Author: suddi9

ಜ.18ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ….. ಕಾಲಮಿತಿ ಸಂಜೆ ಗಂಟೆ 3.30 ರಿಂದ ರಾತ್ರಿ ಗಂಟೆ 9ರವರೆಗೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಜ.18ರಂದು ಮಂಗಳವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ಲಾಲಿತ್ಯ ಕೋಟ್ಯಾನ್ ಕಲ್ಲಾಪು ಪೀಸ್ ಪಬ್ಲಿಕ್…

ಗುರ‍್ಪುರ ಗೋಳಿದಡಿಗುತ್ತಿನಲ್ಲಿ ‘ಗುತ್ತುದ ವರ್ಸೊದ ಪರ್ಬೊ’

ಕೈಕಂಬ: ಗುರುಪುರ ಗೋಳಿದಡಿಗುತ್ತಿನಲ್ಲಿ ಮಂಗಳವಾರ ‘ಗುತ್ತುದ ವರ್ಸೊದ ಪರ್ಬೊ’ ಆರಂಭಗೊಂಡಿದ್ದು, ಈ ಬಾರಿ ಕೋವಿಡ್ ಕಾರಣದಿಂದ ಪರ್ಬವು ಸಾಂಸ್ಕೃತಿಕ ಕಾರ್ಯಕ್ರಮಗಳ ಹೊರತುಪಡಿಸಿ ವಿಶಿಷ್ಟ ಸಾಂಪ್ರದಾಯಿಕ ಧಾರ್ಮಿಕ ಪೂಜೆಗಳಿಗೆ…

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧಚಿತ್ರ ವಿವಾದ : ಮಂಗಳೂರು ತಾಲೂಕು ಬಿಲ್ಲವ ಸಂಘದಿಂದ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ

ಕೈಕಂಬ : ಬ್ರಹ್ಮಶ್ರೀ ನಾರಾಯಣ ಗುರು ಅವರ ಪ್ರತಿಮೆ ಹೊಂದಿದ ಸ್ತಬ್ಧಚಿತ್ರ ತಿರಸ್ಕರಿಸಿದ ಕೇಂದ್ರ ಸರ್ಕಾರದ ನಿಲುವು ಖಂಡಿಸಿ ಮಂಗಳೂರು ತಾಲೂಕು ಬಿಲ್ಲವ ಸಂಘದ ನಿಯೋಗವೊಂದು ಮಂಗಳವಾರ(ಜ.…

ಮಳಲಿ ತೆಂಕುಳಿಪಾಡಿ ವಾರ್ಷಿಕ ಭಜನಾ ಮಂಗಳೋತ್ಸವಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ

ಕೈಕಂಬ : ದುರ್ಗಾ ಭಜನಾ ಮಂಡಳಿ ತೆಂಕುಳಿಪಾಡಿ ಮಳಲಿ ಇದರ 11ನೇ ವರ್ಷದ ವಾರ್ಷಿಕ ಭಜನಾ ಮಂಗಳೋತ್ಸವಕ್ಕೆ ಉತ್ತರ ವಿಧಾನಸಭಾ ಶಾಸಕ ಭರತ್ ಶೆಟ್ಟಿ ಆಗಮಿಸಿ ಪ್ರಸಾದ…

ಪ್ರಧಾನಿ ನರೇಂದ್ರ ಮೋದಿ ಆರೋಗ್ಯ ಮತ್ತು ಆಯುಷ್ಯ ವೃದ್ಧಿಗಾಗಿ ಧರ್ಮಸ್ಥಳದಲ್ಲಿ ಮೃತ್ಯುಂಜಯ ಹೋಮ

ಉಜಿರೆ: ಪ್ರಧಾನಿ ನರೇಂದ್ರ ಮೋದಿಯವರಆರೋಗ್ಯ ಮತ್ತು ಆಯುಷ್ಯ ವೃದ್ಧಿಗಾಗಿ ಸೋಮವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಮೃತ್ಯುಂಜಯ ಹೋಮ ನಡೆಯಿತು. ಸುರತ್ಕಲ್‌ನ ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಪ್ರಧಾನ ಪೌರೋಹಿತ್ಯದಲ್ಲಿ…

ಕಲ್ಲಡ್ಕ : ಸಾಂಪ್ರದಾಯಿಕ ಆಹಾರ ಪದ್ಧತಿ ಕಾರ್ಯಕ್ರಮ

ಕಲ್ಲಡ್ಕ : ಸಾಂಪ್ರದಾಯಿಕ ಆಹಾರ ಪದ್ಧತಿ ಎಂಬ ಕಾರ್ಯಕ್ರಮದ ಅಡಿಯಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾರ್ಥಿಗಳಿಂದ ಬಾಳೆ ಎಲೆ ಊಟದ ಪ್ರಾತ್ಯಕ್ಷಿಕೆ…

ಹಾರ್ಟ್ ವರ್ಕ್ -ಹಾರ್ಡ್ ವರ್ಕ್ ನಿಂದ ಸಿದ್ಧಗೊಂಡ ಮಂದಿರಕ್ಕೆ ಭಕ್ತನಾಗಿ ಆಗಮಿಸುವೆ ನವೀಕೃತ ಗೋಕುಲಕ್ಕೆ ಮಹಾ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅಶ್ವಾಸನೆ

ಮುಂಬಯಿ: ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಮತ್ತು ಬಿಎಸ್‌ಕೆಬಿ ಅಸೋಸಿಯೇಶನ್ ಮುಂಬಯಿ (ಗೋಕುಲ) ಅಧ್ಯಕ್ಷ ಡಾ| ಸುರೇಶ್ ಎಸ್.ರಾವ್ ಕಟೀಲು ಇಂದಿಲ್ಲಿ ಸೋಮವಾರ ಸಂಜೆ ಮುಂಬಯಿ ಅಲ್ಲಿನ ರಾಜಭವನಕ್ಕೆ…

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಪುಂಜಾಲಕಟ್ಟೆ ಘಟಕ ಚತುರ್ಥ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪುಂಜಾಲಕಟ್ಟೆ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮ ಜ.16ರಂದು ಶನಿವಾರ ಸಂಜೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು. ಯಕ್ಷಧ್ರುವ ಪಟ್ಲ…

ಮಾಜಿ ಗ್ರಾಂ.ಪಂ.ಅಧ್ಯಕ್ಷ ಪ್ರಶಾಂತ್ ಕೊಟ್ಟಾರಿ ನಿಧನ

ಪೊಳಲಿ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ (ಬಟ್ರತೋಟ)ಬೆಂಜನಪದವು ಪ್ರಶಾಂತ್ ಕೊಟ್ಟಾರಿ (51) ಅವರು ಜ.16 ರಂದು ಭಾನುವಾರ ನಗರದ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕರಿಯಂಗಳ ಗ್ರಾಂ.ಪಂ.ಮಾಜಿ ಅಧ್ಯಕ್ಷರಾಗಿದ್ದ…