ಧರ್ಮದರ್ಶಿ ಡಿ.ವೀರೇಂದ್ರ ಹೆಗ್ಗಡೆಯವರ ೭೩ನೆ ಜನ್ಮದಿನಾಚರಣೆ ಗುಜರಾತ್ ತುಳು ಸಂಘ ಬರೋಡ ಅಧ್ಯಕ್ಷ ಶಶಿಧರ ಬಿ.ಶೆಟ್ಟಿ ಅಭಿನಂದನೆ
ಮುಂಬಯಿ : (ಆರ್ಬಿಐ), ನ.೨೭: ಧರ್ಮಸ್ಥಳದಲ್ಲಿ ಬುಧವಾರ ಡಿ.ವೀರೇಂದ್ರ ಹೆಗ್ಗಡೆಯವರ ೭೩ನೆ ಜನ್ಮದಿನವನ್ನು ಸರಳವಾಗಿ ಆಚರಿಸಿದ್ದು ಈ ಶುಭಾವಸರದಲ್ಲಿ ಗುಜರಾತ್ ತುಳು ಸಂಘ ಬರೋಡ ಅಧ್ಯಕ್ಷ, ಯಕ್ಷಧ್ರುವ…