Author: suddi9

ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮ

ಕೋಲಾರ : ಸರ್ಕಾರವು ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ ಅವರು ತಿಳಿಸಿದರು ಇಂದು ಮಾಲೂರು ತಾಲ್ಲೂಕಿನ ಟೇಕಲ್‌ನ…

ಕಾವೂರು: ರಕ್ತದಾನ, ಆಯುಷ್ಮಾನ್ ಶಿಬಿರ

ಗುರುಪುರ : ಕಾವೂರು ಶಾಂತಿನಗರದ ಹಿಂದೂ ಯುವ ಸೇನೆ, ಶ್ರೀಶಕ್ತಿ ಶಾಖೆ ಮತ್ತು ಶ್ರೀರಾಮ ಭಜನಾ ಮಂದಿರ(ರಿ) ಇದರ ಸಹಭಾಗಿತ್ವದಲ್ಲಿ ಮಾಜಿ ಕಾರ್ಪೊರೇಟರ್ ದಿ. ಮಧುಕಿರಣ ಸ್ಮರಣಾರ್ಥ…

ಕಿಡ್ನಿ ವೈಫಲ್ಯದಾಕೆಗೆ ಮರಾಠಿ ಸಮಾಜ ಸೇವಾ ಸಂಘ ನೆರವು

ಗುರುಪುರ : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಎಡಪದವಿನ ಕೊಂದೋಡಿ ನಿವಾಸಿ ಮಲ್ಲಿಕಾ ನಾಯ್ಕ್ ಅವರ ವೈದ್ಯಕೀಯ ನೆರವಿಗೆ ಗಂಜಿಮಠದ ಮರಾಠಿ ಸಮಾಜ ಸೇವಾ ಸಂಘ(ರಿ) 20,000 ರೂ…

ಅಕ್ರಮ ಜಾನುವಾರು ಸಾಗಾಟಕ್ಕೆ ಯತ್ನ: ವಾಹನಗಳ ವಶ,೧೬ ಜಾನುವಾರುಗಳ ರಕ್ಷಣೆ,ಒರ್ವನ ಸೆರೆ

ಬಂಟ್ವಾಳ:ಜಾನುವಾರುಗಳನ್ನು ಕಳವುಗೈದು ನಿರ್ಜನ ಪ್ರದೇಶದಲ್ಲಿ ಕೂಡಿಹಾಕಿ ಬಳಿಕ ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟಮಾಡುವ ಬೃಹತ್ ಜಾಲವೊಂದನ್ನು ಪುಂಜಾಲಕಟ್ಟೆ ಪೊಲೀಸರು ಭೇದಿಸಿದ್ದು, 16 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಶನಿವಾರ ರಾತ್ರಿ ವೇಳೆ…

ಬಂಟ್ವಾಳ ತಾ.ಸರಕಾರಿ ಆಸ್ಪತ್ರೆಗೆ ಶೈತ್ಯಾಗಾರ ನಿರ್ಮಾಣಕ್ಕೆ ಲಯನ್ಸ್ ಕ್ಲಬ್ ನಿಂದ ಚೆಕ್ ಹಸ್ತಾಂತರ

ಬಂಟ್ವಾಳ: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಅಂತರ್ ರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ಸಮಾಜಮುಖಿ ಸೇವಾ ಚಟುವಟಿಕೆಗಳಿಂದಲೇ ಗುರುತಿಸಿಕೊಂಡಿದೆ. ಇದೀಗ ಪ್ರಾಂತೀಯ ಸಮ್ಮೇಳನದ ಜೊತೆಗೆ ಇಲ್ಲಿನ ಸಾರ್ವಜನಿಕ…

ರಕ್ತದಾನಶಿಬಿರ,ಕೊರೋನ ವಾರಿಯರ್ ವೈದ್ಯರಿಗೆ ಸನ್ಮಾನ

ಬಂಟ್ವಾಳ: ಎಸ್.ಕೆ.ಎಸ್.ಎಸ್. ಎಫ್ ಪರಂಗಿಪೇಟೆ, ವಿಖಾಯ ರಕ್ತದಾನಿ ಬಳಗ ಜಿಲ್ಲಾ ಘಟಕ, ವಿಖಾಯ ರಕ್ತದಾನಿ ಬಳಗ ಮಂಗಳೂರು ವಲಯ,ವಿಖಾಯ ಪರಂಗಿಪೇಟೆ ಕ್ಲಸ್ಟರ್ ಇವರ ಜಂಟಿ ಆಶ್ರಯದಲ್ಲಿ ಕೆ.ಎಸ್.ಹೆಗ್ಡೆ…

