Author: suddi9

ಡಾ. ಅರುಣ್ ಉಳ್ಳಾಲ್ ಗೆ ನಾರಾಯಣ ಗುರು ಸಂಶೋಧನಾ ಪ್ರಶಸ್ತಿ

ಕೋಣಾಜೆ :ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ವತಿಯಿಂದ ೨೦೨೧ರಿಂದ ಆರಂಭಗೊಂಡ ‘ನಾರಾಯಣ ಗುರು ಸಂಶೋಧನಾ ಪ್ರಶಸ್ತಿ’ಗೆ ಉಪನ್ಯಾಸಕ, ಸಂಶೋಧಕ, ತುಳು ಕನ್ನಡ ವಾಗ್ಮಿ…

ಚೆಂಬೂರು ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ನಾಗಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಸಂಪ್ರದಾಯಿಕವಾಗಿ ಆಚರಿಸಲ್ಪಟ್ಟ ಶ್ರೀ ಸ್ಕಂದ ಷಷ್ಠಿ ಮಹೋತ್ಸವ

ಮುoಬಯಿ : ಉಪನಗರ ಚೆಂಬೂರು ಛೆಡ್ಡಾ ನಗರದಲ್ಲಿನ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀನಾಗಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಗುರುವಾರ ೨೦೨೧ನೇ ವಾರ್ಷಿಕ ಶ್ರೀ ಸ್ಕಂದ ಷಷ್ಠಿ (ಚಂಪಾ ಷಷ್ಠಿ) ಮಹೋತ್ಸವವನ್ನು…

ಪೊಳಲಿ ದೇವಳದಲ್ಲಿ ಷಷ್ಟಿ ರಥೋತ್ಸವ, ಉರುಳು ಸೇವೆ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಷಷ್ಟಿ ಮಹೋತ್ಸವದ ಪ್ರಯುಕ್ತ ಡಿ.೯ರಂದು ದೇವರ ಬಲಿ ಉತ್ಸವ ನಡೆದು ದೇವರು ಬೆಳ್ಳಿರಥ ಹಾಗೂ ಷಷ್ಟಿ ರಥದಲ್ಲಿ ಆಗಿ ರಥೋತ್ಸವ…

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 21 ನೇ ವಾರ್ಷಿಕ ಮಹಾಸಭೆಯಲ್ಲಿ  ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಸನ್ಮಾನ ಜಿಲ್ಲೆಗಳ ಅಭಿವೃದ್ದಿಗಾಗಿ ನಾವೆಲ್ಲರೂ ಕೈಜೋಡಿಸೋಣ – ತೋನ್ಸೆ ಜಯಕೃಷ್ಣ ಶೆಟ್ಟಿ

ಮುಂಬಯಿ: ಮಹಾನಗರದಲ್ಲಿ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರು ಕ್ರೀಯಾಶೀಲರಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 21 ನೇ ವಾರ್ಷಿಕ ಮಹಾಸಭೆಯು ನ. 5…

ಪದ್ಮಾವತಿ ಶೆಡ್ತಿ ನಿಧನ

ಕೈಕಂಬ : ಗುರುಪುರ ಮಠದಬೈಲು ನಿವಾಸಿ ಪದ್ಮಾವತಿ ಶೆಡ್ತಿ(೯೮) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಓರ್ವ ಪುತ್ರ, ಪುತ್ರಿ ಹಾಗೂ ಮೊಮ್ಮಕ್ಕಳನ್ನು…

ಡಿ. ೧೨ರಂದು ಗುರುಪುರ ಕಿನ್ನಿಮಜಲಿನಲ್ಲಿ ಕಲ್ಲುರ್ಟಿ-ಪಂಜುರ್ಲಿ-ಗುಳಿಗ ದೈವದ ಪ್ರತಿಷ್ಠಾ ಕಲಶಾಭಿಷೇಕ

ಕೈಕಂಬ : ಗುರುಪುರ ಮೂಳೂರು ಗ್ರಾಮದ ಕಿನ್ನಿಮಜಲು ಎಂಬಲ್ಲಿ ಸುಮಾರು ೧೦೦ ವರ್ಷಗಳ ಹಿಂದಿನಿಂದ ಆರಾಧಿಸಿಕೊಂಡು ಬಂದಿರುವ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಡಿ. ೧೨ರಂದು ಭಾನುವಾರ ಕಲ್ಲುರ್ಟಿ-ಪಂಜುರ್ಲಿ-ಗುಳಿಗ…

