Author: suddi9

ನೂತನ ಗಣಕ ವಿಜ್ಞಾನ ಕೊಠಡಿ ಉದ್ಘಾಟನೆ

ಕಲ್ಲಡ್ಕ: ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿ ‘ಕಣಾದ’, ಎಂಬ ಹೆಸರಿನ ೬೦ ಕಂಪ್ಯೂಟರ್‌ಗಳನ್ನು ಇಡುವುದಕ್ಕೆ ವ್ಯವಸ್ಥೆ ಇರುವ ನೂತನ ಗಣಕ ವಿಜ್ಞಾನ ಕೊಠಡಿಯನ್ನು ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ…

ಪೊಳಲಿ ಚೆಂಡಿನ ಗದ್ದೆಯ ಭತ್ತದ ಕಟಾವಿಗೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ಪೊಳಲಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಹಡೀಲು ಬಿದ್ದ ಗದ್ದೆಗಳನ್ನು ಬೇಸಾಯ ಮಾಡಿ ಹೆಚ್ಚಿನ ಪ್ರಮಾಣದ ಭತ್ತದ ಕೃಷಿಯನ್ನು ಬೆಳೆಸಲಾಗಿದೆ. ಪೊಳಲಿ ದೇವಸ್ಥಾನದ ಚೆಂಡಿನ…

ಶ್ರೀರಾಮ ವಿದ್ಯಾಸಂಸ್ಥೆಯಲ್ಲಿಮಕ್ಕಳ ದಿನಾಚರಣೆ

ಬಂಟ್ವಾಳ: ಫರಂಗಿಪೇಟೆಯ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಫರಂಗಿಪೇಟೆಯ ಅಧ್ಯಕ್ಷ ಸುರೇಂದ್ರ ಕಂಬಳಿ ಅಡ್ಯಾರುಗುತ್ತು ಶುಭಹಾರೈಸಿದರು.…

ಗುರುಪುರ ಶ್ರೀ ಕ್ಷೇತ್ರ ಜಂಗಮ ಮಠ ಶ್ರೀ ಸಿದ್ದೇಶ್ವರ ಶಿವಯೋಗಿಗೆ ‘ತೋರುಗದ್ದುಗೆ’ ಸ್ಥಾಪನೆ

ಕೈಕಂಬ : ಗುರುಪುರ ಶ್ರೀ ಕ್ಷೇತ್ರ ಜಂಗಮ ಸಸ್ಥಾನ ಮಠಕ್ಕೆ ಸಂಬoಧಿಸಿದ ಗುರುಪುರ ಚಿಲಿಂಬಿಯಲ್ಲಿ ಜಂಗಮ ಮಠದ ಶ್ರೀ ರುದ್ರಮುನಿ ಮಹಾಸ್ವಾಮಿಯವರ ಉಪಸ್ಥಿಯಲ್ಲಿ ಶ್ರೀ ಸಿದ್ಧೇಶ್ವರ ಶಿವಯೋಗಿಗಳ…

ಮೂಡುಬಿದಿರೆ ಕಂಬಳ ಡಿಸೆಂಬರ್ 11ಕ್ಕೆ ಮುಂದೂಡಿಕೆ

ಮೂಡುಬಿದಿರೆ: ಕಡಲಕೆರೆ ನಿಸರ್ಗಧಾಮದಲ್ಲಿ ನವೆಂಬರ್ 27ರಂದು ನಡೆಯಬೇಕಾಗಿದ್ದ ಕೋಟಿ ಚೆನ್ನಯ ಜೋಡಿಕೆರೆ ಕಂಬಳವನ್ನು ಕಾರಣಾಂತರಗಳಿoದ ಡಿ.11ಕ್ಕೆ ಮುಂದೂಡಲಾಗಿದೆ. ಸೋಮವಾರ ಕಡಲಕೆರೆಯಲ್ಲಿ ನಡೆದ ಕಂಬಳ ವ್ಯವಸ್ಥಾಪಕರ ಸಭೆಯಲ್ಲಿ ವಿಚಾರವನ್ನು…

ಬಂಟ್ವಾಳ ವಲಯ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದುಕಂದ ಫೋಟೋಸ್ಪರ್ದೆಯ ಫಲಿತಾಂಶ ಪ್ರಕಟ

ಬಂಟ್ವಾಳ :ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಬಂಟ್ವಾಳ ವಲಯ ಮಕ್ಕಳ ದಿನಾಚರಣೆ ಪ್ರಯುಕ್ತ ಅಯೋಜಿಸಲಾದ ಮುದ್ದುಕಂದ ಫೋಟೋಸ್ಪರ್ದೆಯ ಫಲಿತಾಂಶ ಪ್ರಕಟವಾಗಿದ್ದು ಪ್ರಥಮ…

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಪುತ್ತೂರು : ಪ್ರಕೃತಿಯು ನಮಗೆ ನೀಡಿರುವ ಕೊಡುಗೆಗಳನ್ನು ವಿಕೃತಿ ಗೊಳಿಸದೆ ಉಳಿಸುವುದು ಎಲ್ಲರ ಕರ್ತವ್ಯ. ಪರಿಸರದ ಉಳಿವಿನಲ್ಲಿ ನಮ್ಮೆಲ್ಲರ ಹಿತ ಅಡಗಿದೆ. ಋತುಮಾನಕ್ಕೆ ಅನುಸಾರವಾಗಿ ನಾವು ಆಚರಿಸುವ…

ಪಂಜಿಕಲ್ಲು ವಲಯ ಕಾಂಗ್ರೆಸ್ ನೂತನ ಅಧ್ಯಕ್ಷರನ್ನಾಗಿ ದೇವಪ್ಪ ಕುಲಾಲ್‌ ಅವಿರೋಧವಾಗಿ ಆಯ್ಕೆ

ಬಂಟ್ವಾಳ: ಪಂಜಿಕಲ್ಲು ವಲಯ ಕಾಂಗ್ರೆಸ್ ಇದರ ನೂತನ ಅಧ್ಯಕ್ಷರನ್ನಾಗಿ ದೇವಪ್ಪ ಕುಲಾಲ್‌ ಪಂಜಿಕಲ್ಲು ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ರಾಯಿ: ಅಂಚೆಯಣ್ಣಗೆ ಸನ್ಮಾನ

ಬಂಟ್ವಾಳ: ಲೊರೆಟ್ಟೋಹಿಲ್ಸ್ ರೋಟರಿ ಕ್ಲಬ್ ವತಿಯಿಂದ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಯಿ ಅಂಚೆಯಣ್ಣ ರಮೇಶ ಪೂಜಾರಿ ಇವರನ್ನು ಸನ್ಮಾನಿಸಲಾಯಿತು.…

ಬಂಟ್ವಾಳ: ರಿಧನ್ಯಗೆ ಬೆಳ್ಳಿ ಪದಕ

ಬಂಟ್ವಾಳ: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಈಚೆಗೆ ನಡೆದ ಪ್ರಥಮ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೇರಿಹಿಲ್ ಮೌಂಟ್ ಕಾರ್ಮೆಲ್ ಸೆಂಟ್ರಲ್…