ಕರೆಂಕಿ: ಫೆ. ೧೨ರಿಂದ ೧೭ರ ತನಕ ಬ್ರಹ್ಮಕಲಶೋತ್ಸವ ಸಂಭ್ರಮ
ಬಂಟ್ವಾಳ ತಾಲ್ಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿ ಮತ್ತು ತೀರ್ಥ ಮಂಟಪ ನಿರ್ಮಾಣಗೊಳ್ಳುತ್ತಿದೆ.ಫೆ. ೧೨ರಿಂದ ೧೭ರ ತನಕ ಬ್ರಹ್ಮಕಲಶೋತ್ಸವ ಸಂಭ್ರಮ ನಡೆಯಲಿದೆ.
ಬಂಟ್ವಾಳ ತಾಲ್ಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂತನ ಗರ್ಭಗುಡಿ ಮತ್ತು ತೀರ್ಥ ಮಂಟಪ ನಿರ್ಮಾಣಗೊಳ್ಳುತ್ತಿದೆ.ಫೆ. ೧೨ರಿಂದ ೧೭ರ ತನಕ ಬ್ರಹ್ಮಕಲಶೋತ್ಸವ ಸಂಭ್ರಮ ನಡೆಯಲಿದೆ.
ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ಸಮೀಪದ ಕೈಕುಂಜೆ ಕ್ಷೇತ್ರ ಶಿಕ್ಷಣಾಧಿಕಾರಿ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇದೇ ೬ರಂದು ಮಧ್ಯಾಹ್ನ ೨.೩೦ ಗಂಟೆಗೆ ಸಮ್ಮೇಳನದ ಪೂರ್ವಭಾವಿಯಾಗಿ ಸ್ವಾಗತ ಸಮತಿ…
ಕೈಕಂಬ: ಮಿಜಾರು-ಎಡಪದವು ಗರಡಿಯ ವರ್ಷಾವಧಿ ಬ್ರಹ್ಮ ಬೈದರ್ಕಳ ಜಾತ್ರೆಯ ಅಂಗವಾಗಿ ಬ್ರಹ್ಮ ಬೈದರ್ಕಳ ಮತ್ತು ಮಾಣಿಬಾಲೆ ದೈವಗಳ ನೇಮೋತ್ಸವವು ಭಾನುವಾರ ನಡೆಯಿತು.
ಶ್ರೀನಿವಾಸಪುರ: ಮಾವು ಮತ್ತು ಟೊಮೆಟೊ ಬೆಳೆ ರಕ್ಷಣೆಗೆ ರೈತರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ. ಡಿ.ಎಸ್.ಅಂಬಿಕಾ ಹೇಳಿದರು.ತಾಲ್ಲೂಕಿನ…
ಕೈಕಂಬ: ಯಕ್ಷಕಲಾ ಸಂಘ ವರಕೋಡಿ ಇದರ ವಾರ್ಷಿಕ ಮಹಾಸಭೆ ಜ.31 ಭಾನುವಾರ ಯಕ್ಷಕಲಾ ಸಂಘದ ಯಕ್ಷಧಾಮ ದಲ್ಲಿ ನಡೆಯಿತು . ಅಧ್ಯಕ್ಷತೆಯನ್ನು ಯಕ್ಷಕಲಾ ಸಂಘದ ಅಧ್ಯಕ್ಷ ದಿನೇಶ್…
ಮಂಗಳೂರು: ಅಕ್ರಮ ಆಸ್ತಿ ಗಳಿಗೆ ಆರೋಪ ಹಿನ್ನಲೆ ಮಂಗಳೂರಿನ ಪಾಲಿಕೆ ಟೌನ್ ಪ್ಲಾನಿಂಗ್ ಜಂಟಿ ನಿರ್ದೇಶಕರ ಮನೆ ಮೇಲೆ ದಾಳಿ ಜಯರಾಜ್ ಕೆ.ವಿ,ಮಂಗಳೂರು ಪಾಲಿಕೆ ಟೌನ್ ಪ್ಲಾನಿಂಗ್…
ಮಂಗಳೂರು: ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಅನಿಲ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದುಕೊಂಡು ಮಂಗಳವಾರ ಬೆಳಗಿನ ಜಾವ ರಸ್ತೆ ಉರುಳಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು…
ಮಂಗಳೂರು:ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಸಂಸತ್ನಲ್ಲಿ ಮಂಡಿಸಿದ ಕೇಂದ್ರ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮ ನಿರ್ಭರ ಭಾರತ ಪರಿಕಲ್ಪನೆಗೆ ಪೂರಕವಾಗಿದೆ ಎಂದು…
ಕುಪ್ಪೆಪದವು: ಸರಕಾರಿ ಪ್ರೌಢಶಾಲೆ ಕಲ್ಲಾಡಿ ಕುಪ್ಪೆಪದವು ಇಲ್ಲಿ ಕಳೆದ 20 ವರ್ಷಗಳಿಂದ ಶಿಕ್ಷಕಿಯಾಗಿ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಪದೋನ್ನತಿ ಪಡೆದು ಸಿದ್ದಕಟ್ಟೆ ಶಾಲೆಗೆ ವರ್ಗಾವಣೆಗೊಂಡಿರುವ…
ಕುಪ್ಪೆಪದವು: ಇಲ್ಲಿನ ಹಿಂದೂ ಸೇವಾ ಸಮಿತಿ ಬಾರ್ದಿಲ ಕಲ್ಲಾಡಿ ಇದರ 12 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಭಾನುವಾರ ಜರಗಿತು. ಸಂಜೆ ದುರ್ಗಾಪರಮೇಶ್ವರಿ ಭಜನಾ ಮಂಡಳಿ…
ಬಂಟ್ವಾಳ: ಚಿಣ್ಣರಲೋಕದ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಬಿ.ಸಿ.ರೋಡ್ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಫೆ.೧೧ರಿಂದ ನಡೆಯಲಿರುವ…
ಕೋಲಾರ: ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಪತ್ರಿಕಾ ಮಾಧ್ಯಮಗಳಿಗೆ ಸಮಾಜದಲ್ಲಿ ಗೌರವವಿದೆ, ತಪ್ಪು ಮಾಡುವವರಿಗೆ ನಿಮ್ಮನ್ನು ಕಂಡರೆ ಭಯವಿರಬೇಕು, ನಿಮ್ಮಲ್ಲೂ ವೃತ್ತಿಯ ಘನತೆಗೆ ಕುತ್ತು ಬಾರದಂತೆ ನಡೆದುಕೊಳ್ಳುವ ಬದ್ದತೆಯೂ…
ಕೈಕಂಬ : ಗುರುಪುರ ಪೇಟೆಯ ಅಂಗನವಾಡಿ ಕೇಂದ್ರದಲ್ಲಿ ಜ. ೩೧ರಂದು ಆಯೋಜಿಸಲಾದ ಪೋಲಿಯೋ ಲಸಿಕೆ ನೀಡಿಕೆ ಅಭಿಯಾನದಲ್ಲಿ ಗುರುಪುರ ಗ್ರಾಪಂ ಮಾಜಿ ಉಪಾಧ್ಯಕ್ಷ ಜಿ ಎಂ ಉದಯ…
ಕೈಕಂಬ: ಕೋಮುವಾದಕ್ಕೆ ಪ್ರಚೋದನೆ ನೀಡುವ ಬಿಜೆಪಿ ಮತ್ತು ಎಸ್ಡಿಪಿಐ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅಲ್ಪಸಂಖ್ಯಾತರ ಮತ ಒಡೆಯುವ ಎಸ್ಡಿಪಿಐ ವಿಷಯದಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸುವೆ…