ದ.ಕ ಸಂಘದಿAದ ನೂತನ ಶಾಸಕ ಶರಣು ಸಲಗರ್‌ಗೆ ಅಭಿನಂದನೆ
ಮುಂಬಯಿ: ಬಸವಕಲ್ಯಾಣ ಉಪಚುನಾವಣೆಯಲ್ಲಿ ಜಯ ಸಾಧಿಸಿದ ನಂತರ ಮೊದಲ ಬಾರಿಗೆ ಕಲಬುರಗಿಗೆ ಮೇ.೫ ರಂದು ಭೇಟಿ ಮಾಡಿದ ಸಂದರ್ಭದಲ್ಲಿ ಶರಣು ಸಲಗರ್ ಅವರಿಗೆ ಮೈಸೂರು ಪೇಟ ತೊಡಿಸಿ…
ಮುಂಬಯಿ: ಬಸವಕಲ್ಯಾಣ ಉಪಚುನಾವಣೆಯಲ್ಲಿ ಜಯ ಸಾಧಿಸಿದ ನಂತರ ಮೊದಲ ಬಾರಿಗೆ ಕಲಬುರಗಿಗೆ ಮೇ.೫ ರಂದು ಭೇಟಿ ಮಾಡಿದ ಸಂದರ್ಭದಲ್ಲಿ ಶರಣು ಸಲಗರ್ ಅವರಿಗೆ ಮೈಸೂರು ಪೇಟ ತೊಡಿಸಿ…
ಮಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಮೇ.7ರಿಂದ ದ.ಕ ಜಿಲ್ಲೆಯಲ್ಲಿ ಟಫ್ ರೂಲ್ಸ್ ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಹೀಗಾಗಿ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು…
ಮುಂಬಯಿ : ಮಹಾನಗರ ಮುಂಬಯಿಯ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಇಲಾಖೆಯಲ್ಲಿ ಸೇವಾ ನಿರತ ಎನ್‌ಕೌಂಟರ್ ಪ್ರಸಿದ್ಧ ಪೋಲಿಸ್ ಅಧಿಕಾರಿ ದಯಾ ನಾಯಕ್ ಇವರನ್ನು ರಾಜ್ಯದ ನಾಗ್ಪುರಾ…
ಮಂಗಳೂರು: ಬೋಂದೆಲ್ ಪದವಿನಂಗಡಿಯಲ್ಲಿ ಅಡ್ಡಬಂದ ಸ್ಕೂಟರ್ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಬೈಕ್ ಪಲ್ಟಿಯಾಗಿ ಸವಾರ ಗಂಭೀರ ಗಾಯಗೊಂಡ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೋಂದೆಲ್ ಕಡೆಯಿಂದ ಕೆಟಿಎಂ…
ಕೈಕಂಬ : ಸರ್ಕಾರದ ಆದೇಶ ಉಲ್ಲಂಘಿಸುವವರ ವಿರುದ್ಧ ಗುರುಪುರ ಗ್ರಾಮ ಪಂಚಾಯತ್ `ಟಾಸ್ಕ್ ಫೋರ್ಸ್’ ಶುಕ್ರವಾರದಿಂದಲೇ ಕಾರ್ಯಾಚರಣೆ ಆರಂಭಿಸಿದ್ದು, ಮಾಸ್ಕ್ ಧರಿಸದ ವ್ಯಕ್ತಿಗಳಿಂದ ಸುಮಾರು ೫೦೦ ರೂ…
ವೃತ್ತಿಯಲ್ಲಿ ವಕೀಲ, ಪ್ರವೃತ್ತಿಯಲ್ಲಿ ಕೃಷಿಕ. ಬಾಲ್ಯದಲ್ಲಿ ತನ್ನ ಅಜ್ಜನಿಂದ ಕೃಷಿ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದ ಚಂದ್ರಹಾಸ ಪೂಜಾರಿ ಕೌಡೂರು, ಈಗ ವೃತ್ತಿಯೊಂದಿಗೆ ಪ್ರವೃತ್ತಿಗೆ ಮಹತ್ವ ನೀಡುವ ಕಾಲ…
ಮೂಡುಬಿದಿರೆ: ಕೊರೊನಾ ನಿಯಂತ್ರಣಕ್ಕಾಗಿ ದ.ಕ ಜಿಲ್ಲೆಯಾದ್ಯಂತ ಟಫ್ ರೂಲ್ಸ್ ಜಾರಿಯಾಗಿದ್ದು, ಮೂಡುಬಿದಿರೆ ಪೇಟೆಯಲ್ಲಿ ಶುಕ್ರವಾರ ಬೆಳಿಗ್ಗೆ 6.30ರಿಂದಲೇ ಅಂಗಡಿ- ಮುಂಗಟ್ಟು, ತರಕಾರಿ, ಹೂವಿನ ಅಂಗಡಿ ಮತ್ತು ಮೆಡಿಕಲ್…
