Author: suddi9

ಮಯ್ಯರಬೈಲು ಇಡ್ಮ ಕೃಷ್ಣಯ್ಯ ನಿಧನ

ಬಂಟ್ವಾಳ : ಮಯ್ಯರಬೈಲು ಇಡ್ಮ ಕೃಷ್ಣಯ್ಯ (84)ಮಾ.11ರಂದು ಶುಕ್ರವಾರ ಮಧ್ಯಾಹ್ನ ಅವರ ಸ್ವಗ್ರಹದಲ್ಲಿ ನಿಧನಹೊಂದಿದರು. ಅವರು ಪತ್ನಿ ಓರ್ವ ಪುತ್ರ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು…

ಪಡುಪೆರಾರ : ಸ್ವಚ್ಛತಾ ಕಾರ್ಯ ಮುಂದರಿಕೆ ಸುಂಕದಕಟ್ಟೆ ಕಾಲೇಜಿನಲ್ಲಿ ಇಂದು ಸಮಾರೋಪ

ಕೈಕಂಬ : ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯಡಿ ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು ಕಳೆದ ಆರು ದಿನದಿಂದ ‘ವಾರ್ಷಿಕ…

ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸುಮಾರು ೫೦ ವಿದ್ಯಾರ್ಥಿಗಳ ರಸ್ತೆ ಬದಿಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯ

ಕೈಕಂಬ : ಪಡುಪೆರಾರ ಗ್ರಾಮ ಪಂಚಾಯತ್ ಅಧ್ಯಕ್ಷೆ ಅಮಿತಾ ಎಂ ಶೆಟ್ಟಿ ಹಾಗೂ ಪಿಡಿಒ ಉಗ್ಗಪ್ಪ ಮೂಲ್ಯರ ನೇತೃತ್ವದಲ್ಲಿ ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ…

ಈ ಸಲ ಪೊಳಲಿಯಲ್ಲಿ ಎಷ್ಟು ದಿನದ ಜಾತ್ರೆ? ಜಾತ್ರೆಯ ದಿನ ನಿಗದಿಪಡಿಸುವುದು ಹೇಗೆ?

ಪೊಳಲಿ: ದೇವಸ್ಥಾನದಲ್ಲಿ ಪ್ರತೀ ವರ್ಷ ಒಂದು ತಿಂಗಳ ಅವಧಿಯ ಜಾತ್ರೆ ನಡೆಯುತ್ತದೆ. ಇಡೀ ದಕ್ಷಿಣ ಭಾರತದಲ್ಲಿ ಒಂದು ತಿಂಗಳ ಜಾತ್ರೆ ಇರುವುದು ಪೊಳಲಿಯಲ್ಲಿ ಮಾತ್ರ. ಈ ಜಾತ್ರೆ…

ಒಡ್ಡೂರು: ಶಾಸಕರಿಂದ ವಿದ್ಯಾರ್ಥಿಗಳಿಗೆ ಕೃಷಿಪಾಠ

ಬಂಟ್ವಾಳ: ತಾಲ್ಲೂಕಿನ ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಗೆ ಮಾ.12ರಂದು ಶನಿವಾರ ತೆರಳಿ ಕೃಷಿ…

ಕರ್ನಾಟಕ ರಾಜ್ಯಪಾಲ ತಾವರ್ ಚಂದ್ರ ಗೆಲ್ಹೊಟ್ ಮೂಡಬಿದಿರೆಯ ಜೈನ ಮಠಕ್ಕೆ ಬೇಟಿ

ಮುಂಬಯಿ: ಕರ್ನಾಟಕ ರಾಜ್ಯದ ರಾಜ್ಯಪಾಲ ತಾವರ್ ಚಂದ್ರ ಗೆಲ್ಹೊಟ್ ಇಂದಿಲ್ಲಿ ಸೋಮವಾರ ಸಂಜೆ ಮೂಡಬಿದಿರೆಯ ಶ್ರೀ ಜೈನ ಮಠಕ್ಕೆ ಬೇಟಿ ನೀಡಿ1008 ಶ್ರೀ ಭಗವಾನ್ ಪಾರ್ಶ್ಶ್ವನಾಥ ಸ್ವಾಮಿ…

ಅರಳ: ಮನೆಗೆ ನುಗ್ಗಿ ಚಿನ್ನಾಭರಣ ಎಗರಿಸಿ ಪರಾರಿಯಾಗಿದ್ದ ಕಳ್ಳನ ಸೆರೆ

ಬಂಟ್ವಾಳ: ಇಲ್ಲಿನ ಅರಳ ಗ್ರಾಮದ ಪೊರ್ಕಳ ಎಂಬಲ್ಲಿ ಜನವರಿ ೩೧ ರಂದು ಸ್ಥಳೀಯ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಮನೆಯಲ್ಲಿ ಯಾರೂ ಇಲ್ಲದೆ ವೇಳೆ ಹಾಡು ಹಗಲೇ…

ಮಧ್ವ: ಮಹಿಳೆ ಮಕ್ಕಳ ರಕ್ಷಣಾ ಕಾಯ್ದೆ ಅರಿವು

ಬಂಟ್ವಾಳ: ತಾಲ್ಲೂಕಿನ ಮಧ್ವ ಶಿವಾಜಿ ಮಾತೃ ಬಳಗದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಕೀಲೆ ಸುಚಿತ್ರ ಶೆಟ್ಟಿ ಮಾತನಾಡಿದರು. ಮಹಿಳೆ ಮತ್ತು ಮಕ್ಕಳ ರಕ್ಷಣಾ…

ಬಿ.ಸಿ.ರೋಡು: ವಾಹನ ಪಾರ್ಕಿಂಗ್ ಸಮಸ್ಯೆ ನಾಲ್ಕು ಕಡೆ ಸ್ಥಳ ಪರಿಶೀಲನೆ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಬಿ.ಸಿ.ರೋಡು ಮತ್ತಿತರ ಕಡೆಗಳಲ್ಲಿ ವಾಹನ ನಿಲುಗಡೆ ವ್ಯವಸ್ಥೆಗೆ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ನೇತೃತ್ವದಲ್ಲಿ ಅಧಿಕಾರಿಗಳು ಮಾ.14ರಂದು ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು. ಇಲ್ಲಿನ…

ಮಾತೃಶ್ರೀ ದಿ| ಕಸ್ತೂರಿ ಕಾರಂತರವರ ಸ್ಮರಣಾರ್ಥವಾಗಿ ನಿರ್ಮಿಸಿದ ಪ್ರವೇಶದ್ವಾರ ಹಾಗೂ ಶೌಚಾಲಯದ ಉದ್ಘಾಟನೆ

ವಿಟ್ಲ : ಪಡಿಬಾಗಿಲು ಶಾಲೆಯಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣ ಕಾರಂತ ಮತ್ತು ಸಹೋದರ ರವಿಶಂಕರ್ ಕಾರಂತರವರು ತಮ್ಮ ಮಾತೃಶ್ರೀ ದಿ| ಕಸ್ತೂರಿ…