Author: suddi9

‘ತುಳುವ ಐಸಿರ ಪ್ರಶಸ್ತಿ’ ಮುಡಿಗೇರಿಸಿಕೊಂಡ ಕಡಂದಲೆ ಸುರೇಶ್ ಎಸ್.ಭಂಡಾರಿ

ಮುಂಬಯಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಇಂದಿಲ್ಲಿ ಶನಿವಾರ ಬೆಂಗಳೂರು ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ದತ್ತಿ ಪುರಸ್ಕಾರ ಸಮಾರಂಭ ಮತ್ತು ಕರ್ನಾಟಕ…

ಡಿ.19 ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಮಂಗಳೂರು ಪ್ರೆಸ್ ಕ್ಲಬ್ ಮತ್ತು ಪತ್ರಿಕಾಭವನ ಟ್ರಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಡಿ.19ರಂದು ಭಾನುವಾರ ನಗರದ ನೆಹರೂ…

ಕರುನಾಡಲ್ಲಿ ನಾಗಸಾಧುಗಳ ಯಾತ್ರೆ.. ಕಾರಿಂಜೇಶ್ವರನ ಸನ್ನಿಧಿಯಲ್ಲಿ ‘ಗುರುವಂದನೆ’

ಮಂಗಳೂರು: ದಕ್ಷಿಣ ಭಾರತ ಪರ್ಯಟನೆ ಕೈಗೊಂಡಿರುವ ನಾಗಸಾಧುಗಳ ಸಮೂಹವೊಂದು ಆಸ್ತಿಕರ ಗಮನಸೆಳೆದಿದೆ. ಕೆಲವು ದಿನಗಳಿಂದ ಬೆಂಗಳೂರು ಸುತ್ತಮುತ್ತ ವಿವಿಧ ಕೈಂಕರ್ಯಗಳಲ್ಲಿ ಭಾಗಿಯಾಗುತ್ತಿರುವ ಈ ನಾಗಸಾಧುಗಳು ಕರಾವಳಿ ಭಾಗದ…

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್: ಪುನೀತ್ ರಾಜ್‌ಕುಮಾರ್ ಯುವರತ್ನ ಪ್ರಶಸಿ ಪ್ರೊ ಕಬಡ್ಡಿ ಉತ್ಸವಕ್ಕೆ ಚಾಲನೆ ನೂತನ ಒಳಾಂಗಣ ಕ್ರೀಡಾಂಹಣ ಉದ್ಘಾಟನೆ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ ೩೭ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎರಡು ದಿನಗಳ…

ಡಿ.19ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಡಿ.19ರಂದು ಭಾನುವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ಅನಿಕೇತ ರಾವ್ ಕುರಾಯ ಶ್ರೀ ಸದಾಶಿವ…

ವಿಟ್ಲ ವ್ಯವಸಾಯ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ವಿಟ್ಲ: ವ್ಯವಸಾಯ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಬ್ರಹ್ಮಶ್ರೀ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷ ನರಸಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಸಂಘದ ಹಿರಿಯ ಸದಸ್ಯರುಗಳಾದ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಪದಚ್ಚಿಲ್ ಸೇವೆ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಡಿ.೧೯ರಂದು ಭಾನುವಾರ ರಾತ್ರಿ ”ದೊಡ್ಡಗಾಯತ್ರಿ ಪೂಜೆ”, ೨೦ರಂದು ಸೋಮವಾರ “ರಂಗಪೂಜೆ”, ೨೧ರಂದು ಮಂಗಳವಾರ “ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ” ನಡೆಯಲಿದೆ…

ಇಂದು ಶ್ರವಣಬೆಳಗೊಳದಲ್ಲಿ ಬೆಳದಿಂಗಳ ಸಾಹಿತ್ಯ ಸಮ್ಮೇಳನ

ಶ್ರವಣ ಬೆಳಗೊಳ: ೧೨ ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನವು ಶ್ರವಣಬೆಳಗೊಳ ಶ್ರೀ ಜೈನಮಠದ ಸಹಯೋಗದೊಂದಿಗೆ ಶನಿವಾರ ಸಂಜೆ ನಡೆಯಲಿದ್ದು ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು…

ಸಿದ್ಧಕಟ್ಟೆ ಸ.ವ್ಯ.ಸಂಘಕ್ಕೆ 49 ಲ. ರೂ. ಲಾಭ ಶೇ.10 ಡಿವಿಡೆಂಡ್ ಗೆ ನಿರ್ಧಾರ: ಪ್ರಭಾಕರ ಪ್ರಭು

ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು 2020-21 ನೇ ಸಾಲಿನಲ್ಲಿ 194.85 ಕೋಟಿ ವ್ಯವಹಾರ ನಡೆಸಿದ್ದು, 49 ಲಕ್ಷ ರೂ. ನಿವ್ವಳ ಲಾಭಗಳಿಸಿದೆ.ಪ್ರಸಕ್ತ ವರ್ಷ ಸದಸ್ಯರಿಗೆ…

ಬಲ್ಯೊಟ್ಟು ಶ್ರೀಗಳ ಪೀಠಾರೋಹಣ- ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ಬೇಬಿ ಕುಂದರ್ ಆಯ್ಕೆ

ಬಂಟ್ವಾಳ: ಸೋಲೂರು ಮಠ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾರೋಹಣ ಸಮಿತಿಯ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಬೇಬಿ ಕುಂದರ್ ಆಯ್ಕೆಯಾಗಿದ್ದಾರೆ.ಬಿ.ಸಿ.ರೋಡು ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು…

ದ.ಕ. ಜಿಲ್ಲೆಯ ವಿವಿಧ ಹೆದ್ದಾರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಗಡ್ಕರಿ ಸೂಚನೆ

ನವದೆಹಲಿ: ದಕ್ಷಿಣಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನಕುಮಾರ್ ಕಟೀಲ್ ಅವರು ಇಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು…