Author: suddi9

ಅಪರಿಚಿತ ರೋಗಿ ಸಾವು

ಉಡುಪಿ: ನಗರದ ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಅಪರಿಚಿತ ವ್ಯಕ್ತಿಯನ್ನು ಉಡುಪಿಯ ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ…

ಮೂಡಬಿದ್ರೆಯಲ್ಲಿ ಅತ್ಯಾಧುನಿಕ `ಪುಚ್ಚೇರ್ ಟ್ಯಾಬ್ ಸ್ಟೂಡಿಯೋ&ಗ್ರಾಫಿಕ್ಸ್’ ಶುಭಾರಂಭ

ಕೈಕಂಬ : ಮೂಡಬಿದ್ರೆಯ ಸ್ವರಾಜ್ ಮೈದಾನದ ಹತ್ತಿರ, ಆಳ್ವಾಸ್ ಆಸ್ಪತ್ರೆ ಹಿಂಬದಿಯಲ್ಲಿ ಇತ್ತೀಚೆಗೆ ಸಂತೋಷ್ ಮಾಲಕತ್ವದ ಅತ್ಯಾಧುನಿಕ ಗುಣಮಟ್ಟದ “ಪುಚ್ಚೇರ್ ಟ್ಯಾಬ್ ಸ್ಟೂಡಿಯೋ & ಗ್ರಾಫಿಕ್ಸ್” ಶುಭಾರಂಭ…

ಮೊಟ್ಟಮೊದಲ ಬಾರಿಗೆ ಹಳ್ಳಿಗಾಡು ಪ್ರದೇಶಗಳಲ್ಲಿ ಹೆಲಿಕ್ಯಾಪ್ಟರ್ ಜಾಲಿರೈಡ್

ಶ್ರೀನಿವಾಸಪುರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಮೊಟ್ಟಮೊದಲ ಬಾರಿಗೆ ಹೆಲಿಕಾಪ್ಟರ್ ಜಾಲಿರೈಡ್ ಈಡಿಎಸ್ ಅವಿಯೇಶನ್ ವತಿಯಿಂದ ಆಯೋಜಿಸಲಾಗಿದೆ ಗ್ರಾಮೀಣ ಪ್ರದೇಶ ದಲ್ಲಿ ಬಹಳಷ್ಟು ಜನರಿಗೆ ನಾವು ಆಕಾಶದಲ್ಲಿ…

ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ

ಶ್ರೀನಿವಾಸಪುರ: ಕಟ್ಟಡ ಕಾರ್ಮಿಕರ ಸರ್ಕಾರದ ಸೌಲಭ್ಯ ಪಡೆಯಲು ಸಾಂಘಿಕ ಪ್ರಯತ್ನ ಅಗತ್ಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್‌ ಹೇಳಿದರು.ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ…

ಆತ್ಮನಿರ್ಭರ ಕಾರ್ಯಗಾರ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿಪ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ “ಆತ್ಮ ನಿರ್ಭರ ಭಾರತ’’ ವಿಶೇಷ ಕಾರ್ಯಗಾರರು ಬಿ.ಸಿ.ರೋಡ್‌ನ ಗೀತಾಂಜಲಿ ಸಭಾ ಭವನದಲ್ಲಿ ನಡೆಯಿತು. ಬಂಟ್ವಾಳ ಕ್ಷೇತ್ರ…

ಸ್ಟುಡಿಯೋ ಮಾಲಕನ ಕೊಲೆಯತ್ನ: ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ :ಫರಂಗಿಪೇಟೆಯಲ್ಲಿರುವ ತೃಷಾ ಸ್ಟುಡಿಯೋಕ್ಕೆ ನುಗ್ಗಿ ಮಾಲಕ,ಬಿಜೆಪಿ ಮುಖಂಡ ದಿನೇಶ್ ಶೆಟ್ಡಿ ಅವರ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.…

ಸುರೇಂದ್ರ ಹತ್ಯೆ: ಮೂವರು ಆರೋಪಿಗಳ ಸೆರೆ,ಬಂಧಿತರ ಸಂಖ್ಯೆ 5ಕ್ಕೆ

ಬಂಟ್ವಾಳ:ಭಂಡಾರಿ ಬೆಟ್ಟುವಿನ ವತ್ಸಿ ಅಪಾರ್ಟ್ ಮೆಂಟ್ ನಲ್ಲಿ ನಡೆದ ನಟ ಸುರೇಂದ್ರ ಭಂಡಾರಿ ಹತ್ಯೆಗೆ ಸಂಬಂದಿಸಿದಂತೆ ಮೂವರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದು,ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ…

