Author: suddi9

ವಿಕಲಚೇತನರ ದಿನಾಚರಣೆ-೨೦೨೦ ರ ಕಾರ್ಯಕ್ರಮ

ಕೋಲಾರ: ಜಿಲ್ಲೆಯ ವಿಕಲಚೇತನರು ಸಂಬಂಧಪಟ್ಟ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಬಳಸಿಕೊಳ್ಳವ ಮೂಲಕ ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಕಡೆಗೆ ಸಾಗಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು…

ಬಂಟ್ವಾಳದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ

ಬಂಟ್ವಾಳ:ಕನಕದಾಸರು ಕರ್ನಾಟಕದ ಸಂಗೀತದ ಕೀರ್ತನ ಸಾಹಿತ್ಯಕ್ಕೆ ಅಮೂಲ್ಯ ಕಾಣಿಕೆ ನೀಡಿದ್ದಾರೆ.ಭಕ್ತಿಯ ಮೂಲಕ ಭಗವಂತನನ್ನು ಒಲಿಸಿಕೊಳ್ಳಬಹುದೆಂಬುದಕ್ಕೆ ಸಾಕ್ಷಿಯಾಗಿದ್ದಾರೆ. ದಾಸ ಪರಂಪರೆಯ ಶ್ರೇಷ್ಠ ದಾಸರಲ್ಲಿ ಕನಕದಾಸರು ಒಬ್ಬರುಎಂದು ಬಂಟ್ವಾಳ ಕೇಂದ್ರ…

ಮೂಡುಬಿದಿರೆ: ಅಧ್ಯಕ್ಷರ ಏಕಪಕ್ಷೀಯ ನಿರ್ಧಾರದಿಂದ ಗೊಂದಲ: ಕಡಂದಲೆ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಿಂದ ಸ್ಪಷ್ಟೀಕರಣ

ಮೂಡುಬಿದಿರೆ : ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಅರ್ಚಕರ ವಿಚಾರದಲ್ಲಿ ಯಾವುದೇ ವಿವಾದವಾಗಲಾಗಿಲ್ಲ. ಆದರೆ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಏಕಪಕ್ಷೀಯವಾಗಿ ನಿರ್ಧಾರದಿಂದ ಅರ್ಚಕರ ಬದಲಾವಣೆಗೆ ಮುಂದಾಗಿರುವುದು…

ಕನಕದಾಸ ಜಯಂತಿ ಸಮಾರಂಭದಲ್ಲಿ ಕನಕ ದಾಸರ ಭಾವ ಚಿತ್ರಕ್ಕೆ ಮಾಲಾರ್ಪಣೆ

ಶ್ರೀನಿವಾಸಪುರ: ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕನಕದಾಸ ಜಯಂತಿ ಸಮಾರಂಭದಲ್ಲಿ ಕನಕ…

ಬಾಚಕೆರೆಯಿಂದ ಶ್ರೀ ಕ್ಷೇತ್ರ ಕಟೀಲಿಗೆ ಪಾದಯಾತ್ರೆ

ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಭ್ರಮರಾಂಬಿಕ ಸೇವಾ ಸಂಘದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಶ್ರೀ ಕ್ಷೇತ್ರ ಕಟೀಲಿಗೆ ದ್ವಿತೀಯ ವರ್ಷದ ಪಾದಯಾತ್ರೆ…

ರಬ್ಬರ್ ಮತ್ತು‌ಜೇನು ವ್ಯ.ಸೇ.ವಿ.ಸ.ಸಂಘಕ್ಕೆ 8.86 ಲ.ರೂ.ಲಾಭ: ಸತೀಶ್ಚಂದ್ರ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ರಬ್ಬರ್ ಮತ್ತು ಜೇನು ವ್ಯವಸಾಯಗಾರರ ವಿವಿಧ್ದೋದ್ದೇಶ ಸಹಕಾರಿ ಸಂಘವು ಪ್ರಸಕ್ತ ಸಾಲಿನಲ್ಲಿ 8.86 ಲಕ್ಷ ರೂ.ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ…

ವೇಮಗಲ್-ಕುರಗಲ್ ಪಟ್ಟಣಪಂಚಾಯಿತಿಯಾಗಿ ಘೋಷಣೆ ಡ್ರಾಪ್ಟ್ ನೋಟಿಫಿಕೇಷನ್‌ಗೆ ರಾಜ್ಯಪಾಲರ ಅಂಕಿತ-ಸುದರ್ಶನ್

ಕೋಲಾರ: ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿಯಾಗಲು ಸಚಿವ ಸಂಪುಟ ಅನುಮೋದಿಸಿ ಕಳುಹಿಸಿದ್ದ ಡ್ರಾಪ್ಟ್ ನೋಟಿಫಿಕೇಷನ್‌ಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ನಗರಾಭಿವೃದ್ದಿ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ ಎಂದು ಮಾಜಿ…

ಬಂಟ್ವಾಳದಲ್ಲಿ ಆಟೋ ರಿಕ್ಷಾ ಪಲ್ಟಿ: ಹೆರಿಗೆಯಾಗಿ ಆಸ್ಪತ್ರೆಯಿಂದ‌ ಮನೆಗೆ ಮರಳುತ್ತಿದ್ದ ಮೂರು ದಿನದ ಹಸುಗೂಸು ಸಾವು

ಬಂಟ್ವಾಳ: ತಾಲೂಕಿನ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ಬುಧವಾರ ಸಂಜೆ ಅಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಮೂರು ದಿನದ ಹಸುಗೂಸು…

ಮಹಾಸಭಾ ಜಿಲ್ಲಾ ಶಾಖೆ ವತಿಯಿಂದ ನಡೆದ ೫೩೩ನೇ ಕನಕದಾಸ ಜಯಂತೋತ್ಸವ ಆಚರಣೆ

ಕೋಲಾರ: ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ಸಹಕರಿಸಬೇಕು ಎಂದು ಡಾ.ಶಾಂತ ತಿಳಿಸಿದರು. ನಗರದ ಕಾರಂಜಿಕಟ್ಟೆಯಲ್ಲಿರುವ ಶ್ರೀ ನಲ್ಲೂರಮ್ಮ ದೇವಿ ಅನಾಥ…

ವಿಷ್ಣುಮೂರ್ತಿ ದೇವಳದಲ್ಲಿ ಲಕ್ಷದೀಪೋತ್ಸವ

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮಂಜಲ್ ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದಲ್ಲಿ ವರ್ಷಂಪ್ರತಿಯಂತೆ ಲಕ್ಷದೀಪೋತ್ಸವದ ಅಪ್ರಯುಕ್ತ ಶ್ರೀ ದೇವರಿಗೆ ಫಲಪಂಚಾಮೃತ ಅಭಿಷೇಕ, ಪವಮಾನ ಸೂಕ್ತ ಅಭಿಷೇಕ,…

ವದಂತಿಗೆ ಕಿವಿಗೊಡದಿರಿ: ಪೊಳಲಿ ಕ್ಷೇತ್ರದ ಸ್ಪಷ್ಟನೆ

ಬಂಟ್ವಾಳ: ತಾಲೂಕಿನ ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ದೇವರ ಗರ್ಭಗುಡಿಯಲ್ಲಿ ಸಣ್ಣಪುಟ್ಟ ಕೆಲಸ ಕಾರ್ಯಗಳನ್ನು ಸರಿಪಡಿಸುವ ಕುರಿತಾಗಿ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ನಡೆಯಬೇಕಾದ ಕಾರ್ಯಗಳ…

ಮುಳುಗಡೆ ಪ್ರದೇಶದ ರೈತರು ವಿವರ ನೀಡಿದಲ್ಲಿ ಕ್ರಮಕೈಗೊಳ್ಳಿ ಪಾಲಿಕೆ ಅಧಿಕಾರಿಗಳಿಗೆ ಡಿಸಿ ಸೂಚನೆ

ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರು ಶೇಖರಣೆಯ ಸಂದರ್ಭ ಮುಳುಗಡೆ ಪ್ರದೇಶದ ಸಂತ್ರಸ್ತ ರೈತರು ತಮ್ಮ ಮುಳುಗಡೆ ಜಮೀನಿನ ವರತೆ ಪ್ರದೇಶದ ಹಾಗೂ ಕೃತ ವಳಿಯ ವಿವರವನ್ನು…

ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಆಗ್ರಹಿಸಿ ಪಿಡಿಒಗಳ ಮೂಲಕ ಸರಕಾರಕ್ಕೆ ಮನವಿ

ಬಂಟ್ವಾಳ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಸಜೀಪ ವಲಯದ ವತಿಯಿಂದ ವಿವಿಧ ಗ್ರಾಪಂ ನ ಪಿಡಿಒಗಳ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಡಿಯೂರಪ್ಪ…

ಕಾನೂನು ಪದವಿದರರಿಗೆ ಭವಿಷ್ಯದಲ್ಲಿ ವಿಫುಲ ಅವಕಾಶ: ನ್ಯಾಯವಾದಿ ಅಶ್ವನಿ ಕುಮಾರ್ ರೈಡೈಮಾಂಡ್ ಶಾಲೆಯ ವತಿಯಿಂದ ವಕೀಲರ ದಿನಾಚರಣೆ

ಬಂಟ್ವಾಳ : ವಕೀಲರ ದಿನದ ಪ್ರಯುಕ್ತ ಗುರುವಾರ ಹಿರಿಯ ನ್ಯಾಯವಾದಿ ಎಂ.ಅಶ್ವನಿ ಕುಮಾರ್ ರೈ ಅವರ ಬಿ.ಸಿ.ರೋಡಿನಲ್ಲಿರುವ ಕಚೇರಿಗೆ ಆಗಮಿಸಿದ ಬಿ.ಸಿ.ರೋಡ್ ತಲಪಾಡಿಯಲ್ಲಿರುವ ಡೈಮಾಂಡ್ ಇಂಟರ್ ನ್ಯಾಷನಲ್…