Author: suddi9

ಮಳೆಗಾಲಕ್ಕೆ ಮುನ್ನ ಮಠದಗುಡ್ಡೆ ಚರಂಡಿ-ತಡೆಗೋಡೆ ಕಾಮಗಾರಿ ಪೂರ್ಣ

ಕೈಕಂಬ : ಮಠದಗುಡ್ಡೆ ಪರಿಶಿಷ್ಠ ಪಂಗಡ(ಎಸ್‌ಟಿ) ಕಾಲೋನಿಗೆ ಹತ್ತಿರದ ಒಳರಸ್ತೆಯ ಗುಡ್ಡದ ಜರ್ಜರಿತ ಪ್ರದೇಶದಲ್ಲಿ ಚರಂಡಿ ಹಾಗೂ ತಡೆಗೋಡೆ ನಿರ್ಮಾಣ ಕಾರ್ಯ ತೀವ್ರಗತಿಯಲ್ಲಿ ಮುಂದುವರಿದಿದೆ. ಒಂದು ತಿಂಗಳ…

ಸಾಂತ್ವನ ಸೇವಾ ಯೋಜನೆ ವತಿಯಿಂದ ಅಶಕ್ತ ಕುಟುಂಬಗಳಿಗೆ ನೆರವು

ಕೈಕಂಬ : ವಿಶ್ವ ಹಿಂದೂ ಪರಿಷತ್ ಬಜರಂಗದಳ ವಜ್ರಕಾಯ ಘಟಕ ಪಲ್ಲಿಪಾಡಿ ಇದರ ಆಶ್ರಯದಲ್ಲಿ ಸ್ಥಾಪಿಸಲಾದ `ಸಾಂತ್ವನ ಸೇವಾ ಯೋಜನೆ’ ಗ್ರೂಪ್‌ನಲ್ಲಿ ದಾನಿಗಳ ನೆರವಿಂದ ಸಂಗ್ರಹವಾದ ಸುಮಾರು…

ಉತ್ತರ ಮಹಾರಾಷ್ಟ್ರ ವಿಶ್ವವಿದ್ಯಾಲಯದ ೨೯ನೇ ಸಮಾವೇಶ

ಮುಂಬಯಿ : ಜಲ್ಗಾಂವ್ ಇಲ್ಲಿನ ಕವಾಯಿತ್ರಿ ಬಹಿನಾಬಾಯಿ ಚೌಧರಿ ಉತ್ತರ ಮಹಾರಾಷ್ಟ್ರ ವಿಶ್ವವಿದ್ಯಾಲಯದ ೨೯ನೇ ಸಮಾವೇಶ ಕಳೆದ ಸೋಮವಾರ ಆನ್‌ಲೈನ್ (ಝೂಮ್ ಮೀಟಿಂಗ್) ಮೂಲಕ ನಡೆಸಲಾಗಿದ್ದು ಮಹಾರಾಷ್ಟ್ರ…

ಶ್ವಾನದ ಬಾಯಿಗೆ ಬೆಕ್ಕು ಗಾಳಿ ನೀಡಿ ಶ್ವಾಸಕೋಶ ಸದೃಢ ಪಡಿಸುವ ದೃಶ್ಯ

ಮುಂಬಯಿ : ಬಾಯಿಗೆ ಗಾಳಿ ಊದಿ ಜೀವ ಉಳಿಸಲು ಯತ್ನ ಇದು ಕಳೆದ ಕೆಲವು ದಿನಗಳಿಂದ ಭಾರೀ ಸುದ್ದಿಯಾದ ಘಟನೆ. ಆಮ್ಲಜನಕ ಕೊರತೆಯಿಂದಾಗಿ ಆಸ್ಪತ್ರೆಯ ಹಾಸಿಗೆಯಲ್ಲಿ ನರಳುತ್ತಿರುವ…

ಸಿಟಿ ಸ್ಕಾ ್ಯನ್ ನೆಪದಲ್ಲಿ ಲೋನಾವಾಲಾ ಡಯಾಗ್ನೋಸ್ಟಿಕ್ ಸೆಂಟರ್ ವಂಚನೆ. ಹಣ ಮರಳಿಸಿ ಕೊಟ್ಟ ನಗರಸೇವಕ ಶ್ರೀಧರ್ ಪೂಜಾರಿ

ಮುಂಬಯಿ : ಕೋವಿಡ್ ೧೯ ಎಂಬ ಸಾಂಕ್ರಾಮಿಕ ಕಾಯಿಲೆಯಿಂದ ಸೋಂಕಿತ ರೋಗಿಗಳ ಸಿಟಿ ಸ್ಕ್ಯಾನ್ ಪರೀಕ್ಷೆಯನ್ನು ಲೋನಾವಾಲಾ ಮುನ್ಸಿಪಲ್ ಕೌನ್ಸಿಲ್‌ನ ಅಧೀನದಲ್ಲಿರುವ ಲೋನಾವಾಲಾ ರೋಗನಿರ್ಣಯ ಕೇಂದ್ರದಲ್ಲಿ ನಡೆಸಲಾಗುತ್ತಿದ್ದು,…

ಪಟ್ಟಣದಲ್ಲಿ ನಾಗರಿಕರು ಕೊರೊನಾ ತಡೆ ನಿಯಮಗಳನ್ನು ಕಡ್ದಾಯವಾಗಿ ಪಾಲಿಸಿ

ಶ್ರೀನಿವಾಸಪುರ: ಪಟ್ಟಣದಲ್ಲಿ ನಾಗರಿಕರು ಕೊರೊನಾ ತಡೆ ನಿಯಮಗಳನ್ನು ಕಡ್ದಾಯವಾಗಿ ಪಾಲಿಸಬೇಕು. ಪಾಲಿಸದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರರೆಡ್ಡಿ ಹೇಳಿದರು. ಪಟ್ಟಣದ…

ಮಹಮ್ಮಾಯಿ ದೇವಿಯ ದರ್ಶನ ಹಾಗೂ ದೈವಗಳ ನೇಮೋತ್ಸವ

ಕೈಕಂಬ: ಬೆಳ್ಳೂರು ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಶ್ರೀ ದೇವಿಯ ಬಿಂಬ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಾಂಕೇತಿಕವಾಗಿ ನೆರವೇರಿದ ಮರುದಿನ ಮಂಗಳವಾರ ಶ್ರೀ ಕಾವೇಶ್ವರ ದೇವಸ್ಥಾನದಿಂದ ಕೊಡಮಣಿತ್ತಾಯ ದೈವದ…

ಮೂಡುಬಿದಿರೆ ತಾಲೂಕು ಮಟ್ಟದ ಕೊರೊನಾ ಜಾಗೃತಿ ಸಭೆ

ಮೂಡುಬಿದಿರೆ: ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಸೋಮವಾರ ಕನ್ನಡಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಕೊರೊನಾ ಜಾಗೃತಿ ಸಭೆಯನ್ನು ಆಯೋಜಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ…

ಸಂಘದ ಸದಸ್ಯರು ಕೋವಿಡ್ ಹರಡುವಿಕೆ ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಚೇರಿ ಎದುರು ಧರಣಿ

ಶ್ರೀನಿವಾಸಪುರ: ಕರ್ನಾಟಕ ಪ್ರಾಂತ ರೈತ ಸಂಘದ ಸದಸ್ಯರು ಕೋವಿಡ್ ಹರಡುವಿಕೆಯನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಸಿ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.…

ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ದೇವಿಯ ಬಿಂಬ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಕೈಕಂಬ: ಬೆಳ್ಳೂರು ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಎ.೨೬ರಂದು ಸೋಮವಾರ ಶ್ರೀ ದೇವಿಯ ಬಿಂಬ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸರಳ ರೀತಿಯಲ್ಲಿ ಸಾಂಕೇತಿಕವಾಗಿ ನೇರವೇರಿತು. ಪೂರ್ವ ನಿಗದಿಯಂತೆ ಕೆಲವೇ…