ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ- ಸ್ವಾಗತ ಕಾರ್ಯಕ್ರಮ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಗೆ ೨೦೨೫-೨೬ನೇ ಸಾಲಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆಗತ-ಸ್ವಾಗತ ಕಾರ್ಯಕ್ರಮವು ಶಾಲೆಯ ಮಧುಕರ ಸಭಾಂಗಣದಲ್ಲಿ ನಡೆಯಿತು. ಆರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ…