Author: suddi9

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಉಪಾಧ್ಯಕ್ಷರಾಗಿ ಇಕ್ಬಾಲ್ ಮಾರಿಪಳ್ಳ ನೇಮಕ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಇಕ್ಬಾಲ್ ಸುಜೀರ್ ಅವರನ್ನು ನೇಮಿಸಲಾಗಿದೆ. ಶಾಸಕ ಯು.ಟಿ.ಖಾದರ್ ಅವರ ಶಿಫಾರಸ್ಸಿನಂತೆ, ಜಿಲ್ಲಾ ಪಂಚಾಯತ್ ಮಾಜಿ…

ಮೂಡುಬಿದಿರೆ: ಎಸ್‍ಕೆಎಸ್‍ಎಸ್‍ ಎಫ್ ನಿಂದ ಪ್ರತಿಭಟನೆ

ಮೂಡುಬಿದಿರೆ: ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲೆ ದೌರ್ಜನ್ಯವಾಗುತ್ತಿದೆ ಎಂದು ಎಸ್‍ಕೆಎಸ್‍ಎಸ್‍ಎಫ್ ನಿಂದ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು‌.ವಾಗ್ಮಿ ಅಹ್ಮದ್ ನಹೀಮ್…

ಶ್ರೀ ಕಾರಿಂಜೇಶ್ವರ ದೇವಸ್ಥಾನ: ಸೋಲಾರ್ ದೀಪಗಳ ಉದ್ಘಾಟನೆ, ವ್ಯವಸ್ಥಾಪನ ಸಮಿತಿ ಪದಗ್ರಹಣ

ಬಂಟ್ವಾಳ: ದೇವಸ್ಥಾನಗಳು ಸಾಮಾಜಿಕ ಪರಿವರ್ತನೆಯ ಕೇಂದ್ರಗಳಾಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಹೇಳಿದರು. ಅವರು ಅ.10ರಂದು ಬಂಟ್ವಾಳ ತಾಲೂಕಿನ…

ಕಕ್ಯಬೀಡು ಶ್ರೀ ಸತ್ಯಸಾಯಿ ಸೇವಾಸಮಿತಿ: ಸತ್ಪಥಿಕ ಅಭಿನಂದನ ಗ್ರಂಥ ಬಿಡುಗಡೆ

ಬಂಟ್ವಾಳ: ಉಳಿ ಗ್ರಾಮದ ಕಕ್ಯಬೀಡು ಭಗವಾನ್ ಶ್ರೀ ಸತ್ಯಸಾಯಿ ಸೇವಾ ಸಮಿತಿಯ ೨೫ನೇ ವರ್ಷದ ಪ್ರಯುಕ್ತ ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಮುಂದಾಳು ಕಂಡಿಗ ಜಾರಪ್ಪ ಶೆಟ್ಟಿ ಅವರ…

ಬಂಟ್ವಾಳ: ಸಾರ್ವಜನಿಕ ಆಸ್ಪತ್ರೆಗೆ ಎರಡು ‘ಡಯಾಲಿಸಿಸ್ ಯಂತ್ರ’ ಕೊಡುಗೆ ಶಾಸಕರಿಂದ ಲೋಕಾರ್ಪಣೆ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಲಯನ್ಸ್ ಕ್ಲಬ್ ನಿಕಟಪೂರ್ವ ಜಿಲ್ಲಾ ರಾಜ್ಯಪಾಲ ಡಾ.ಗೀತಪ್ರಕಾಶ್ ಮಾತನಾಡಿದರು. ಪ್ರಾಂತೀಯ ಅಧ್ಯಕ್ಷ ಸಂಜೀವ ಶೆಟ್ಟಿ ಮತ್ತಿತರರು ಇದ್ದಾರೆ.ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ವರ್ಷ…

ಪಂಜಿಕಲ್ಲು: ಶ್ರೀ ಆದಿನಾಥ ಸ್ವಾಮಿ ಬಸದಿ ‘ಏಕಶಿಲಾ ಮಾನಸ್ಥಂಭ’ ಮೆರವಣಿಗೆ

ಬಂಟ್ವಾಳ : ತಾಲ್ಲೂಕಿನ ಪಂಜಿಕಲ್ಲು ಶ್ರೀ ಆದಿನಾಥ ಸ್ವಾಮಿ ಬಸದಿಗೆ ‘ಏಕಶಿಲಾ ಮಾನಸ್ಥಂಭ’ ಮೆರವಣಿಗೆ ಸೋಮವಾರ ನಡೆಯಿತು. ಸುದರ್ಶನ್ ಜೈನ್, ರಾಜವೀರ ಇಂದ್ರ ಬಳ್ಳಮಂಜ ಮತ್ತಿತರರು ಇದ್ದಾರೆ.ಬಂಟ್ವಾಳ…

ಸಂಚಯಗಿರಿ: ಅಪರಿಚಿತ ಶವ ಪತ್ತೆ

ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಸಂಚಯಗಿರಿ ಎಂಬಲ್ಲಿ ೮೬ರ ಹರೆಯದ ಅಪರಿಚಿತ ಶವವೊಂದು ಗುರುವಾರ ಪತ್ತೆಯಾಗಿದೆ. ಮೃತರು ಕಳೆದ ೧೫ ವರ್ಷಗಳಿಂದ ಸಂಚಯಗಿರಿ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದು,…