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ರಾಜಾಂಗಣ ಲೋಕಾರ್ಪಣೆ ಚೈತನ್ಯ ಗುರುತಿಸಿಕೊಂಡಲ್ಲಿ ಬಾಳು ಬೆಳಗುವುದು: ಡಾ| ವೀರೇಂದ್ರ ಹೆಗ್ಗಡೆ

ಮುಂಬಯಿ : ಅಂತಃ ಶಕ್ತಿ ಬೆಳೆಸುವುದರೊಂದಿಗೆ ಆಧ್ಯಾತ್ಮಿಕ ಬೆಳವಣಿಗೆಯಾಗಬೇಕು. ಸಾಧನೆ ನಮ್ಮ ಜೀವನದ ಆಯಸ್ಸಿನ ಗುಟ್ಟು. ಸಮಾಜದಲ್ಲಿ ಧರ್ಮ, ಶಿಸ್ತು, ಶಾಂತಿ ನೆಲೆಯಬಾಗಬೇಕು. ಸ್ವಾವಲಂಬನೆಯ ಬದುಕು ರೂಪಿಸುವ…

ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ : ಡಾ| ರಾಮಮೂರ್ತಿ ಅವರಿಗೆ ಗೌರವಾರ್ಪಣೆ ಡಾ| ರಾಮಮೂರ್ತಿ ಉತ್ಕಟ ಸಾಹಿತ್ಯದ ಉಪಾಸಕರು : ಡಾ| ಜಿ.ಎನ್ ಉಪಾಧ್ಯ

ಮುಂಬಯಿ: ಬೆಂಗಳೂರು ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆಯಿಂದ ಪುರಂದರದಾಸರು ಮತ್ತು ಜ್ಞಾನದೇವ ಒಂದು ತೌಲನಿಕ ಅಧ್ಯಯನಕ್ಕಾಗಿ ಕನ್ನಡದಲ್ಲಿ ಪಿಹೆಚ್.ಡಿ ಪದವಿ ಪಡೆದ ಡಾ| ಎಸ್.ಕೆ.ರಾಮಮೂರ್ತಿ ಅವರನ್ನು ಕಳೆದ…

 ಕಾಸರಗೋಡು ಮುನ್ಸಿಪಲ್ ಸಭಾಂಗಣದಲ್ಲಿ ರಂಗೋತ್ಸವ ಗಾಯಕ ರಮೇಶ್ ಚಂದ್ರ ಅವರಿಗೆ ದಿ| ಡಾ| ಸಿದ್ದಲಿಂಗಯ್ಯ ಸ್ಮಾರಕ ಪ್ರಶಸ್ತಿ ಪ್ರದಾನ

ಮುಂಬಯಿ : ಪಾರೆಕಟ್ಟೆಯ ರಂಗ ಕುಟೀರ ಕಾಸರಗೋಡು ನೇತೃತ್ವದಲ್ಲಿ ರಂಗೋತ್ಸವ ಕಾರ್ಯಕ್ರಮ ಇದೇ ಡಿ.೧೨ರ ಭಾನುವಾರ ಅಪರಾಹ್ನ ೨.೦೦ ಗಂಟೆಯಿಂದ ಕಾಸರಗೋಡು ಮುನ್ಸಿಪಲ್ ಕಾನ್ಪರೆನ್ಸ್ ಸಭಾಂಗಣದಲ್ಲಿ ನಡೆಯಲಿದೆ.…

ಡಿಸೆಂಬರ್ 11ರಂದು 19ನೇ ವರ್ಷದ ಮೂಡುಬಿದಿರೆ ಕಂಬಳ

ಮೂಡುಬಿದಿರೆ: ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಜೋಡುಕರೆಯಲ್ಲಿ ಡಿ.11ರಂದು 19ನೇ ವರ್ಷದ ಹೊನಲು ಬೆಳಕಿನ ಕಂಬಳವು ನಡೆಯಲಿದೆ.…