Author: suddi9

ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘ ಅಧ್ಯಕ್ಷರಾಗಿ ಕೃಷ್ಣಪ್ಪ ಗಾಣಿಗ

ಬಂಟ್ವಾಳ: ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘ(ರಿ.) ಪಾಣೆಮಂಗಳೂರು ಬಂಟ್ವಾಳ ದ.ಕ ಇದರ ನೂತನ ಅಧ್ಯಕ್ಷರಾಗಿ ೨೦೨೫-೨೮ರ ಅವಧಿಗೆ ಕೃಷ್ಣಪ್ಪ ಗಾಣಿಗ ಮಾಣಿಮಜಲು, ನರಿಕೊಂಬು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.…

ಮಜಿ ಶಾಲೆಯಲ್ಲಿಬಂಟ್ವಾಳ ತಾಲೂಕು ಮಟ್ಟದ 2025 -26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ 

ಬಂಟ್ವಾಳ: ದೇಶದ ಭವಿಷ್ಯ ತರಗತಿಯ ಕೋಣೆಗಳಲ್ಲಿದೆ, ಸರಕಾರವು ಶಿಕ್ಷಣಕ್ಕೆ ಸಂಬಂಧಿಸಿದಂತೆ ಹಲವಾರು ರೀತಿಯ ಸಹಕಾರ ನೀಡುತ್ತಿದೆ .ಪ್ರತಿ ಮಗುವಿಗೂ ಕಲಿಕೆಯ ಬಗ್ಗೆ ಯಾವುದೇ ಕಾರಣಕ್ಕು ಯಾವ ರೀತಿಯಲ್ಲೂ…

ಡಾ.ಭಟ್ ನೇತೃತ್ವದಲ್ಲಿ ಕಲ್ಲಡ್ಕ ಪ್ಲೈಓವರ್ ವಾಹನಸಂಚಾರಕ್ಕೆ ಸ್ವಾಗತ 

ಬಂಟ್ವಾಳ: ಬಹುನಿರೀಕ್ಷೆಯ ಕಲ್ಲಡ್ಕ ಮೇಲ್ಸ್ ತುವೆಯಲ್ಲಿ ವಾಹನ ಸಂಚಾರಕ್ಕೆ ತೆರೆದುಕೊಂಡಿದ್ದು,ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕರಾದ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರ ನೇತೃತ್ವದಲ್ಲಿ ಕಲ್ಲಡ್ಕದ ನಾಗರಿಕರು ಪ್ಲೈ ಓವರ್…

ಮಣಿನಾಲ್ಕೂರು ಸ.ಪ.ಪೂ ಕಾಲೇಜಿನ ಪ್ರೌಢ ವಿಭಾಗದ ಶಾಲಾ ಪ್ರಾರಂಭೋತ್ಸವ

ಬಂಟ್ವಾಳ: ತಾಲೂಕಿನ ಮಣಿನಾಲ್ಕೂರುಸ.ಪ.ಪೂ ಕಾಲೇಜಿನ ಪ್ರೌಢ ವಿಭಾಗದ ಶಾಲಾ ಪ್ರಾರಂಭೋತ್ಸವವು ಸೋಮವಾರ ವಿಜೃಂಭಣೆಯಿಂದ ನಡೆಯಿತು. ಶಾಲೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಹೂ ಸಿಹಿತಿಂಡಿ ನೀಡುವುದರ ಮೂಲಕ ಪ್ರೀತಿಪೂರ್ವಕವಾಗಿ…

ಕೃಷಿ ಇಲಾಖೆಯಿಂದ ಆರೋಗ್ಯ ಚೀಟಿ ವಿತರಣೆ, ಬೀಜೋಪಚಾರ ತರಬೇತಿ

ಬಂಟ್ವಾಳ : ಬಂಟ್ವಾಳ ತಾಲೂಕು ಕೃಷಿ ಇಲಾಖೆ ವತಿಯಿಂದ ಮಣ್ಣು ಆರೋಗ್ಯ ಚೀಟಿ ವಿತರಣೆ ಹಾಗೂ ಬೀಜೋಪಚಾರ ತರಬೇತಿ ಹಾಗೂ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಿಂದ…

ಪಕ್ಷದ ಹಿತದೃಷ್ಠಿಯಿಂದ ಇಬ್ಬರಿಗೆ ನೋಟೀಸ್ ಜಾರಿಗೊಳಿಸಿದ್ದು ಸರಿಯಲ್ಲ : ರೈ 

ಬಂಟ್ವಾಳ: ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ಇಬ್ಬರಿಗೆ ಶೋಕಾಸ್ ನೊಟೀಸ್ ಜಾರಿಗೊಳಿಸಿರುವುದು ಸರಿಯಲ್ಲ,ಪಕ್ಷದ ಹಿತದೃಷ್ಠಿಯಿಂದ ನಾಯಕರು ತಕ್ಷಣ ಅವರನ್ನು ಕರೆಸಿ ಮಾತುಕತೆ ನಡೆಸುವ ಮೂಲಕ ಸರಿಪಡಿಸಬೇಕು ಎಂದು…

