Author: suddi9

ಯೋಧರನ್ನು ಗೌರವಿಸುವ ಕಾರ್ಯ ಆಗಬೇಕು : ಜೆ.ಜಿ ನಾಗರಾಜ

ಕೋಲಾರ : ಕಾರ್ಗಿಲ್ ವಿಜಯದ ದಿವಸಕ್ಕೆ ೨೨ ವರ್ಷಗಳ ಸಂಭ್ರಮ. ದೇಶದ ರಕ್ಷಣೆ, ಭದ್ರತೆ, ಐಕ್ಯತೆಯನ್ನು ಎತ್ತಿ ಹಿಡಿದು ಕಾಪಾಡುವಲ್ಲಿ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಾಡಿದ…

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ಇಂದಾಜೆ ಆಯ್ಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರೂ ಆದ ಶ್ರೀನಿವಾಸ್ ನಾಯಕ್ ಇಂದಾಜೆ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ…

ಜು.29 ರಂದು ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತ ನಾಟಿ

ಮಂಗಳೂರು:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದ‌.ಕ. ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಶಿಸುತ್ತಿರುವ ಭತ್ತದ…

ಕಾರ್ಕಳ ಅಮರ್ ಜವಾನ್ ಸ್ಮಾರಕ: “ಕಾರ್ಗಿಲ್ ವಿಜಯ್ ದಿವಸ್”ಆಚರಣೆ.

ಕಾರ್ಕಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ಇದರ ವತಿಯಿಂದ ಆನೆಕೆರೆಯ ಅಮರ್ ಜವಾನ್ ಸ್ಮಾರಕದ ಬಳಿ ಕಾರ್ಗಿಲ್…

ಕುಮ್ಕಿ ಹಕ್ಕಿನ ಕೃಷಿ ಭೂಮಿಯನ್ನು ಪಂಚಾಯತಿ ಅಕ್ರಮವಾಗಿ ಸ್ವಾಧೀನ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಸತ್ಯಶೋಧನ ಸಮಿತಿ ಸ್ಥಳ ಪರಿಶೀಲನೆ

ಬಂಟ್ವಾಳ: ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡಪಡುಕೋಡಿ ಗ್ರಾಮದ ಪಂಜೋಡಿ ಎಂಬಲ್ಲಿ ಕೃಷಿಕರಾದ ಶಾರದ ಶೆಟ್ಟಿ ಎಂಬವರಿಗೆ ಸೇರಿದ ಕುಮ್ಕಿ ಹಕ್ಕಿನ ಕೃಷಿ ಭೂಮಿಯನ್ನು ಸ್ಥಳೀಯ…

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ : ನಾಳೆ ಪ್ರಮಾಣವಚನ

ಮಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಇಂದು ಸಂಜೆ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಅಧಿಕೃತವಾಗಿ ಮುಖ್ಯಮಂತ್ರಿ…

ಉರ್ವಸ್ಟೋರ್ ತುಳು ಭವನದಲ್ಲಿ ಕ್ಷೌರಿಕ ಸಮಾಜದ ಬಂಧುಗಳಿಗೆ ಕೋವಿಶೀಲ್ಡ್ ಲಸಿಕೆ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ರೆಡ್ ಕ್ರಾಸ್ ಸಂಸ್ಥೆ, ದ.ಕ.ಜಿಲ್ಲಾ ಸವಿತಾ ಸಮಾಜ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಉರ್ವಸ್ಟೋರ್ ತುಳು ಭವನದಲ್ಲಿ ಕ್ಷೌರಿಕ ಸಮಾಜದ…

ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್‌ ನೂತನ ಕಾರ್ಯಧ್ಯಕ್ಷ ಆಗಿ ಜೋನ್ ಡಿಸಿಲ್ವಾ ಕಾರ್ಕಳ ಆಯ್ಕೆ

