Author: suddi9

ಲೀಲಾ ದಾಸ್ ನಿಧನ

ಕೈಕಂಬ :ಕಾಜಿಲ ನಿವಾಸಿ ತಿಮ್ಮಪ್ಪ ದಾಸರ ಧರ್ಮಪತ್ನಿ ಲೀಲಾ ದಾಸ್(90) ಎಂಬವರು ನ.17 ರಂದು ಬುಧವಾರ ಕಾಜಿಲ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು, ನಾಲ್ಕು…

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ೧೦೪ನೇ ಜನ್ಮ ದಿನವನ್ನು ದೀಪ ಬೆಳಗಿಸುವ ಮೂಲಕ ಆಚರಣೆ

ಬಂಟ್ವಾಳ : ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ೧೦೪ನೇ ಜನ್ಮ ದಿನವನ್ನು ದೀಪ ಬೆಳಗಿಸುವ ಮುಖಾಂತರ ಪುಷ್ಪನಮನ ಸಲ್ಲಿಸಲಾಯಿತು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್…

ಶ್ರೀ ಕ್ಷೇತ್ರ ಪೊಳಲಿ ಅಪ್ಪದ ಪೂಜೆಯ ದಿನದಂದು ಏಕಾಹ ಭಜನೆಗೆ ಚಾಲನೆ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ಅಪ್ಪದ ಪೂಜೆ ಪ್ರಯುಕ್ತ ಏಕಾಹ ಭಜನೆಯು ನ.೧೯ರಂದು ಶುಕ್ರವಾರ ಏಕಾಹ ಭಜನೆಗೆ ಚಾಲನೆ ನೀಡಲಾಯಿತು. ದೇವಳದ ಅರ್ಚಕ ನಾರಾಯಣ…

ಬಿಜೆಪಿ ಸುಳ್ಳು ಆರೋಪ, ಅಪಪ್ರಚಾರಕ್ಕೆ ಉತ್ತರ ನೀಡಲು ಸಿದ್ಧ: ಮಾಜಿ ಸಚಿವ ರೈ ಹೇಳಿಕೆ

ಬಂಟ್ವಾಳ: ಪಂಜಿಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಬೂತ್ ಅಧ್ಯಕ್ಷರ ಮನೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಬುಧವಾರ ಭೇಟಿ ನೀಡಿ ಅಭಿನಂದಿಸಿದರು. ಬಿಜೆಪಿಯವರ ಸುಳ್ಳು ಆರೋಪ…

ಬಿ.ಸಿ.ರೋಡು: ಇಸ್ಪೀಟು ಅಡ್ಡೆಗೆ ದಾಳಿ, ಎಂಟು ಮಂದಿ ಸೆರೆ

ಬಂಟ್ವಾಳ: ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ತಲಪಾಡಿ ಸರ್ಕಾರಿ ಬಸ್ ಡಿಪೋ ಹಿಂಬದಿ ಗುಡ್ಡ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟು ಅಡ್ಡೆಗೆ ಎಎಸ್ಪಿ ಶಿವಾಂಶು ರಜಪೂತ್ ನೇತೃತ್ವದ…

ಕಲ್ಲಡ್ಕ: ಶ್ರೀರಾಮ ಪದವಿ ಕಾಲೇಜು ಬಿಸಿಎ ಪದವಿ ಕೋರ್ಸಿಗೆ ಚಾಲನೆ

ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗುರುವಾರ ಆರಂಭಗೊಂಡ ಬಿಸಿಎ ಕೋರ್ಸಿಗೆ ಕಾಲೇಜಿನ ಸಂಸ್ಥಾಪಕ ಡಾ.ಕೆ.ಪ್ರಭಾಕರ ಭಟ್ ಚಾಲನೆ ನೀಡಿದರು.ಶಿಕ್ಷಣದಲ್ಲಿ ಕೇವಲ ಮಾಹಿತಿಗೆ ಮಾತ್ರ ಸೀಮಿತವಾಗದೆ…

ನಾಳೆ ಪೊಳಲಿಯಲ್ಲಿ ಅಪ್ಪದಪೂಜೆ.

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಎಂದಿನಂತೆ ಈ ವರ್ಷವು ನ.19ರಂದು ಶುಕ್ರವಾರ ಅಪ್ಪದಪೂಜೆ ನಡೆಯಲಿದೆ. ಶುಕ್ರವಾರ ಬೆಳಗ್ಗೆ ೮.೩೦ಕ್ಕೆ ಭಜನೆ ಪ್ರಾರಂಭಗೊಡು ಮರುದಿನ…

ಹೂವಯ್ಯ ವಿಟ್ಲ ನಿಧನ

ವಿಟ್ಲ: ಶಾಲಾ ರಸ್ತೆ ದಿ| ಮದನ ಮೂಲ್ಯರವರ ಪುತ್ರ ಹೂವಯ್ಯ(೭೫) ನ.18 ರಂದು ಗುರುವಾರ ಅಸೌಖ್ಯದಿಂದ ಸ್ವ ಗೃಹದಲ್ಲಿ ನಿಧನ ಹೊಂದಿದರು. ಟೈಲರಿಂಗ್ ವೃತ್ತಿ ಮಾಡಿತ್ತಿದ್ದ ಇವರು…

ಪಾರ್ವತಿ ನಿಧನ

ಕೈಕಂಬ : ಗುರುಪುರ ಮೂಳೂರು ಗ್ರಾಮದ ನಡುಗುಡ್ಡೆ ನಿವಾಸಿ ಪಾರ್ವತಿ(೬೨) ಎಂಬವರು ನ.18 ರಂದು ಗುರುವಾರ ನಿಧನ ಹೊಂದಿದರು. ಮೃತರು ಪತಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು…