ಕೊಲ್ಯ ಕಾನೂನು ,ನಿಯಮಗಳನ್ನು ಉಲ್ಲಂಘಿಸಿ ರಾಜಕೀಯ ಪುಢಾರಿಯೊರ್ವ ಅಕ್ರಮ ಕಟ್ಟಡ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಟ್ಟಡ ತೆರವಿಗೆ ಆದೇಶ, ರಾಜಕೀಯ ಪ್ರಭಾವದಿಂದ ಸಕ್ರಮ ಮಾಡಲು ಹೊರಟ್ಟಿರುವ ಕೋಟೆಕಾರ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ
ಉಳ್ಳಾಲ: ಅಕ್ರಮ ಮನೆ ಕಟ್ಟಡವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ತೆರವಿಗೆ ಆದೇಶಿಸಿದರೂ, ಕಾನೂನು, ನಿಯಮಗಳನ್ನು ಗಾಳಿಗೆ ತೂರಿ ರಾಜಕೀಯ ಪುಢಾರಿಯೋರ್ವರು ಕಟ್ಟುತ್ತಿರುವ ಬಿಜೆಪಿ ಪುಢಾರಿ ತನ್ನ ಪ್ರಭಾವ…