Author: suddi9

ಪುತ್ತೂರು: ನವವಿವಾಹಿತೆ ಆತ್ಮಹತ್ಯೆ

ಪುತ್ತೂರು: ನವ ವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ದಾರಂದಕ್ಕುಕ್ಕು ಎಂಬಲ್ಲಿ ನಡೆದಿದೆ. ದಾರಂದಕ್ಕುಕ್ಕು ನಿವಾಸಿ ಹಾಗು ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ…

ಮಂಗಳೂರು ಖಾಸಗಿ ನರ್ಸಿಂಗ್ ಕಾಲೇಜು ಸೀಲ್ ಡೌನ್!! ಕಾಲೇಜಿನ ಒಂಭತ್ತು ವಿದ್ಯಾರ್ಥಿಗಳಲ್ಲಿ ಕೊರೋನ ಪಾಸಿಟಿವ್ 

ಮಂಗಳೂರು: ಕಾವೂರು ಸಮೀಪದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನ ಸೋಂಕು ಪತ್ತೆಯಾಗಿರುವ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಾಲೇಜಿನಲ್ಲಿ ಒಟ್ಟು 173 ಮಂದಿಯನ್ನು ಪರೀಕ್ಷೆಗೆ…

ಹಫಿಸಾ ಹಜ್ಜಮ್ಮ ನಿಧನ

ಕೈಕಂಬ: ಗುರುಪುರ ಮೆಟ್ರೋ ಸಮೂಹ ಸಂಸ್ಥೆಯ ಮಾಲಕರ ತಾಯಿ, ಕೊಟ್ಟಾರಿಗುಡ್ಡದ ನಿವಾಸಿ ಹಫಿಸಾ ಹಜ್ಜಮ್ಮ(೮೬) ಅವರು ಅಲ್ಪಕಾಲದ ಅನಾರೋಗ್ಯದಿಂದ ಡಿ.02ರಂದು ಗುರುವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು…

ಶ್ರೀ ಸುಬ್ರಹ್ಮಣ್ಯ ಮಠ ಮುಂಬಯಿ ಶಾಖೆಯಲ್ಲಿ ವಾರ್ಷಿಕ ಶ್ರೀ ಸ್ಕಂದ ಷಷ್ಠಿ ಮಹೋತ್ಸವ

ಮುಂಬಯಿ : ಬೃಹನ್ಮುಂಬಯಿ ಚೆಂಬೂರು ಛೆಡ್ಡಾ ನಗರದ ಶ್ರೀನಾಗಸುಬ್ರಹ್ಮಣ್ಯ ಸನ್ನಿಧಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ೨೦೨೧ನೇ ವಾರ್ಷಿಕ ಶ್ರೀ ಸ್ಕಂದ ಷಷ್ಠಿ (ಚಂಪಾ ಷಷ್ಠಿ) ಮಹೋತ್ಸವವು ಇದೇ…

ಕೈಕಂಬ ಶ್ರೀ ಸುಬ್ರಹ್ಮಣೇಶ್ವರ ಯಕ್ಷ ನಾಟ್ಯ ಕಲಾ ಕೇಂದ್ರ ತಕದಿಮಿ(ರಿ) ತೃತೀಯ ವಾರ್ಷಿಕೋತ್ಸವ

ಕೈಕಂಬ: ಅನ್ಯ ಕಲಾ ಪ್ರಕಾರಗಳ ಭರಾಟೆಯಲ್ಲಿ ಯಕ್ಷಗಾನ ಯಾವತ್ತೂ ತನ್ನತನ ಬಿಟುಕೊಟ್ಟಿಲ್ಲ. ಸ್ಪರ್ಧಾತ್ಮಕ ವರ್ತಮಾನದಲ್ಲಿ ಯಕ್ಷಗಾನ ಉಳಿಸಿ ಬೆಳೆಸುವುದು ಸವಾಲಿನ ಕೆಲಸ. ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷ ನಾಟ್ಯ…

ಶ್ರೀ ಬ್ರಹ್ಮಬೈದರ್ಕಳ ಪಂಚಧೂಮಾವತೀ ಗರೋಡಿ ತೋನ್ಸೆ ಇದರ ಕೊಡಿ ತಿಂಗಳ ಕೋಲೋತ್ಸವ

ಮುಂಬಯಿ : ಕರ್ನಾಟಕ ಕರಾವಳಿಯ ಉಡುಪಿ ಜಿಲ್ಲೆಯ ಕಲ್ಯಾಣ್ಫುರ ಮೂಡುತೋನ್ಸೆ ಇಲ್ಲಿನ ಶ್ರೀ ಬ್ರಹ್ಮಬೈದರ್ಕಳ ಪಂಚಧೂಮಾವತೀ ಗರೋಡಿ ತೋನ್ಸೆ ಇದರ ಕೊಡಿ ತಿಂಗಳ ಕೋಲೋತ್ಸವ ಇದೇ ಡಿ.೦೯…

ಧರ್ಮಸ್ಥಳದಲ್ಲಿ ಶನಿವಾರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಸಮವಸರಣ ಪೂಜೆ 

ಉಜಿರೆ: ಧರ್ಮಸ್ಥಳದಲ್ಲಿ ಶನಿವಾರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಸಮವಸರಣ ಪೂಜೆ ನಡೆಯಿತು. ಪಂಚನಮಸ್ಕಾರ ಮಂತ್ರ ಪಠಣ, ಭಜನೆ, ಸ್ತೋತ್ರ ಹಾಗೂ ಪೂಜಾ ಮಂತ್ರ ಪಠಣದೊಂದಿಗೆ…