Author: suddi9

ನಾನು ಇಲಾಖೆಯಲ್ಲಿ ಸುಧಾರಣೆಗಳನ್ನು ಮಾಡಲು ಬಂದವನು ಉಡುಪಿಯಲ್ಲಿ ಸುನೀಲ್ ಕುಮಾರ್ ಹೇಳಿಕೆ

ಉಡುಪಿ: ಇಂಧನ ಸಚಿವ ಸುನೀಲ್ ಕುಮಾರ್ ಅವರು ನಾನು ಇಲಾಖೆಯಲ್ಲಿ ಸುಧಾರಣೆಗಳನ್ನು ಮಾಡಲು ಬಂದವನು, ಇಲಾಖೆಯಲ್ಲಿ ಮತ್ತು ರಾಜ್ಯದಲ್ಲಿ ಸೀಮಿತ ಅವಧಿಯಲ್ಲಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.…

ಬಿ.ರಮಾನಾಥ ರೈ ರವರ ಅಧ್ಯಕ್ಷತೆಯಲ್ಲಿ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಸಭೆ ನಡೆಯಿತು

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಇದರ ಪದಾಧಿಕಾರಿಗಳ ಸಭೆ ಮಾಜಿ ಸಚಿವ ಬಿ.ರಮಾನಾಥ ರೈ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್…

ಮೂಡುಬಿದಿರೆ: ಸಿಐಟಿಯು ವತಿಯಿಂದ ಪ್ರಚಾರಾಂದೋಲನ- ಪ್ರತಿಭಟನೆ

ಮೂಡುಬಿದಿರೆ: ‘ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕರ‍್ಪೊರೇಟ್ ಕಂಪೆನಿಗಳು ಭಾರತ ಬಿಟ್ಟು ತೊಲಗಿ’ ಎನ್ನುವ ಧ್ಯೇಯದೊಂದಿಗೆ ದೇಶವ್ಯಾಪ್ತಿ ನಡೆಯುತ್ತಿರುವ ಪ್ರತಿಭಟನೆಗೆ ಪೂರಕವಾಗಿ ಮೂಡುಬಿದಿರೆಯ ತಹಸೀಲ್ದಾರ್ ಕಚೇರಿ ಎದುರು…

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಆರಾಧ್ಯ ದೇವರುಗಳ ಅಶ್ಲೀಲ ಚಿತ್ರಣ, ವಿಟ್ಲ ಪೊಲೀಸ್ ಠಾಣೆಗೆ ದೂರು ದಾಖಲು

ವಿಟ್ಲ : ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಆರಾಧ್ಯ ದೈವ ದೇವರುಗಳ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿದ್ದು ಇದರಿಂದಾಗಿ ಬಹು ಸಂಖ್ಯಾತ ಹಿಂದೂಗಳ ಮನಸ್ಸಿಗೆ ಘಾಸಿ ಉಂಟಾಗಿದೆ. ಇಂತಹ ಸಂದೇಶಗಳು…

ರಾಜ್ಯದಲ್ಲೇ ಅಧಿಕವಾಗಿ ಕರಾವಳಿಯಲ್ಲಿ ಏರಿಕೆ ಕಂಡ ಕೊರೋನಾ ಸೋಂಕು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು, ಭಾನುವಾರ ರಾಜ್ಯದಲ್ಲಿಯೇ ಅತ್ಯಧಿಕ ಕೋವಿಡ್ ಪ್ರಕರಣಗಳು ದ.ಕ.ದಲ್ಲಿ ಪತ್ತೆಯಾಗಿವೆ. ಒಟ್ಟು 438 ಮಂದಿಗೆ ಕೊರೊನಾ ದೃಢಪಟ್ಟಿದ್ದು,…

ಅಣ್ಣ-ತಮ್ಮನ ಜಗಳ, ತಮ್ಮನ ಕೊಲೆ, ಆರೋಪಿ ಬಂಧನ

ಬಂಟ್ವಾಳ : ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಅತ್ತಿಗೆಯ ಜತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪದಿಂದ ತಮ್ಮನನ್ನು ಕೊಂದ ಅಣ್ಣ ರ ರವಿ ನಾಯ್ಕ ನನ್ನು…

