Author: suddi9

ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ದಂಡ

ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಕಾರ್ಯಾಚರಣೆ ನಡೆಯಿತು. ಬಂಟ್ವಾಳ, ಬಿ.ಸಿ.ರೋಡ್, ಕೈಕಂಬ, ಮೇಲ್ಕಾರ್ ಸಹಿತ ಹಲವೆಡೆ ತಂಡಗಳಲ್ಲಿ…

ಕಲಬುರಗಿ  ದಕ್ಷಿಣ ಕನ್ನಡ ಸಂಘದ ೫೬ನೇ ಸಂಸ್ಥಾಪನಾದಿನ ಸರಳ ಆಚರಣೆ

ಮುಂಬಯಿ : ದಕ್ಷಿಣ ಕನ್ನಡ ಸಂಘದ ೫೬ನೇ ಸಂಸ್ಥಾಪನಾ ದಿನವನ್ನು 21 ರಂದು ಬುಧವಾರ ಕಲಬುರಗಿಯ ರಾಮ ಮಂದಿರದಲ್ಲಿ ವಿಶೇಷ ಪೂಜೆಯೊಂದಿಗೆ ಸರಳವಾಗಿ ಆಚರಿಸಲಾಯಿತು. ಸಂಘವನ್ನು ೫೫…

ರಾಮರಾಜ್ಯದ ಕಲ್ಪನೆ ಸಾಕಾರಗೊಂಡಾಗ ಸಮ ಸಮಾಜದ ಕಲ್ಪನೆ ಸಾಕಾರಗೊಳ್ಳುತ್ತದೆ:ಅಧ್ಯಕ್ಷೆ ಟಿ.ಎಸ್.ಮಾಯಾ ಬಾಲಚಂದ್ರ

ಶ್ರೀನಿವಾಸಪುರ: ರಾಮ ರಾಜ್ಯದ ಕಲ್ಪನೆ ಸಾಕಾರಗೊಂಡಾಗ ಸಮ ಸಮಾಜದ ಕಲ್ಪನೆ ಸಾಕಾರಗೊಳ್ಳುತ್ತದೆ ಎಂದು ತಾಲೂಕು ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಟಿ.ಎಸ್.ಮಾಯಾ ಬಾಲಚಂದ್ರ ಹೇಳಿದರು. ಪಟ್ಟಣದ ಲಕ್ಷ್ಮೀನರಸಿಂಹಸ್ವಾಮಿ…

ಮೂಡುಬಿದಿರೆ ಕೀರ್ತಿನಗರದಲ್ಲಿ 52 ಮಂದಿಗೆ ಕೋವಿಡ್ ಲಸಿಕೆ

ಮೂಡುಬಿದಿರೆ: ಕೊರೊನಾ ಎರಡನೇ ಹಂತವು ವ್ಯಾಪಕವಾಗಿ ಹರಡುತ್ತಿರುವುದು ಆತಂಕಕಾರಿಯಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಜನರು ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೊನಾ ಲಸಿಕೆಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವ ಮೂಲಕ…

ವಾಲ್ಪಾಡಿಯ ಸೆಟ್ಲಬೆಟ್ಟು-ಮಾಡದಂಗಡಿ ಸಂಪರ್ಕ ರಸ್ತೆ, ಸೇತುವೆ ಕಾಮಗಾರಿಗೆ ಶಿಲಾನ್ಯಾಸ

ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ.2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸೆಟ್ಲಬೆಟ್ಟುವಿನಿಂದ ಮಾಡದಂಗಡಿ ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಉಮಾನಾಥ ಕೋಟ್ಯಾನ್…

ಹೆಣ್ಣೂರುಪದವು ‘ಮಹಿಮೆದ ಮಂತ್ರದೇವತೆ’ ೨೦೦೦ನೇ ಯಶಸ್ವಿ ಯಕ್ಷಗಾನ ಪ್ರದರ್ಶನ

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಹೆಣ್ಣೂರುಪದವು ಮೈದಾನದಲ್ಲಿ ಬೆಂಕಿನಾಥೇಶ್ವರ ಮೇಳದಿಂದ ‘ಮಹಿಮೆದ ಮಂತ್ರದೇವತೆ’ ಯಕ್ಷಗಾನ ಬಯಲಾಟ ಮಂಗಳವಾರ ರಾತ್ರಿ ಪ್ರದರ್ಶನಗೊಂಡಿತು. ಇಲ್ಲಿನ ಸಿದ್ಧಕಟ್ಟೆ ಸಮೀಪದ…

ರಾಮನವಮಿ ಪ್ರಯುಕ್ತ ಶ್ರೀರಾಮ ಭಜನಾ ಮಂದಿರದಲ್ಲಿ ವಿವಿಧ ಭಜನಾ ತಂಡಗಳ ಭಜನೆ ಸೇವೆ

ಬಂಟ್ವಾಳ : ಬೈಪಾಸ್ ರಾಷ್ಟ್ರೀಯ ಹೆದ್ದಾರಿ ಸಮೀಪದ ತುಂಬೆ ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ ಪ್ರಯುಕ್ತ ವಿವಿಧ ಭಜನಾ ತಂಡಗಳು ಬುಧವಾರ ಭಜನೆ ಸೇವೆ ಸಲ್ಲಿಸಿ ಗಮನ…

ಆರ್‌ಎಸ್‌ಎಸ್ ಮಾಟುಂಗಾ ಶಾಖೆಯಿಂದ ಸತೀಶ್ ಆರ್.ನಾಯಕ್‌ಗೆ ಗೌರವಾರ್ಪಣೆ

ಮುಂಬಯಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮಾಟುಂಗಾ ನಗರ ಶಾಖೆಯ ಪ್ರಮುಖ ಕಾರ್ಯಕರ್ತರಾದ ಪ್ರಹ್ಲಾದ್ ಡೇ, ಜಗದೀಶ್ ಮತ್ತಿತರರು ಜಿ.ಎಸ್ ಬಿ ಸೇವಾ ಮಂಡಲ ಕಿಂಗ್‌ಸರ್ಕಲ್…

ಶ್ರೀ ರಾಮ ಮಂದಿರದಲ್ಲಿ ಆಚರಿಸಲ್ಪಟ್ಟ ೫೬ನೇ ಶ್ರೀ ರಾಮ ನವಮಿ

ಮುಂಬಯಿ : ಮಹಾರಾಷ್ಟ್ರದ ಅಯೋಧ್ಯನಗರ ಪ್ರಸಿದ್ಧಿಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜಿವೋತ್ತಮ ಮಠದ ವಡಾಲ ಕತ್ರಾಕ್ ರಸ್ತೆಯ ದ್ವಾರಕನಾಥ್ ಭವನದ ಶ್ರೀರಾಮ ಮಂದಿರದಲ್ಲಿ ಎ.೨೧ ರಂದು…

ಮುಂಬಯಿ ಅದಮಾರು ಮಠದಲ್ಲಿ ಸರಳವಾಗಿ ಆಚರಿಸಲಾದ ವಾರ್ಷಿಕ ರಾಮನವಮಿ

ಮುಂಬಯಿ : ಅಂಧೇರಿ ಪಶ್ಚಿಮದ ಇರ್ಲಾ ಅಲ್ಲಿನ ಶ್ರೀ ಅದಮಾರು ಮಠದಲ್ಲಿ ಸ್ಥಾಪಿತ ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶ್ರೀ ಅದಮಾರು ಮಠದ ಮುಂಬಯಿ ಶಾಖೆಯಲ್ಲಿ ಎ.೨೧ ರಂದು…