ಮುಂಬಯಿ : ಕ್ರಿಶ್ಚನ್ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್‌ನ (ಸಿಸಿಸಿಐ) ಇದರ ನೂತನ ಮಧ್ಯಕಾಲೀನ ಕಾರ್ಯಧ್ಯಕ್ಷ ಆಗಿ ಜೋನ್ ಡಿಸಿಲ್ವಾ ಕಾರ್ಕಳ ಆಯ್ಕೆ ಆಗಿದ್ದಾರೆ. ಡಿಸಿಲ್ವಾ…

ಕಾರ್ಗಿಲ್ ವಿಯಜೋತ್ಸವದ ಅಂಗವಾಗಿ ಶುಬೆದಾರ್ ಮೇಜರ್ ಬಾಲಕೃಷ್ಣ ರೈ ಒಕ್ಕೆತ್ತೂರು ಮತ್ತು ಸಂಜೀವ ಗೌಡ ಮಯಿವರಿಗೆ ಗೌರವ

ವಿಟ್ಲ: ರೋಟರಿ ಕ್ಲಬ್ ವತಿಯಿಂದ ಕಾರ್ಗಿಲ್ ವಿಯಜೋತ್ಸವದ ಅಂಗವಾಗಿ ನಿವೃತ್ತ ಯೋಧರಾದ ಶುಬೆದಾರ್ ಮೇಜರ್ ಬಾಲಕೃಷ್ಣ ರೈ ಒಕ್ಕೆತ್ತೂರು ಮತ್ತು ವಿಟ್ಲ ಪೊಲೀಸ್ ಠಾಣೆಯ ಸಂಜೀವ ಗೌಡ…

ಉದ್ಯೋಗ ಖಾತರಿ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಗ್ರಾ.ಪಂ.ಗಳದ್ದು: ತಾ.ಪಂ. ಇಒ ನವೀನ್ ಭಂಡಾರಿ

ಪುತ್ತೂರು : ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಪಂಚಾಯತ್ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯ. ಈ ಬಗ್ಗೆ ಗ್ರಾ.ಪಂ. ಮಟ್ಟದ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಗ್ರಾ.ಪಂ. ಸದಸ್ಯರು ಮುತುವರ್ಜಿ ವಹಿಸಿದರೆ…

ಎಸ್‌ಡಿಎಂ ಕಾಲೇಜ್ ಉಜಿರೆ-ಜಾಗತಿಕ ಹಳೆ ವಿದ್ಯಾರ್ಥಿ ಸಂಘ ಅಸ್ತಿತ್ವಕ್ಕೆ ಅಧ್ಯಕ್ಷರಾಗಿ ಅಬ್ದುಲ್ಲ ಮಾದುಮೂಲೆ ಅಬುಧಾಬಿ ಆಯ್ಕೆ

ಮುಂಬಯಿ : ಗಲ್ಫ್ ರಾಷ್ಟ್ರ ಅಬುಧಾಬಿ ಇಲ್ಲಿನ ಯುವ ಸಂಘಟಕ ಅಬ್ದುಲ್ಲ ಮಾದುಮೂಲೆ ಇವರು ಎಸ್‌ಡಿಎಂ ಕಾಲೇಜ್ ಉಜಿರೆ ಇದರ ಜಾಗತಿಕ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ…

ಹಿರಿಯ ಶಿಕ್ಷಕಿ ಲೀನಾ ಬಿ.ಲೂಯಿಸ್ ಮೊಡಂಕಾಪು ನಿಧನ

ಮುಂಬಯಿ : ಬಂಟ್ವಾಳ ಮೊಡಂಕಾಪು ಇಲ್ಲಿನ ಸಿಬಿಲ್ ವಿಲ್ಲಾ ನಿವಾಸಿ, ಹಿರಿಯ ಶಿಕ್ಷಕಿ, ಭಾರತೀಯ ಭೂಸೇನಾ ನಿವೃತ್ತ ಯೋಧ ಬೆನ್ನಾ ಲೂಯಿಸ್ ಇವರ ಧರ್ಮಪತ್ನಿ ಲೀನಾ ಲೂಯಿಸ್…