ಬಂಟ್ವಾಳ: ಸರ್ಕಾರಿ ಪಾಲಿಟೆಕ್ನಿಕ್ ಅರ್ಜಿ ಆಹ್ವಾನ

ಬಂಟ್ವಾಳ: ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯೂಸಿ ವಿಜ್ಞಾನ ಅಥವಾ ತಾಂತ್ರಿಕ ವಿಭಾಗದಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಯೋಜನೆಯಡಿ ಎರಡು ವರ್ಷಗಳ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಿಗೆ ಅರ್ಜಿ…

ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಬಂಟ್ವಾಳ ಕ್ಷೇತ್ರ ಮಹಿಳಾ ಮೋರ್ಚಾದಿಂದ ಖಂಡನೆ

ಬಂಟ್ವಾಳ : ತಾಲೂಕು ಅಮ್ಟಾಡಿ ಗ್ರಾಮದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದಾಗಿದೆ. ಇದನ್ನು ಬಂಟ್ವಾಳ ಕ್ಷೇತ್ರ ಮಹಿಳಾ…

ಯಕ್ಷಕಲಾ ಪೊಳಲಿಯ ೨೬ನೇ ವರ್ಷದ ವರ್ದಂತ್ಯುತ್ಸವ, ಸಂಸ್ಮರಣೆ,ಗೌರವಾರ್ಪಣೆ,ಸನ್ಮಾನ

ಪೊಳಲಿ: ಶ್ರೀ ಕ್ಷೇತ್ರ ಪೊಳಲಿಯ ಯಕ್ಷಕಲಾ ಪೊಳಲಿಯ ೨೬ನೇ ವರ್ಷದ ವರ್ದಂತ್ಯುತ್ಸವವು ಅ.೯ರಂದು ಶನಿವಾರ ಶ್ರೀ ಕ್ಷೇತ್ರ ಪೊಳಲಿಯ ರಾಜಾಂಗಣದಲ್ಲಿ ಜರಗಿತು. ವೇದಮೂರ್ತಿ ಶ್ರೀ ಕೋಡಿಮಜಲು ಅನಂತ…

ವಿಟ್ಲ : ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಜೆಸಿಐ ಇಂಡಿಯಾದ ವಲಯಾಧ್ಯಕ್ಷೆ ಸೌಜನ್ಯಾ ಹೆಗ್ಡೆ ಬೇಟಿ

ವಿಟ್ಲ : ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಜೆಸಿಐ ಇಂಡಿಯಾದ ವಲಯಾಧ್ಯಕ್ಷೆ ಸೌಜನ್ಯಾ ಹೆಗ್ಡೆ ಬೇಟಿ ನೀಡಿದರು. ಶಾಲಾ ಆಡಳಿತ ಮಂಡಳಿಯವರು, ಅಧ್ಯಾಪಕರುಗಳು, ವಿಟ್ಲ ಜೆಸಿಐ…

ಜಾನಪದ ಜ್ಞಾನ ದಾಖಲೀಕರಣ ಯೋಜನೆಗೆ ಚಾಲನೆ ಜ್ಞಾನ ಎಂಬುದು ಪಠ್ಯಕ್ಕೆ ಸೀಮಿತ ಎಂಬ ಭ್ರಮೆ ಸಲ್ಲದು.

ಮೂಡುಬಿದಿರೆ : ಜಾನಪದ ಜ್ಞಾನ ದಾಖಲೀಕರಣ ಯೋಜನೆಗೆ ಚಾಲನೆ ಜ್ಞಾನ ಎಂಬುದು ಪಠ್ಯಕ್ಕೆ ಸೀಮಿತ ಎಂಬ ಭ್ರಮೆ ಸಲ್ಲದು. ಸಮುದಾಯದ ಜ್ಞಾನವನ್ನು ಬಳಸುವಂತಾಗಬೇಕು. ಜಾನಪದ ಸಾಹಿತ್ಯ ಸಂಗ್ರಹ…

ಪೊಳಲಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡ ವಲಯ ಪ್ರಧಾನ ವ್ಯವಸ್ಥಾಪಕಿ ಭೇಟಿ

ಕೈಕಂಬ: ಇಲ್ಲಿನ ಐತಿಹಾಸಿಕ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬ್ಯಾಂಕ್ ಆಫ್ ಬರೋಡ ಮಂಗಳೂರು ವಲಯ ಪ್ರಧಾನ ವ್ಯವಸ್ಥಾಪಕಿ ಗಾಯತ್ರಿ ರವಿಚಂದ್ರ ಇವರು ಶನಿವಾರ ಸಂಜೆ…

ಪೊಳಲಿಯಲ್ಲಿ ಚಂಡಿಕಾ ಹೋಮ

ಪೊಳಲಿ:ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ದಿನಂಪ್ರತಿ ಭಕ್ತರಿಂದ ಚಂಡಿಕಾ ಹೋಮ ನಡೆಯುತ್ತಿದ್ದು ಇಂದು ಅ.೧೧ರಂದು ಸೋಮವಾರ ಪರಾರಿ ಗಣೇಶ್ ಶೆಟ್ಟಿ…