Author: suddi9

ಪೊಳಲಿಯಲ್ಲಿ ಭಕ್ತರ ದಂಡು, ಶುಕ್ರವಾರದ ಪೂಜೆಗೆ ಭಕ್ತರ ಸರತಿ ಸಾಲು, ಪ್ರಸಾದ ವಿತರಣೆ ಆರಂಭ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಆಶಾಢ(ಶ್ರಾವಣ) ಶುಕ್ರವಾರವಾದ ಜು. ೩೦ರಂದು ಶುಕ್ರವಾರ ಭಾರೀ ಸಂಖ್ಯೆ ಭಕ್ತರು ಆಗಮಿಸಿದ್ದು, ಸರ್ಕಾರಿ ಆದೇಶದಂತೆಯೇ ಇಂದಿನಿಂದ ಇಲ್ಲಿ ಭಕ್ತರಿಗೆ ತೀರ್ಥ…

ಕಲಬುರಗಿ ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ರಾಜೇಂದ್ರ ಕುಲಕರ್ಣಿ ವೃತ್ತಿನಿವೃತ್ತಿ ಸರಳ ಕಾರ್ಯಕ್ರಮದಲ್ಲಿ ಬೀಳ್ಕೊಟ್ಟ ಆಕಾಶವಾಣಿ ಸಿಬ್ಬಂದಿ ಬಳಗ

ಮುಂಬಯಿ : ಸುಮಾರು ಮೂರು ದಶಕಗಳಿಂದ ಆಕಾಶವಾಣಿಯಲ್ಲಿ ಸೇವೆಯ ಬಳಿಕ ಕಲಬುರಗಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥ ಹಾಗೂ ಕಾರ್ಯಕ್ರಮ ಮುಖ್ಯಸ್ಥರಾದ ರಾಜೇಂದ್ರ ಆರ್. ಕುಲಕರ್ಣಿ ಅವರನ್ನು ವೃತ್ತಿಜೀವನದಿಂದ…

ಪಿಯುಸಿಯಲ್ಲಿ ಅತ್ಯಧಿಕ ಅಂಕ ಕು.ಕೃತಿಗೆ ರೋಟರಿಯಿಂದ ಸನ್ಮಾನ

ಬಂಟ್ವಾಳ: ಪಿಯುಸಿಯಲ್ಲಿ ಶೇ. 99(594) ಅಂಕ ಪಡೆದ ಸಿದ್ದಕಟ್ಟೆ ಗುಣಶ್ರೀ ವಿದ್ಯಾಲಯದ ವಿದ್ಯಾರ್ಥಿನಿ, ಆರಂಬೋಡಿ ಗ್ರಾಮದ ಉಮನ್ನೊಟ್ಟು ಕೃಷ್ಣ ಶೆಟ್ಟಿ ದಂಪತಿಯ ಪುತ್ರಿ ಕೃತಿ ಅವರನ್ನು ರೋಟರಿಕ್ಲಬ್‌ಲೊರೆಟ್ಟೊ…

ಕಾಸರಗೋಡಿನಲ್ಲಿ ಕೊರೊನಾ ಲಸಿಕೆ ವಿಚಾರಕ್ಕೆ ಮಾರಾಮಾರಿ!

ಕಾಸರಗೋಡು: ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶುಕ್ರವಾರ ಲಸಿಕೆ ನೀಡುತ್ತಿದ್ದ ಸಂಧರ್ಭದಲ್ಲಿ ಲಸಿಕೆ ವಿಚಾರದಲ್ಲಿ ಯುವಕರು ಹೊಡೆದಾಡಿಕೊಂಡಿದ್ದಾರೆ.ಮೊಗ್ರಾಲ್ ಪಂಚಾಯತ್ ವ್ಯಾಪ್ತಿಯ ಮೊದಲ ಮತ್ತು…

ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮುಂದಿನ ಚುನಾವಣೆ : ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಭೇಟಿ ಬಳಿಕ ಕೆ.ಎಸ್.ಈಶ್ವರಪ್ಪ ಹೇಳಿಕೆ…

ಬೆಂಗಳೂರು: ಪಕ್ಷ ಸಂಘಟನೆಯ ಶಕ್ತಿಯಿಂದ ಸಂಪೂರ್ಣ ಬಹುಮತ ಗಳಿಸುವುದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ 2023ರ ವಿಧಾನಸಭೆ ಚುನಾವಣೆ ಎದುರಿಸಲಾಗುವುದು ಎಂದು ಶಾಸಕ ಕೆ.ಎಸ್.…