ಅ.31 ರಂದು ಮಾಜಿ ಗೇಣಿದಾರರ ಸಮಾವೇಶ

ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರದಾನಿ ದಿವಂಗತ ಇಂದಿರಾ ಗಾಂದೀಜಿಯವರ ಪುಣ್ಯಸ್ಮರಣೆಯ ಪ್ರಯುಕ್ತ “ಮಾಜಿ ಗೇಣಿದಾರರ ಸಮಾವೇಶ” ಅ. ೩೧ ರಂದು…

ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರ ಗೆಲುವಿಗೆ ಶ್ರಮಿಸಲು ಹರಿಣಿ ವಿಜಯೇಂದ್ರ ಮಹಿಳಾ ಮೋರ್ಛಾ

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಂಟ್ವಾಳ ಮಂಡಲ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್ ಗಳ ಆಡಳಿತವು ಬಿ.ಜೆ.ಪಿ.ಬೆಂಬಲಿತರು ಪರವಾಗಿ ಬರುವ ನಿಟ್ಟಿನಲ್ಲಿ ಮಹಿಳಾ ಕಾರ್ಯಕರ್ತರು ಗರಿಷ್ಠ…

ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಿ,ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಬಂಟ್ವಾಳ: ತಾಲೂಕಿನ ದೈವಸ್ಥಳ ಮೂಲ್ಕಾಜೆ ಮಾಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಹಾಗೂ ಸಿಬ್ಬಂದಿಗಳ ಕೊರತೆ ಮತ್ತಿತರ ಅವ್ಯವಸ್ಥೆಗಳನ್ನು ಸರಿದೂಗಿಸುವಂತೆ ಒತ್ತಾಯಿಸಿದೇವಶ್ಯ ಮೂಡೂರು, ಮಣಿನಾಲ್ಕರೂ ಗ್ರಾಮಸ್ಥರ ನಿಯೋಗ…

ಕಲ್ಲಡ್ಕದಲ್ಲಿ ರಸ್ತೆ ಅಪಘಾತ‌, ಇಂಜಿನೀಯರ್ ಬಲಿ

ಬಂಟ್ವಾಳ: ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಿವಿಲ್ ಇಂಜಿನಿಯರ್ ಒಬ್ಬರು ಮೃತಪಟ್ಟಿದ್ದಾರೆ. ಗೂಡ್ಸ್ ಟೆಂಪೊ ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಕಲ್ಲಡ್ಕ ನಿವಾಸಿ ವಸಂತ…

ತ್ರಿಶಾ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಅವರ ಮೇಲೆ ಹಲ್ಲೆ,ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಛಾಯಾಗ್ರಾಹಕರಿಂದ ಖಂಡನೆ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಷಿಯೇಶನ್ ಬಂಟ್ವಾಳ ವಲಯದ ಸಕ್ರೀಯ ಸದಸ್ಯ ಫರಂಗಿಪೇಟೆಯಲ್ಲಿರುವ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಇವರ ಫೋಟೋ ಸ್ಟುಡಿಯೋಗೆ ನುಗ್ಗಿ ಅವರ ಮೇಲೆ ಮಾರಣಾಂತಿಕ…

ತ್ರಿಶಾ ಸ್ಟುಡಿಯೋ ಮಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ ದುಷ್ಕರ್ಮಿಗಳಿಂದ ತಲವಾರು ದಾಳಿ

ಬಂಟ್ವಾಳ: ಫರಂಗಿಪೇಟೆಯ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ತ್ರಿ ಶಾ ಸ್ಟುಡಿಯೋ ಮಾಲಕ, ಬಿಜೆಪಿ ಪುದು ಶಕ್ತಿ ಕೇಂದ್ರದ ಸಾಮಾಜಿಕ ಜಾಲ ತಾಣದ ಸಂಚಾಲಕ ದಿನೇಶ್ ಶೆಟ್ಟಿ ಕೊಟ್ಟಿಂಜ…

ಬಂಟ್ವಾಳ: 39 ಗ್ರಾಪಂನಲ್ಲು ಬಿಜೆಪಿ ಬೆಂಬಲಿತರು ಅಧಿಕಾರಕ್ಕೆ ಬರಲು ಶ್ರಮಿಸಿ: ಶಾಸಕ ನಾಯ್ಕ್ ಕರೆ

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ನಿಷ್ಠೆಯಿಂದ ಕೆಲಸ ಮಾಡಿ ಬಂಟ್ವಾಳ ಕೇತ್ರದ 39 ಗ್ರಾಮ ಪಂಚಾಯತ್‌ನಲ್ಲಿಯು ಬಿಜೆಪಿ ಬೆಂಬಲಿತರ ಆಡಳಿತ ಅಧಿಕಾರಕ್ಕೆ ಬರುವ…