Author: suddi9

ಓಮ್ನಿ ಕಾರು ಡಿಕ್ಕಿ ವ್ಯಕ್ತಿ ಸ್ಥಳದಲ್ಲೆ ಸಾವು

ಕೈಕಂಬ : ಎಡಪದವಿನಲ್ಲಿ ಮಂಗಳೂರು ಕಡೆಗೆ ಯಮವೇಗದಲ್ಲಿ ಸಾಗುತ್ತಿದ್ದ ಓಮ್ನಿ ಕಾರೊಂದು ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ಬಲವಾಗಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ…

ಅಜಾದ್ ಕ ಅಮೃತ ಮಹೋತ್ಸವ ನಿಮಿತ್ತ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ್ ಕಾರ್ಯ ಕ್ರಮ

ವಿಟ್ಲ: ಅಜಾದ್ ಕ ಅಮೃತ ಮಹೋತ್ಸವ ನಿಮಿತ್ತ ಸರಕಾರಿ ಪ್ರೌಢಶಾಲೆ ಯಲ್ಲಿ ಸ್ವಚ್ಛ ಭಾರತ್ ಕಾರ್ಯಕ್ರಮ ನಡೆಯಿತು. ಈ ಸಂಧರ್ಭ ಕೊಲ್ನಾಡು ಪಂಚಾಯತ್ ಅಧ್ಯಕ್ಷರು ನೆಭಿಶ ,ಉಪಾಧ್ಯಕ್ಷ…

ಗುರುಪುರ ಬಂಟರ ಮಾತೃ ಸಂಘದ ಮಹಿಳಾ ವಿಭಾಗ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಕೈಕಂಬ : ಗುರುಪುರ ಬಂಟರ ಮಾತೃ ಸಂಘ(ರಿ) ಇದರ ಮಹಿಳಾ ವಿಭಾಗದ ವತಿಯಿಂದ ಭಾನುವಾರ ಗುರುಪುರ ಕುಕ್ಕುದಕಟ್ಟೆಯಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ…

ನಲ್ಕೆಮಾರ್ ಸರಕಾರಿ ಪ್ರಾಥಮಿಕ ಶಾಲೆಗೆ ಶುದ್ದ ಕುಡಿಯುವ ಫಿಲ್ಟರ್ ಕೊಡುಗೆ

ಬಂಟ್ವಾಳ : ಪ್ರೆಸ್ ಕ್ಲಬ್ ಬಂಟ್ವಾಳ ಮತ್ತು ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ ಇದರ ವತಿಯಿಂದ ನಲ್ಕೆಮಾರ್ ಸರಕಾರಿ ಪ್ರಾಥಮಿಕ ಶಾಲೆಗೆ ಶುದ್ದ ಕುಡಿಯುವ ಫಿಲ್ಟರನ್ನು ಸೋಮವಾರ…

ಬಡ ಮಹಿಳೆ ಮನೆ ಕಟ್ಟಲು ಖಾಸಗಿ ವ್ಯಕ್ತಿಗಳ ಅಡ್ಡಿ. ಜಿಲ್ಲಾಧಿಕಾರಿ ಮತ್ತು ಮಹಿಳಾ ಆಯೋಗದ ಮೊರೆ ಹೋದ ಮಹಿಳೆ.

ಬಂಟ್ವಾಳ: ಸರಕಾರ ಕೊಟ್ಟ ನಿವೇಶನದಲ್ಲಿ ಬಡ ಮಹಿಳೆಯೊಬ್ಬರು ಮನೆ ನಿರ್ಮಾಣ ಮಾಡುವುದಕ್ಕೆ ಖಾಸಗಿ ವ್ಯಕ್ತಿಗಳಿಬ್ಬರು ಅಡ್ಡಿ ಪಡಿಸಿ ಮಾನಸಿಕ ಹಿಂಸೆ ನೀಡುತ್ತಿರುವ ಬಗ್ಗೆ ನೊಂದ ಮಹಿಳೆ ದ.ಕ.ಜಿಲ್ಲಾಧಿಕಾರಿಯವರಿಗೆ…

ಪುರುಷೋತ್ತಮನ ಪ್ರಸಂಗ ಕನ್ನಡ ಸಿನಿಮಾಕ್ಕೆ ಕಟೀಲ್ ನಲ್ಲಿ ಚಾಲನೆ

ಕಟೀಲು : ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪುರುಷೋತ್ತಮನ‌ ಪ್ರಸಂಗ ಸಿನಿಮಾದ ಮುಹೂರ್ತ ಸಮಾರಂಭ…

ಪಿಂಚಣಿದಾರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಪಿಂಚಣಿದಾರರ ಸಂಘದ ೨೦-೨೧ನೇ ಸಾಲಿನ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜರಗಿತು. ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾದ ಚೀಫ್ ಮ್ಯಾನೇಜರ್ ಮೀರಾ…

ಹಫಿಸಾ ಹಜ್ಜಮ್ಮ ನಿಧನ

ಕೈಕಂಬ : ಗುರುಪುರ ಮೆಟ್ರೋ ಸಮೂಹ ಸಂಸ್ಥೆಯ ಮಾಲಕರ ತಾಯಿ, ಕೊಟ್ಟಾರಿಗುಡ್ಡದ ನಿವಾಸಿ ಹಫಿಸಾ ಹಜ್ಜಮ್ಮ(೮೬) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು…