ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 25 ಕೋಟಿ ವಿಶೇಷ ಅನುದಾನಕ್ಕೆ ಸರಕಾರ ಅಸ್ತು:ಶಾಸಕ ಭರತ್ ಶೆಟ್ಟಿ. 9.67 ಕೋಟಿ ರೂಪಾಯಿ ಅನುದಾನದಲ್ಲಿ ಎಡಪದವು -ಮೂಲರಪಟ್ನ ಹೆದ್ದಾರಿ ಅಭಿವೃದ್ಧಿಗೆ ಗುದ್ದಲಿ ಪೂಜೆ.
ಕೈಕಂಬ:ಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳ ಅಗತ್ಯ ಅಭಿವೃದ್ಧಿಯ ಸಲುವಾಗಿ ರಾಜ್ಯ ಸರಕಾರ ವಿಶೇಷ ಅನುದಾನ ಯೋಜನೆಯಲ್ಲಿ 25 ಕೋಟಿ ರೂಪಾಯಿ ಮಂಜೂರು ಮಾಡಲು ಈಗಾಗಲೇ ಸಮ್ಮತಿಸಿದೆ ಎಂದು…