ಕನ್ನಡಕೊಬ್ಬ ನವನಟ ಅಥರ್ವ ಪ್ರಕಾಶ್ ಪಾಂಡೇಶ್ವರ ರೊಮ್ಯಾನ್ಸ್ ಪಾತ್ರಗಳಿಗೆ ಹೇಳಿ ಮಾಡಿಸಿದ ನಟ

ಮುಂಬಯಿ :ತುಳು ಕನ್ನಡ ಮಲಯಾಳದಲ್ಲಿ ಅವಕಾಶ ಪಡೆದ ಪ್ರತಿಭಾವಂತ ಇದು ಸುಮಾರು ೧೫ ವರ್ಷಗಳ ಹಿಂದಿನ ಮಾತು. ಮಂಗಳೂರಿನ ಪುರಭವನದಲ್ಲಿ ಕುದ್ರೋಳಿ ಗಣೇಶ್ ಅವರ ಜಾದೂ ಕಾರ್ಯಕ್ರಮದಲ್ಲಿ…

ಬಿಎಸ್​ವೈಗೆ ಆಗಲಿಲ್ಲ, ಇನ್ನು ಬೊಮ್ಮಾಯಿಗೆ ಆಗುತ್ತಾ ? : ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು : ಕೇಂದ್ರದಿಂದ ಪರಿಹಾರ ತರಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈಯಲ್ಲೇ ಆಗಲಿಲ್ಲ, ಇನ್ನು ಬಸವರಾಜ ಬೊಮ್ಮಾಯಿ ತರುತ್ತಾರಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.ರಾಜ್ಯದಲ್ಲಿ…

ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯಾಗಿ ಮಾಡುವುದೇ ಜೆಡಿಎಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಗುರಿಯಾಗಬೇಕು; ಇಂಚರ ಗೋವಿಂದರಾಜ

ಕೋಲಾರ : ಮುಂಬರುವ ೨೦೨೩ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿಯಾಗಿ ಮಾಡುವುದೇ ಜೆಡಿಎಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಗುರಿಯಾಗಬೇಕು…

ದೆಹಲಿಯಲ್ಲಿ ಪಿಎಂ , ಕೇಂದ್ರ ಸಚಿವರನ್ನು ಭೇಟಿ ಮಾಡಿದ ಕರ್ನಾಟಕದ ಸಿಎಂ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ದೆಹಲಿ ಪ್ರವಾಸದಲ್ಲಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.ಮುಖ್ಯಮಂತ್ರಿ…

ರಾಮಕೃಷ್ಣ ಆರ್. ಪತ್ರಿಕಾ ಭವನ ಟ್ರಸ್ಟ್ ಮಂಗಳೂರು ನೂತನ ಅಧ್ಯಕ್ಷ

ಮುಂಬಯಿ : ಪತ್ರಿಕಾ ಭವನ ಟ್ರಸ್ಟ್ ಮಂಗಳೂರು ಇದರ ಮುಂದಿನ ಮೂರು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ರಾಮಕೃಷ್ಣ ಆರ್. (ಸಂಯುಕ್ತ ಕರ್ನಾಟಕ) ಆಯ್ಕೆ ಆಗಿದ್ದಾರೆ. ಪ್ರಧಾನ…

 ಬಂಟರ ಸಂಘ ಮುಂಬಯಿನ ಅಂತರಾಷ್ಟ್ರೀಯ ”ನಾಟ್ಯಸುಧಾ ಸೂಪರ್ ಮ್ಯಾಮ್” ಸ್ಪರ್ಧೆಯ ನಿರ್ಣಾಯಕ ಹಂತ

ಮುಂಬಯಿ : ಬಂಟರ ಸಂಘ ಮುಂಬಯಿ ಇದರ ಕುರ್ಲಾ ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗವು ತಾಯಂದಿರಿಗಾಗಿ ಆಯೋಜಿಸಿರುವ ‘ನಾಟ್ಯಸುಧಾ ಸೂಪರ್ ಮ್ಯಾಮ್’ ನೃತ್ಯಸ್ಪರ್ಧೆಯ ನಿರ್ಣಾಯಕ ಸ್ಪರ್ಧೆ…