ರೈತರ ಖಾತೆಗೆ ಪ್ರಧಾನಿ ಮೋದಿಯಿಂದ ಇಂದು 2000 ರೂ. ಜಮಾ

ನವದೆಹಲಿ: ಕೃಷಿ ಸಮ್ಮಾನ್ ಯೋಜನೆಯಡಿ ಪ್ರಧಾನ ಮಂತ್ರಿ ರೈತರ ಖಾತೆಗೆ 2000 ರೂಪಾಯಿ ಜಮಾ ಮಾಡಲಾಗುತ್ತದೆ. ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿ ಸಹಾಯಧನ ನೀಡಲಿದ್ದು, 9…

ತುಳು ಸಾಹಿತ್ಯ ಅಕಾಡೆಮಿಯಿಂದ ಕಮಸ ನೂತನ ಸಚಿವ ಅಭಿನಂದನೆ ಅಕಾಡೆಮಿಗೆ ಕಛೇರಿಗೆ ಶೀಘ್ರ ಭೇಟಿ ನೀಡುವೆ: ವಿ.ಸುನಿಲ್‌ಕುಮಾರ್

ಮುಂಬಯಿ : ಕರ್ನಾಟಕ ರಾಜ್ಯ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ನೂತನ ಸಚಿವ ವಿ. ಸುನಿಲ್‌ಕುಮಾರ್ ಅವರನ್ನು ಕಾರ್ಕಳದಲ್ಲಿನ ಸಚಿವರ ಕಚೇರಿ ‘ವಿಕಾಸ’ದಲ್ಲಿ ಕರ್ನಾಟಕ…

ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಪಾಟೀಲ್ ಭೇಟಿಗೈದ ಪ್ರದೀಪ್ ವಾಸು ಶೆಟ್ಟಿ

ಮುಂಬಯಿ : ಭಿವಂಡಿ ಸಾಯಿ ಫೌಂಡೇಶನ್ ಸಂಸ್ಥಾಪಕ ಪ್ರದೀಪ್ ವಾಸು ಶೆಟ್ಟಿ ಆ.07 ರಂದು ಶನಿವಾರ ದೆಹಲಿಗೆ ತೆರಳಿ ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ…

ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮುರಳಿಮೋಹನ್ ನೂತನ ಪದಾಧಿಕಾರಿಗಳಿಗೆ ರಾಜ್ಯಾಧ್ಯಕ್ಷ ಚೌಡಪ್ಪ ಅಭಿನಂದನೆ

ಕೋಲಾರ: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ವಿ.ಮುರಳಿಮೋಹನ್, ಪ್ರಧಾನ ಕಾರ್ಯದರ್ಶಿಯಾಗಿ ವಿ.ವೆಂಕಟೇಶಪ್ಪ, ಖಜಾಂಚಿಯಾಗಿ ಆರ್.ನಾಗರಾಜ್ ಹಾಗೂ ಗೌರವಾಧ್ಯಕ್ಷರಾಗಿ ವಿ.ಶ್ರೀನಿವಾಸಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದು, ನೂತನ ಪದಾಧಿಕಾರಿಗಳನ್ನು…

ಕೋಲಾರ ರೋಟರಿ ಸೆಂಟ್ರಲ್‌ಗೆ ವಾರ್ಷಿಕ ಪುರಸ್ಕಾರಗಳು

ಕೋಲಾರ: ಕಳೆದ ವರ್ಷ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸಾಧನೆಯನ್ನು ಪರಿಗಣಿಸಿ ಕೋಲಾರ ರೋಟರಿ ಸೆಂಟ್ರಲ್ ವಿವಿಧ ಬಹುಮಾನ ನೀಡಿ ಪುರಸ್ಕರಿಸಲಾಗಿದೆ. ಬೆಂಗಳೂರಿನಲ್ಲಿ ರೋಟರಿವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ…