ಬಂಟರ ಸಂಘ ಮುಂಬಯಿ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಪದ ಹಸ್ತಾಂತರ ಸಮಯ ಪ್ರಜ್ನೆಯಿಂದ ಪ್ರಾದೇಶಿಕ ಸಮಿತಿಗಳ ಕಾರ್ಯಕ್ರಮಗಳು ನಡೆಯಲಿ – ಚಂದ್ರಹಾಸ ಕೆ. ಶೆಟ್ಟಿ
ಮುಂಬಯಿ : ಪ್ರಾದೇಶಿಕ ಸಮಿತಿಗಳ ಉದ್ದೇಶ ಆ ಪ್ರದೇಶದ ಸಮಾಜ ಬಾಂಧವರಿಗೆ ಸಂಘದ ಸೌಲಭ್ಯಗಳು ಯೋಜನೆಗಳು ಅವರ ಮನೆ ಬಾಗಿಲಿಗೆ ತಲಪುವಂತಾಗಲು. ಪ್ರತಿಯೊಬ್ಬರಿಗೂ ಸಮಯದ ಮಹತ್ವವಿದೆ. ಪ್ರಾದೇಶಿಕ…