Author: suddi9

ಮೂಡುಬಿದಿರೆ: ರಸ್ತೆ ಕಾಮಗಾರಿಗಳಿಗೆ ಚಾಲನೆ, ಲೋಕಾರ್ಪಣೆ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ಉಮಾನಾಥ್ ಕೋಟ್ಯಾನ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕರ್ನಾಟಕ ಕೊಳಚೆ ನಿರ್ಮೂಲನ…

ಕೊರೊನಾ‌ ವಾರಿಯರ್ಸ್ ಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬಂಟ್ವಾಳ : ಕೊರೋನಾ ಮಹಾಮಾರಿಯನ್ನು ಎದುರಿಸಲು ಲಸಿಕೆಯ ಜೊತೆಗೆ ಮಾನಸಿಕ‌ ಧೈರ್ಯವೂ ಅಗತ್ಯ, ಈ ಕಾರ್ಯ ಕೊರೋನಾ‌ ವಾರಿಯರ್ಸ್ ಗಳ‌ ಮೂಲಕ ಹೆಚ್ಚು ಹೆಚ್ಚು ನಡೆಯಬೇಕಾಗಿದೆ ಎಂದು…

ಬಂಟ್ವಾಳ ಚಲಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ

ಬಂಟ್ವಾಳ: ಚಲಿಸುತ್ತಿದ್ದ ಲಾರಿಯೊಂದರ ಚಕ್ರಕ್ಕೆ ಆಕಸ್ಮಿಕವಾಗಿ ಬೆಂಕಿ ಹಿಡಿದು ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನಲ್ಲಿ ನಡೆದಿದೆ.ಬಿಸಿರೋಡಿನ ಸರ್ಕಲ್ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು…

ಪ್ರಶಸ್ತಿ ವಿಜೇತ ಕ್ರೀಡಾ ಪಟು ಉದಯ ಶೆಟ್ಟಿ ಪರಿವಾರದವರಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಮುಂಬಯಿ : ಛತ್ರಪತಿ ಶಿವಾಜಿ ಮಹಾರಾಜ ಪ್ರಶಸ್ತಿ ವಿಜೇತ ವೈಟ್ ಲಿಪ್ಟರ್ ಉದಯ ಶೆಟ್ಟಿ ಮತ್ತು ಅವರ ಧರ್ಮ ಪತ್ನಿ ವೀಣಾ ಶೆಟ್ಟಿಯವರು ಕಳೆದ ಒಂದು ವಾರದಿಂದ…

ಮೊಯಿದಿನ್ ಬಾವಾ ತೆರೆದಿದ್ದ ಕೋವಿಡ್ ಕೇರ್ ಸೆಂಟರ್ ನ ಸಮಾರೋಪ ಸಮಾರಂಭ

ಕೈಕಂಬ : ಗುರುಪುರದ ಬಾಮಿ ಶಾಲೆಯಲ್ಲಿ ಮಾಜಿ ಶಾಸಕ ಮೊಯಿದಿನ್ ಬಾವಾ ತೆರೆದಿದ್ದ ಕೋವಿಡ್ ಕೇರ್ ಸೆಂಟರ್ ಕಳೆದ ಒಂದೂವರೆ ತಿಂಗಳಲ್ಲಿ ಅಶಕ್ತ ಸೋಂಕಿತರ ಸೇವೆ ನಡೆಸಿದ್ದು,…

ಇನ್ವೆಂಜರ್ ಫೌಂಡೇಶನ್‌ನಿAದ ಅತ್ಯಾಧುನಿಕ ಆಂಬ್ಯುಲೆನ್ಸ್ ಸೇವಾರ್ಪಣೆ ರೋಗಿಗಳ ಆರೈಕೆಗೆ ಆಂಬ್ಯುಲೆನ್ಸ್ ಸೇವೆಯೂ ಮುಖ್ಯವಾದದು : ಸಂಸದ ಕಟೀಲ್

ಮುಂಬಯಿ: ಮದ್ದುಮನೆಬಂಡಿ ಎಂದೇ ಜನನಜಿತ ಆಂಬ್ಯುಲೆನ್ಸ್ ಸೇವೆ ಪ್ರಸಕ್ತ ಕಾಲಕ್ಕೆ ಅತ್ಯವಶ್ಯ ಮತ್ತು ಯಥೇಚ್ಛವಾಗಿ ಉಪಯುಕ್ತವಾಗಿದೆ. ಇದು ವೈದ್ಯಕೀಯವಾಗಿ ಸುಸಜ್ಜಿತ ವಾಹನವಾಗಿದ್ದು, ರೋಗಿಗಳನ್ನು ಆಸ್ಪತ್ರೆಗಳಂತಹ ಚಿಕಿತ್ಸಾ ಸೌಲಭ್ಯಗಳಿಗೆ…

ಕಂದಾಯ ನಿರೀಕ್ಷಕರ ಕಚೇರಿಗೆ ಶಾಸಕ ರಾಜೇಶ ನಾಯ್ಕ್ ದಿಢೀರ್ ಭೇಟಿ

ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಕಂದಾಯ ನಿರೀಕ್ಷಕರ ಕಚೇರಿಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಅವರು ಸೋಮವಾರ ದಿಢೀರ್ ಭೇಟಿ ನೀಡಿ ಕಡತ ವಿಲೇವಾರಿ ತ್ವರಿತಗೊಳಿಸಿ ನಾಗರಿಕರಿಮದ ದೂರು…

ಬಂಟ್ವಾಳ: ‘ಇಂದಿರಾ ಕ್ಷೇಮ ನಿಧಿ’ ಯೋಜನೆಗೆ ಚಾಲನೆ ಕೋವಿಡ್ ಸಂತ್ರಸ್ತರಿಗೆ ಮಾನವೀಯ ಸ್ಪಂದನೆ: ಮಾಜಿ ಸಚಿವ ರೈ ಹೇಳಿಕೆ