 ಹೆಚ್ಚುವರಿ ಸಹಾಯಧನ ಒದಗಿಸಲು ಪುರಸಭಾಧ್ಯಕ್ಷರಿಂದ ಸಚಿವರಿಗೆ ಮನವಿ

ಬಂಟ್ವಾಳ: ಕಳೆದೊಂದು ವಾರದಿಂದೀಚೆಗೆ ಸುರಿದ ವ್ಯಾಪಕ ಮಳೆ,ಗಾಳಿಯಿಂದಾಗಿ ಬಂಟ್ವಾಳದ ಪುರಸಭಾ ವ್ಯಾಪ್ತಿಯಲ್ಲಿ ಭಾಗಶ: ಹಾಗೂ ಪೂರ್ಣಪ್ರಮಾಣದಲ್ಲಿ ಮನೆಗಳಿಗೆ ಹಾನಿಯಾಗಿರುವಿದರಿಂದ ಹೆಚ್ಚುವರಿ ಸಹಾಯಧನ ಒದಗಿಸುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ…

ಮೂವರು ಹಿರಿಯ ಯಕ್ಷಗಾನ ಕಲಾವಿದರಿಗೆ ಹಾಗೂ ದಿ.ಜಯರಾಮ ಆಚಾರ್ಯರಿಗೆ “ಪುಳಿಂಚ ಪ್ರಶಸ್ತಿ” ಪ್ರದಾನ

ಬಂಟ್ವಾಳ : ಅಗಲಿರುವ ಹಿರಿಯ ಯಕ್ಷಗಾನ ಕಲಾವಿದ, ನವರಸ ನಾಯಕ ಬೆಜ್ಜದಗುತ್ತು ದಿ. ಪುಳಿಂಚ ರಾಮಯ್ಯ ಶೆಟ್ಟರ ಸ್ಮರಣಾರ್ಥ ಮೂರು ವರ್ಷಕ್ಕೊಮ್ಮೆ ನೀಡಲಾಗುವ `ಪುಳಿಂಚ ಪ್ರಶಸ್ತಿ’ಯನ್ನು ಈ…

 ಆಕ್ಯೂಪ್ರೆಶರ್ ಮತ್ತು ಸುಜೋಕ್ ತೆರಪಿ ಚಿಕಿತ್ಸಾ ಶಿಬಿರ

ಬಂಟ್ಚಾಳ: ಜೇಸಿ ಜೋಡುಮಾರ್ಗ ನೇತ್ರಾವತಿ ವತಿಯಿಂದ ಆಕ್ಯೂಪ್ರೆಶರ್ ಮತ್ತು ಸುಜೋಕ್ ತೆರಪಿ ಚಿಕಿತ್ಸಾ ಶಿಬಿರ ಬಿ.ಸಿ.ರೋಡಿನಲ್ಲಿ ಆರಂಭಗೊಂಡಿದೆ.ಜೇಸಿ ಜೋಡುಮಾರ್ಗ ಅಧ್ಯಕ್ಷೆ ತೃಪ್ತಿ ಪಿ. ಅವರು ಕಾರ್ಯಕ್ರಮಕ್ಕೆ ಚಾಲನೆ…

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಬಂಟ್ಬಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ 45ನೇ ವಾರ್ಷಿಕ ಮಹಾಸಭೆಯು ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ಆದಿತ್ಯವಾರ ನಡೆಯಿತು.ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ.…

 ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ  ಕೇಂದ್ರ ಸಮಿತಿಯ ಸಮಾಲೋಚನ ಸಭೆ

ಬಂಟ್ವಾಳ: ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ ಕೇಂದ್ರ ಸಮಿತಿ ದಕ್ಷಿಣ ಕನ್ನಡಜಿಲ್ಲೆಇದರ ಮೂರನೇ ವರುಷದ ಸಮಾಲೋಚನ ಸಭೆಯು ಬಿ. ಸಿ ರೋಡಿನಲ್ಲಿ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ…

ಕೊಲೆಗೀಡಾದ ರಹೀಂ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ,ಕುಟುಂಬಸ್ಥರಿಗೆ ಸಾಂತ್ವನ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬಂಟ್ವಾಳ ತಾ.ನ ಇರಾಕೋಡಿಯಲ್ಲಿ ಹತ್ಯೆಯಾದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ…

ಮಳಲಿ ಸೂರ್ಯನಾರಾಯಣ ದೇವಸ್ಥಾನಕ್ಕೆ ಶಿಲಾನ್ಯಾಸ

ಕೈಕಂಬ: ಮಂಗಳೂರು ತಾಲೂಕಿನ ಮಳಲಿ(ಮಣೇಲ್) ದೇವರಗುಡ್ಡೆಯ ಪುರಾತನ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಜೀರ್ಣೋದ್ದಾರಕ್ಕೆ, ಪೊಳಲಿ ಶ್ರೀ ಸುಬ್ರಮಣ್ಯ ತಂತ್ರಿಯವರ ಪೌರೋಹಿತ್ಯದಲ್ಲಿ ಮೇ 30ರ ಶುಕ್ರವಾರ ಬೆಳಿಗ್ಗೆ 8:23ಕ್ಕೆ…

ಬಂಟ್ವಾಳ ತಾ.ಪಿಂಚಣಿದಾರರ ಸಂಘದ ಸಭೆ‌

ಬಂಟ್ವಾಳ: ಇಲ್ಲಿನ ತಾಲೂಕು ಪಿಂಚಣಿದಾರರ ಸಂಘದ ಸಮಿತಿ ಸಭೆಯು ಸಂಘದ ಅಧ್ಯಕ್ಷ ಲ.ಪಿ.ಲೋಕನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆಯಿತು. ಉಪಾಧ್ಯಕ್ಷ…