ:ಇಲ್ಲಿಯ ಬೈಪಾಸ್ ನಿತ್ಯಾನಂದ ನಗರದಲ್ಲಿರುವ ಶ್ರೀ ಸದ್ಗುರು ನಿತ್ಯಾನಂದ, ಗೋವಿಂದ ಸ್ವಾಮಿ ಮಂದಿರ ಟ್ರಸ್ಟ್‌ (ರಿ.) ವತಿಯಿಂದ ಶ್ರೀ ನಿತ್ಯಾನಂದ ಹಾಗೂ ಗೋವಿಂದ ಸ್ವಾಮಿ ಮಂದಿರದಲ್ಲಿ ಶ್ರೀ…

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ

ಪೊಳಲಿ:ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ…

ಸರಕಾರಿ ಶಾಲೆಗಳು ಸಮಾಜದ ಕನ್ನಡಿಯಾಗಿವೆ: ಶೈಲಜಾ ರಾಜೇಶ್

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಪ್ರಮುಖವಾಗಿದೆ. ಮಗುವಿನ ನೋವು,ನಲಿವಿನಲ್ಲಿ ಮಾತ್ರವಲ್ಲ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ…

ಕೆಂಪು ಕಲ್ಲು ಮತ್ತು ಮರಳಿನ ಅಭಾವ ಪರಿಹರಿಸುವಂತೆ ಬಿ ಎಂಎಸ್ ಒತ್ತಾಯ

ಬಂಟ್ವಾಳ: ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿಗಳಿಗೆ ಕೆಂಪು ಕಲ್ಲು ಮತ್ತು ಮರಳಿನ ಅಭಾವದಿಂದ ದೈನಂದಿನ ಆದಾಯವನ್ನೇ ನಂಬಿಕೊಂಡಿರುವ ಕೂಲಿ ಕಾರ್ಮಿಕರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು, ಇದಕ್ಕೆ…

ವಿದ್ಯಾರ್ಥಿಗಳಲ್ಲಿ ಪರಿಸರ ಕುರಿತು ಕಾಳಜಿ ಮುಖ್ಯ : ಶ್ರೀನಿವಾಸ ಇಂದಾಜೆ

ಬಂಟ್ವಾಳ:, ವಿದ್ಯಾರ್ಥಿಗಳಲ್ಲಿ ಪರಿಸರ ಕುರಿತು ಕಾಳಜಿ ಮೂಡಿಸುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹೇಳಿದರು. ಬಂಟ್ವಾಳ…

ಶ್ರೀರಾಮ ಪ. ಪೂ. ವಿದ್ಯಾಲಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ” ಉಚಿತ ನೇತ್ರ ತಪಾಸಣಾ ಶಿಬಿರ” ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ಪ್ರಸಾದ್ ನೇತ್ರಾಲಯದ…

ಬಿಜೆಪಿ ನರಿಕೊಂಬು ಶಕ್ತಿ ಕೇಂದ್ರ 117ನೇ ಬೂತ್ ವತಿಯಿಂದ ಗುರುವಂದನಾ ಕಾರ್ಯಕ್ರಮ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ನರಿಕೊಂಬು ಶಕ್ತಿ ಕೇಂದ್ರ 117ನೇ ಬೂತ್ ವತಿಯಿಂದ ಗುರುವಂದನಾ ಕಾರ್ಯಕ್ರಮದ ಪ್ರಯುಕ್ತ ಗುರುಗಳನ್ನು ಗುರುತಿಸಿ ಅವರ ಮನೆಗೆ ತೆರಳಿ ಗೌರವಿಸಲಾಯಿತು.ನರಿಕೊಂಬು ಗ್ರಾಮದ…

ಪಡುಪೆರಾರ ಮತ್ತು ಮೂಡುಪೆರಾರ ಗ್ರಾಮಗಳ ಗ್ರಾಮಸಭೆ

ಕೈಕಂಬ : ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಪೆರಾರ ಮತ್ತು ಮೂಡುಪೆರಾರ ಗ್ರಾಮಗಳಲ್ಲಿ ವಿದ್ಯುತ್, ರಸ್ತೆ, ತ್ಯಾಜ್ಯ ವಿಲೇವಾರಿ ಮತ್ತಿತರ ಕೆಲವು ಗಂಭೀರ ಸಮಸ್ಯೆಗಳ ಬಗ್ಗೆ ಜು.…

ಬಿ.ಸಿ.ರೋಡು: ಚಿತ್ರಕಲಾ ತರಬೇತಿಗೆ ಚಾಲನೆ

ಬಂಟ್ವಾಳ : ಯಾವುದೇ ಕಲಿಕೆಗೆ ವಯಸ್ಸಿನ ಅಡ್ಡಿಇಲ್ಲ. ಯಾವ ವಯಸ್ಸಿನವರು ಕೂಡಾ ಯಾವುದೇ ತರಬೇತಿಯನ್ನು ಪಡೆಯಬಹುದು. ಚಿತ್ರಕಲೆಯೂ ಅಷ್ಟೇ, ಯಾವುದೇ ವಯಸ್ಸಿನವರು ತಮ್ಮ ಮನಸ್ಸಿನಲ್ಲಿ ಮೂಡಿದ ಭಾವನೆಗಳನ್ನು…

ಬಿ.ಸಿ.ರೋಡು: ಚಿತ್ರಕಲಾ ತರಬೇತಿಗೆ ಚಾಲನೆ

ಬಂಟ್ವಾಳ : ಯಾವುದೇ ಕಲಿಕೆಗೆ ವಯಸ್ಸಿನ ಅಡ್ಡಿಇಲ್ಲ. ಯಾವ ವಯಸ್ಸಿನವರು ಕೂಡಾ ಯಾವುದೇ ತರಬೇತಿಯನ್ನು ಪಡೆಯಬಹುದು. ಚಿತ್ರಕಲೆಯೂ ಅಷ್ಟೇ, ಯಾವುದೇ ವಯಸ್ಸಿನವರು ತಮ್ಮ ಮನಸ್ಸಿನಲ್ಲಿ ಮೂಡಿದ ಭಾವನೆಗಳನ್ನು…

ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಿ: ರೋ.ರಾಘವೇಂದ್ರ ಭಟ್ ಕಿವಿಮಾತು‌

ಬಂಟ್ವಾಳ: ದೇಶದ ಇತಿಹಾಸದಲ್ಲಿ ಕಾಣುವಂತ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಸಮಾಜದಲ್ಲಿ ಉತ್ತಮ ನಾಯಕನಾಗಲೂ ಸಾಧ್ಯ ಎಂದು ರೋಟರಿ ಜಿಲ್ಲಾ…

ಪ್ರೀಮಾ ಡಿಸೋಜ ರವರಿಗೆ ಪಿಎಚ್‌. ಡಿ. ಪದವಿ

ಬಂಟ್ವಾಳ: ಮಣಿಪಾಲ ನರ್ಸಿಂಗ್‌ ಕಾಲೇಜಿನಲ್ಲಿ ಪ್ರಾದ್ಯಾಪಕಿಯಾಗಿ, ನರ್ಸಿಂಗ್‌ ವಿಭಾಗದಲ್ಲಿ ಸಂಶೋದನೆ ಕೈಗೊಂಡಿದ್ದ ಪ್ರೀಮ ಜೆನೆವಿವ್‌ ಜ್ಯೋತಿ ಡಿಸೋಜ ರವರು ಅದೇ ಕಾಲೇಜಿನ ಫಂಡಮೆಂಟಲ್ಸ್‌ ಆಫ್‌ ನರ್ಸಿಂಗ್‌ ವಿಭಾಗದ…