ಮೂಡುಬಿದಿರೆ : ಸಮುದಾಯ ಆರೋಗ್ಯ ಕೇಂದ್ರಕ್ಕೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಗುರುವಾರ ಭೇಟಿ ನೀಡಿ ಕೊರೋನಾ ಹರಡದಂತೆ ಕೈಗೊಂಡಿರುವ ಮುಂಜಾಗ್ರತ ಕ್ರಮಗಳು ಹಾಗೂ ತುರ್ತು ಸಂದರ್ಭದಲ್ಲಿ…
ಮೂಡುಬಿದಿರೆ: ಪ್ರಾಂತ್ಯದ ಸರ್ಕಾರಿ ಪ್ರೌಢಶಾಲಾ ಕನ್ನಡ ಅಧ್ಯಾಪಕ, ಯಕ್ಷಗಾನ ಪ್ರಸಂಗಕರ್ತೃ, ಬಹುಮುಖ ಪ್ರತಿಭೆಯ ಕಲಾವಿದ ಕುಂಜೂರು ಗಣೇಶ ಆಚಾರ್ಯ (56) ಬುಧವಾರ ನಿಧನ ಹೊಂದಿದರು. ಪತ್ನಿ, ಪುತ್ರನನ್ನು…
ಮುಂಬಯಿ : ರಾಜ್ಯದಾದ್ಯಂತ ಮತ್ತೆ ಲಾಕ್‌ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಉಳ್ಳಾಲ ಭಾಗದ ರಸ್ತೆ ಬದಿಯಲ್ಲಿ ಇರುವ ನಿರ್ಗತಿಕ, ಭಿಕ್ಷುಕ, ಪೌರ ಕಾರ್ಮಿಕರಿಗೆ ಜೆಸಿಐ ಮಂಗಳಗಂಗೋತ್ರಿ ವತಿಯಿಂದ ಮಧ್ಯಾಹ್ನದ…
ಮೂಡುಬಿದಿರೆ: ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಮೂಡುಬಿದಿರೆ ಸಾವಿರಕಂಬ ಬಸದಿಗೆ ಭೇಟಿ ನೀಡಿ, ಮೂಡಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ಬಾಮೀಜಿ ಅವರ ಜೊತೆ ಕೋವಿಡ್…
ಬಂಟ್ವಾಳ : ಮೊನ್ನೆ ನಡೆದ ಚುನಾವಣೆ ಫಲಿತಾಂಶದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು 3 ಸ್ಥಾನದಿಂದ 76ಸ್ಥಾನಗಳಿಗೆ ಬಲ ವೃದ್ಧಿಸಿಕೊಂಡಿರುವುದರಿಂದ ವಿಚಲಿತರಾದ ತೃಣಮೂಲ ಕಾಂಗ್ರೆಸ್ ನ ಕಾರ್ಯಕರ್ತರು ಕಾನೂನನ್ನು…
ಮುಂಬಯಿ : ಉಡುಪಿ ಜಿಲ್ಲೆಯ ಹೆಜ್ಮಾಡಿ ಮೂಲತಃ ಸಾವಿತ್ರಿ ಪ್ರಭಾಕರ ಕಾರ್ನಾಡ್ (೫೬.) ಅಲ್ಪಕಾಲದ ಅಸ್ವಸ್ಥತೆಯಿಂದ ಅಂಧೇರಿ ಅಲ್ಲಿನ ಸೆವೆನ್ ಹಿಲ್ಸ್ ಆಸ್ಪತ್ರೆಯಲ್ಲಿ ಇತ್ತೀಚೆಗೆ (ಎ.೨೯) ನಿಧನರಾದರು.ಘಾಟ್ಕೋಪರ್…
ಮುಂಬಯಿ : ಜನಸೇವೆ ಹಾಗೂ ತುಳುನಾಡ ಭಾಷೆ, ಸಂಸ್ಕೃತಿ ಪರ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿ ಕೊಂಡಿರುವ ತುಳುನಾಡ ರಕ್ಷಣಾ ವೇದಿಕೆಯ ಅಂತರ್ರಾಷ್ಟ್ರೀಯ ಘಟಕದ ಗೌರವಾಧ್ಯಕ್ಷರಾಗಿ ತುಳು ಚಲನಚಿತ್ರ…