ಭದ್ರಕಾಳಿ ದೇವಸ್ಥಾನದಲ್ಲಿ ‌108 ಸೀಯಾಳಾಭಿಷೇಕ

ಬಂಟ್ವಾಳ : ನರಿಕೊಂಬು ಗ್ರಾಮದ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದಲ್ಲಿ ಶನಿವಾರ ನವರಾತ್ರಿ ಉತ್ಸವದ ಅಂಗವಾಗಿ ಬೆಳಿಗ್ಗೆ ದೇವರಿಗೆ ೧೦೮ ಸೀಯಾಳ ಅಭಿಷೇಕ ನಡೆಯಿತು. ಕ್ಷೇತ್ರದ…

ದ್ವಿತೀಯ ಬಿಕಾಂನ ಪಠ್ಯಪುಸ್ತಕ ಆಧುನಿಕ ಬ್ಯಾಂಕ್ ನಿರ್ವಹಣೆ ಬಿಡುಗಡೆ

ಬಂಟ್ವಾಳ: ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ಪದವಿ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ. ಆಶಾಲತಾ ಎಸ್. ಸುವರ್ಣ ಮತ್ತು ಶ್ರೀನಿವಾಸ್ ಇನ್ಸಿಟ್ಯೂಟ್ ಆಫ್ ಕಾಮರ್ಸ್ ನ ಉಪನ್ಯಾಸಕಿ ಹರಿಣಾಕ್ಷಿ…

ಪ್ರಧಾನಿ,ಸಿಎಂಗೆ ಅವಹೇಳನ ಬಂಟ್ವಾಳ ಬಿಜೆಪಿಯಿಂದ ದೂರು ದಾಖಲು

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಿರುವ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

ಪೊಳಲಿಯಲ್ಲಿ ಯಕ್ಷೋತ್ಸವವು,ಸಂಸ್ಮರಣೆ,ಸನ್ಮಾನ

ಬಂಟ್ವಾಳ:ಯಕ್ಷಕಲಾ ಪೊಳಲಿ ಇದರ ರಜತ ಸಂಭ್ರಮದ ಪ್ರಯುಕ್ತ ಯಕ್ಷೋತ್ಸವವು ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ರಾಜಾಂಗಣದಲ್ಲಿ ಶನಿವಾರ ಸಂಜೆ ನಡೆಯಿತು. ಇದೇವೇಳೆ ಕೃಷ್ಣೈಕ್ಯರಾದ ಎಡನೀರು ಮಠಾಧೀಶರಾಗಿದ್ದ ಶ್ರೀ…

ಪೊಳಲಿ : ಹಿಂಜಾವೇಯಿಂದ ಬಸ್ ತಂಗುದಾಣ ನಿರ್ಮಾಣ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನೆರವಾಗುವೆ : ಶಾಸಕ ರಾಜೇಶ್ ನಾಯ್ಕ್

ಪೊಳಲಿ: ನಮ್ಮ ಸಂಘಟನೆಯ ಕಾರ್ಯಕರ್ತರಿಂದ ಉತ್ತಮ ಕೆಲಸ ಆಗುತ್ತಿದೆ. ನಮ್ಮ ಶಕ್ತಿಯನ್ನು ಉತ್ತಮ ಕೆಲಸಗಳಿಗೆ ವಿನಿಯೋಗಿಸಬೇಕು. ಅದಕ್ಕೆ ಸಮಾಜದಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತದೆ. ಇಲ್ಲಿ ಇನ್ನೂ ಹೆಚ್ಚಿನ…

2 ಕೋಟಿ ರೂಪಾಯಿ ವೆಚ್ಚದ ಶ್ರೀ ಕ್ಷೇತ್ರ ಪೆರಾರ ಬ್ರಹ್ಮ ಬಲವಾಂಡಿ ದೈವಸ್ಥಾನದ ರಸ್ತೆ ಕಾಮಗಾರಿಗೆ ಶಾಸಕರಾದ ಡಾ ಭರತ್ ವೈ ಶೆಟ್ಟಿ ಯವರಿಂದ ಗುದ್ದಲಿ ಪೂಜೆ

ಕೈಕಂಬ:ಶ್ರೀ ಕ್ಷೇತ್ರ ಪೆರಾರ ಬ್ರಹ್ಮ ಬಲವಾಂಡಿ ದೈವಸ್ಥಾನದ ಅರ್ಚಕರ ಹಾಗೂ ಪೆರ್ಗಡೆ ಯವರಾದ ಗಂಗಾಧರ ರೈ ಮುಂಡಬೆಟ್ಟು ಗುತ್ತು, ಬಲವಂಡಿ ಮುಕ್ಕಾಲ್ದಿ ಯವರ ನೇತೃತ್ವದಲ್ಲಿ ಹಾಗೂ ಗ್ರಾಮಸ್ಥರ…

ನೀಟ್‍ನಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ಸಾಧನೆ

ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪಿಯು ಕಾಲೇಜು ಪ್ರಸಕ್ತ ವರ್ಷದನೀಟ್ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ಕಾಲೇಜಿನ ವಿದ್ಯಾರ್ಥಿ ಶ್ರೇಯಸ್ ಜಿ.ಆರ್…