ರಾಯಿ: ಗ್ರಾಮ ಪಂಚಾಯಿತಿ, ‘ಸಂಜೀವಿನಿ ಮಾಸಿಕ ಸಂತೆ’ ಮಹಿಳೆಯರಿಗೆ ಕೌಶಲ್ಯ ತರಬೇತಿ : ಇಒ ರಾಜಣ್ಣ
ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿನಲ್ಲಿ ‘ವಿಶ್ವ ಮಹಿಳಾ ದಿನಾಚರಣೆ’ ಪ್ರಯುಕ್ತ ಮಂಗಳವಾರ ಏರ್ಪಡಿಸಿದ್ದ ‘ಸಂಜೀವಿನಿ ಮಾಸಿಕ ಸಂತೆ’ ಸಭಾ ಕಾರ್ಯಕ್ರಮವನ್ನು ಗ್ರಾ.ಪಂ.ಅಧ್ಯಕ್ಷೆ ರತ್ನಾ ಆನಂದ ಉದ್ಘಾಟಿಸಿದರು.…