ಬಂಟ್ವಾಳ:ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಸಂತ್ರಸ್ತರಿಗೆ ತಲಾ ರೂ ೧ಸಾವಿರ ಮೌಲ್ಯದ ಉಚಿತ ದಿನಸಿ ಸಾಮಾಗ್ರಿ ಕಿಟ್ ವಿತರಿಸುವ ಮೂಲಕ ಮಾನವೀಯ ಸ್ಪಂದನೆ ಜೊತೆಗೆ ಅಸಹಾಯಕರಿಗೆ…

ಕೊರಗಪ್ಪ ಪೂಜಾರಿ ನಿಧನ

ಬಡಗಬೆಳ್ಳೂರು:ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶಾಲಾಬಲಿ ಕೇಪುಲಡ್ಕ ನಿವಾಸಿ ಕೊರಗಪ್ಪ ಪೂಜಾರಿ ಹೃದಯಘಾತದಿಂದ ಜೂ.1ರಂದು ಮಂಗಳವಾರ ನಿಧನರಾದರು. ಮೃತರು ಪತ್ನಿ ಹಾಗೂ ಒರ್ವ ಪುತ್ರ ಹಾಗೂ ಅಪಾರ…

ದ್ವಿಚಕ್ರ ವಾಹನವೊಂದಕ್ಕೆ ರಿಕ್ಷಾ ಡಿಕ್ಕಿ

ಬಂಟ್ವಾಳ: ದ್ವಿಚಕ್ರವಾಹನವೊಂದಕ್ಕೆ ರಿಕ್ಷಾ ಡಿಕ್ಕಿಯಾಗಿ ಅದೃಷ್ಟವಶಾತ್ ದ್ವಿಚಕ್ರ ವಾಹನ ಯಾವುದೇ ಅಪಾಯವಿಲ್ಲದೆ ಸಣ್ಣಪುಟ್ಟ ‌ಗಾಯಗಳೊಂದಿಗೆ ಪಾರಾದ ಘಟನೆ ಮಾಣಿಯಲ್ಲಿ ನಡೆದಿದೆ. ಪುತ್ತೂರು ಕಡೆಗೆ ಅತಿ ವೇಗವಾಗಿ ಚಲಾಯಿಸುತ್ತಿದ್ದ…

ಸೌಹಾರ್ದ ಚಾರಿಟೇಬಲ್ ಟ್ರಸ್ಟ್ನಿಂದ ಉಚಿತ ಅಂಬ್ಯುಲೆನ್ಸ್ ಸೇವೆ

ಮೂಡುಬಿದಿರೆ: 10 ಮಂದಿ ಸಮಾನಮನಸ್ಕರು ಸೇರಿ ಸೌಹಾರ್ದ ಚಾರಿಟೇಬಲ್ ಟ್ರಸ್ಟ್ ರಚಿಸಿದ್ದು, ಮೂಡುಬಿದಿರೆ ಪರಿಸರದ ಬಡ ಜನರಿಗೆ ಅನುಕೂಲವಾಗುವಂತೆ ಉಚಿತ ಅಂಬ್ಯುಲೆನ್ಸ್ ಸೇವೆಯನ್ನು ಒದಗಿಸಲಿದೆ ಎಂದು ಸೌಹಾರ್ದ…

ಜೆಸಿಐ ಬಂಟ್ವಾಳದ ವತಿಯಿಂದ ಮಾರ್ನಬೈಲಿನಲ್ಲಿ ವನಮಹೋತ್ಸವ

ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ಜೆಸಿಐ ಬಂಟ್ವಾಳದ ವತಿಯಿಂದ ಮಾರ್ನಬೈಲಿನಲ್ಲಿರುವ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವವನ್ನು ಶನಿವಾರ ಆಚರಿಸಲಾಯಿತು. ತಾಲೂಕು ಪಂಚಾಯತಿ ಸದಸ್ಯ ಸಂಜೀವ ಪೂಜಾರಿ ಬೊಳ್ಳಾಯಿ…

ಪೊಳಲಿ ರಾಮಕೃಷ್ಣ ತಪೋವನದ ವತಿಯಿಂದ ಬಡ ಕುಟುಂಬಗಳಿಗೆ ದಿನಸಿ ಕಿಟ್ ನೀಡಲು ನಿರ್ಧಾರ, ಸಮಾಜಮುಖಿ ಸೇವೆಗೆ ದಾನಿಗಳಿಂದ ನೆರವಿಗೆ ಮನವಿ

ಪೊಳಲಿ: ಕೋವಿಡ್ ಮಹಾಮಾರಿಯ 2ನೇ ಅಲೆ ಭಾರತ ಒಳಗೊಂಡಂತೆ ಜಗತ್ತಿನಾದ್ಯಂತ ಸಾಮಾನ್ಯ ಜನಜೀವನದ ಮೇಲೆ ಘೋರ ಪರಿಣಾಮ ಬೀರಿದೆ. ದೇಶದ ಆರ್ಥಿಕತೆ, ಶಿಕ್ಷಣ ವ್ಯವಸ್ಥೆ, ಉದ್ಯಮ ಕ್ಷೇತ್ರ…

ವಾಮದಪದವು ಆಕ್ಸಿಜನ್ ಉತ್ಪಾದನಾ ಘಟಕ‌ ಉದ್ಘಾಟನೆ

ಬಂಟ್ವಾಳ : ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ‌ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ ಉದ್ಘಾಟನೆ ಗೊಂಡಿತು. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ…