Author: suddi9

ಸುಮಾರು 400 ವರ್ಷಗಳಿಗೂ ಹಿಂದಿನ ಇತಿಹಾಸವುಳ್ಳ ಶಿವ ಕ್ಷೇತ್ರದಲ್ಲಿ ರುದ್ರ ಯಾಗ

ಕೈಕಂಬ:ಮಂಗಳೂರು-ಮೂಡಬಿದ್ರಿ ರಾಷ್ಟ್ರೀಯ ಹೆದ್ದಾರಿ 169 ರ ಗಂಜಿಮಠ ಜಂಕ್ಷನ್‍ಗೆ ಹತ್ತಿರದಲ್ಲಿ ಸುಮಾರು 400 ವರ್ಷಗಳಿಗೂ ಹಿಂದಿನ ಇತಿಹಾಸವುಳ್ಳ ಶಿವ ಕ್ಷೇತ್ರವೊಂದರ ಪುನರ್ ನಿರ್ಮಾಣಕ್ಕಾಗಿ, ದೈವಜ್ಞರು ತಾಂಬೂಲ ಪ್ರಶ್ನೆ…

ಶ್ರೀ ಗುರುರಾಘವೇಂದ್ರ ಸ್ವಾಮಿಯ ವಾರ್ಷಿಕ ವರ್ಧತಿ ಉತ್ಸವ

ಬೆಳ್ಳೂರು: ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠ ಜ್ಞಾನ ದೇಗುಲ (ರಿ)ಅಜಿನಡ್ಕ ಶ್ರೀ ಗುರು ರಾಘವೇಂದ್ರ ಸ್ವಾಮಿಯ ವಾರ್ಷಿಕ ವರ್ಧತಿ ಉತ್ಸವ 2025ಮೇ 01 ಗುರುವಾರದಿಂದ ಮೇ…

 ಸಜೀಪಮುನ್ನೂರು; ಲೀಗ್ ಮಾದರಿಯ ಸೀಸನ್ ತ್ರೀ ಕ್ರಿಕೆಟ್ ಪಂದ್ಯಾಟ 

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಮಂಜಲ್ ಪಾದೆ ನೇತ್ರಾವತಿ ಬಳಗದ ಆಶ್ರಯದಲ್ಲಿ ಹೊನಲು ಬೆಳಕಿನ ಸೂಪರ್ ಸಿಕ್ಸ್ ಆರು ತಂಡಗಳ ಲೀಗ್ ಮಾದರಿಯ ಸೀಸನ್ ತ್ರೀ ಕ್ರಿಕೆಟ್ ಪಂದ್ಯಾಟವನ್ನು…

 ನೆಟ್ಲ ದೇವಸ್ಥಾನದಲ್ಲಿ ಮೇ.2-4 ರವರಗೆ ಅತಿಮಹಾರುದ್ರಯಾಗ

ಬಂಟ್ವಾಳ: ತಾಲೂಕಿನ ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಮೇ.2 ರಿಂದ 4 ರ ವರಗೆ ಅತಿಮಹಾರುದ್ರಯಾಗ ನಡೆಯಲಿದೆ ಎಂದು ಅತಿಮಹಾರುದ್ರಯಾಗ…

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದದ 38ನೇ ವರ್ಷದ ಸವಿ ಸಂಭ್ರಮ‌

ಬಂಟ್ವಾಳ:ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಂಸ್ಥೆ ನೆತ್ತರಕೆರೆ ನವೋದಯ ಮಿತ್ರ ಕಲಾ ವೃಂದ (ರಿ) ಹಾಗೂನೇತ್ರಾವತಿ ಮಾತೃ ಮಂಡಳಿಯ”38ನೇ ವಾರ್ಷಿಕ ಸವಿ ಸಂಭ್ರಮ”ವು ನೆತ್ತರಕೆರೆ ಶಾಲಾ ಮೈದಾನದಲ್ಲಿ ನಡೆಯಿತು.…

ಪಹಲ್ಗಾಮ್ ನಲ್ಲಿ ಅಮಾಯಕ ಹಿಂದುಗಳ ಹತ್ಯೆ : ಸಿದ್ದಕಟ್ಟೆ ಸಿಎ ಬ್ಯಾಂಕ್ ನಿಂದ ಖಂಡನಾ ನಿರ್ಣಯ, ಮಡಿದವರಿಗೆ ಶ್ರದ್ದಾಂಜಲಿ ಸಮರ್ಪಣೆ

ಬಂಟ್ವಾಳ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ,ಮುಗ್ದ 27 ಮಂದಿ ಭಾರತೀಯರನ್ನು ಹತ್ಯೆಗೈದ ಪಾಪಿ ಪಾಕಿಸ್ತಾನದ ಭಯೋತ್ಪಾದಕರ ಪೈಶಾಚಿಕ ಕೃತ್ಯವನ್ನು ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ…

ನೂತನ ನಿರ್ದೇಶಕರಿಗೆ ಅಭಿನಂದನೆ

ಬಂಟ್ವಾಳ: ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ನೂತನ ನಿರ್ದೇಶಕರಾಗಿ ಚುನಾಯಿತರಾದ ಆರಂಬೊಡಿ ಹಾಲು ಉತ್ಪಾದಕರ ಸಹಕಾರ…

ಶ್ರದ್ಧಾ ಕೇಂದ್ರಗಳು, ಭಜನಾ ಮಂದಿರಗಳು ಧರ್ಮ ಶಿಕ್ಷಣ ಬೋಧಿಸುವ ಕೇಂದ್ರಗಳಾಗಬೇಕು :ಡಾ ಅರುಣ್ ಉಳ್ಳಾಲ್

ಬಂಟ್ವಾಳ: ಪ್ರಸ್ತುತ ಕಾಲಘಟ್ಟದಲ್ಲಿ ಧರ್ಮ ಶಿಕ್ಷಣ ನೀಡುವ ಅಗತ್ಯ ವಿದ್ದು, ಶ್ರದ್ಧಾ ಕೇಂದ್ರಗಳು ಮತ್ತು ಭಜನಾ ಮಂದಿರಗಳು ಧರ್ಮ ಶಿಕ್ಷಣ ಬೋಧಿಸುವ ಕೇಂದ್ರಗಳಾಗಬೇಕು ಎಂದು ಅಂಬಾವನ ಧರ್ಮ…

ಕರ್ನಾಟಕದ ಪರಿಶ್ರಮಿ ವಿದ್ಯಾರ್ಥಿ ನಾಯಕನ ರೂಪುಗೊಳ್ಳುತ್ತಿರುವ ಅನ್ವಿತ್ ಕಟೀಲ್‌

ಕೈಕಂಬ:ಬೆಂಗಳೂರು ಕರ್ನಾಟಕದ ವಿದ್ಯಾರ್ಥಿ ಚಟುವಟಿಕೆಗಳ ಹಂಗಾಮಿಯಲ್ಲಿ, ಅನ್ವಿತ್ ಕಟೀಲ್ ಹೆಸರು ಈಗ ಪರಿಶ್ರಮ, ನೆಲಮಟ್ಟದ ನೇತೃತ್ವ ಮತ್ತು ವಿದ್ಯಾರ್ಥಿಗಳ ಹಿತಕ್ಕಾಗಿ ನಿರಂತರ ಹೋರಾಟದ ಪರ್ಯಾಯವಾಗಿ ಕಾಣಿಸುತ್ತಿದೆ. ರಾಷ್ಟ್ರೀಯ…

ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ  ವಿದ್ಯಾರ್ಥಿನಿಗೆ ಸನ್ಮಾನ

ಬಂಟ್ವಾಳ: ತಾಲೂಕಿನ ಕೊಳಲಬಾಕಿಮಾರು ದ.ಕ.ಜಿ.ಪಂ. ಕಿ. ಪಾ. ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 134ನೇ ಜಯಂತಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 600…

ನರಿಕೊಂಬು ನಿವಾಸಿ ದಕ್ಷಿಣ ಅಫ್ರಿಕಾದಲ್ಲಿ ಮೃತ್ಯು

ಬಂಟ್ವಾಳ: ಉದ್ಯೋಗ ನಿಮಿತ್ತ ವಿದೇಶದಲ್ಲಿದ್ದ ಯುವಕನೋರ್ವ ದಕ್ಷಿಣ ಆಫ್ರಿಕಾದಲ್ಲಿ ಏ.05 ರಂದು ಅಕಾಲಿಕವಾಗಿ ಸಾವನ್ನಪ್ಪಿದ್ದು, ಮಂಗಳವಾರ ಮೃತದೇಹವನ್ನು ಬಂಟ್ವಾಳ ತಾಲೂಕಿನ ಸ್ವಗ್ರಾಮಕ್ಕೆ ತರಲಾಗಿದೆ.ನರಿಕೊಂಬು ಗ್ರಾಮದ ರವಿ ಸಪಲ್ಯರ…

ಮಿತ್ತಮಜಲು ಕ್ಷೇತ್ರದಲ್ಲಿ ಕೆರೆನೇಮ,ಉಡುಕುಬಲಿ”

ಬಂಟ್ವಾಳ: ಸಜಿಪಮಾಗಣೆಯ ಮಿತ್ತ ಮಜಲು ಕ್ಷೇತ್ರದಲ್ಲಿ ಬಿಸು ಜಾತ್ರೆಯ ಪ್ರಯುಕ್ತ” ಕೆರೆ ನೇಮ,ಉಡುಕು ಬಲಿ”ಉತ್ಸವವು ವಿಜೃಂಭಣೆಯಿಂದ ಜರುಗಿತು. ಸಜೀಪಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ,ಕಾಂತಡಿಗುತ್ತು ಗಡಿಪ್ರದಾನರಾದ ಗಣೇಶ್…

ಏ. 17 ರಂದು ಪುಂಜಾಲಕಟ್ಟೆಯಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ

ಬಂಟ್ವಾಳ: ಪುಂಜಾಲಕಟ್ಟೆ ಸೌಹಾರ್ಧ ಫ್ರೆಂಡ್ಸ್ ವತಿಯಿಂದ ದ.ಕ.ಜಿಲ್ಲಾ ಕಬಡ್ಡಿ ಎಸೋಸಿಯೇಶನ್ ಸಹಕಾರದಲ್ಲಿ ಸಾಮಾಜಿಕ ಸೇವಾಕರ್ತ ದಿ.ಸಿಲ್ವೆಸ್ಟರ್ ಪಿಂಟೋ ನಯನಾಡು ಅವರ ಸ್ಮರಣಾರ್ಥ 55 ಕೆ.ಜಿ. ಮತ್ತು ಗ್ರಾಮ…