Author: suddi9

ಮಹಿಳಾ ರೈತ ದಿನಾಚರಣೆ ಸಮಾರಂಭ ಉದ್ಘಾಟನೆ

ಶ್ರೀನಿವಾಸಪುರ: ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಹಿರಿದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ನನ್ನ ಗ್ರಾಮ…

ಅಖಿಲೇಶ್ವರ ದೇವಸ್ಥಾನದಲ್ಲಿ ಸಂಧ್ಯಾ ಭಜನಾ ಸೇವೆಯಲ್ಲಿ ಶ್ರೀ ರಾಜರಾಜೇಶ್ವರಿ ಮಹಿಳಾ ಭಜನಾ ಮಂಡಳಿ

ಪೊಳಲಿ: ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿಇದರ ಪಂಚಮ ವರ್ಷದ ಏಕಾಹ ಭಜನಾ ಮಹೋತ್ಸವದ ಪ್ರಯುಕ್ತ 108 ದಿನಗಳ “ಸಂಧ್ಯಾಭಜನಾ ಸೇವೆ ಅ,17ರಂದು ಶನಿವಾರ ಪೊಳಲಿ ಶ್ರೀ…

ಎಡನೀರು ಮಠದ ಶ್ರೀ ತೋಟಕಾಚಾರ್ಯ ಪರಂಪರೆಯ ಭಾವಿ ಉತ್ತರಾಧಿಕಾರಿ

ಮೂಡಬಿದಿರೆ: ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದ ಶ್ರೀ ತೋಟಕಾ ಚಾರ್ಯ ಪರಂಪರೆಯ ಭಾವಿ ಉತ್ತರಾಧಿಕಾರಿ (ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನಾಮಾಂಕಿತ) ಶ್ರೀ ಜಯರಾಮ ಮಂಜತ್ತಾಯ…

ಅ. 22ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಉಚಿತ ಕನ್ನಡಕ ವಿತರಣೆ

ಕಲ್ಲಡ್ಕ:ಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕಇದರಆಶ್ರಯದಲ್ಲಿಪ್ರಸಾದ್ ನೇತ್ರಾಲಯ ಮಂಗಳೂರು ಇವರು ಕಳೆದ ಜನವರಿ ತಿಂಗಳಿನಲ್ಲಿ ಉಚಿತ ನೇತ್ರತಪಾಸಣಾ ಶಿಬಿರ ಹಾಗೂ ಉಚಿತಕನ್ನಡಕವಿತರಣಾಕಾರ್ಯಕ್ರಮವನ್ನುಆಯೋಜಿಸಿದ್ದರು.ನೇತ್ರತಪಾಸಣಾ ಸಂದರ್ಭದಲ್ಲಿಕನ್ನಡಕದಅವಶ್ಯಕತೆಯನ್ನು ತಿಳಿಸಿರುವ ವ್ಯಕ್ತಿಗಳಿಗೆ ಅ.22ರಂದು ಉಚಿತವಾಗಿ ಕನ್ನಡಕವನ್ನು ವಿತರಿಸಲಾಗುವುದು.…

ಹಿರಿಯ ಸಹಕಾರಿ, ಧಾರ್ಮಿಕ ಮುಂದಾಳು ಬೂಬ ಪೂಜಾರಿ ಕುದ್ಕಂದೋಡಿ ಇನ್ನಿಲ್ಲ

ಬಂಟ್ವಾಳ: ಪಿಲಾತಬೆಟ್ಟು ವ್ಯ.ಸೇ.ಸ. ಸಂಘದ ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಹಿರಿಯ ಸಹಕಾರಿ, ಧಾರ್ಮಿಕ ಮುಂದಾಳು, ಕೊಡಂಬೆಟ್ಟು ಗ್ರಾಮದ ಕುದ್ಕಂದೋಡಿ ನಿವಾಸಿ ಬೂಬ ಪೂಜಾರಿ ಕುದ್ಕಂದೋಡಿ(೬೭) ಅವರು…

“ಸಂಧ್ಯಾಭಜನಾ ಸೇವೆ”ಯಲ್ಲಿ “ಶ್ರೀ ದುರ್ಗಾ ಮಿತ್ರ ಮಂಡಳಿ ರಾಮನಗರ ಬೆಂಜನ ಪದವು

ಪೊಳಲಿ: ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇದರ ಪಂಚಮ ವರ್ಷದ ಏಕಾಹ ಭಜನಾ ಮಹೋತ್ಸವದ ಪ್ರಯುಕ್ತ 108 ದಿನಗಳ “ಸಂಧ್ಯಾಭಜನಾ ಸೇವೆ”ಯು ಅ. 16 ರಂದು…

ಕೊರೊನಾ ಜಾಗೃತಿ ಅಭಿಯಾನ ಕಾರ್ಯಕ್ರಮ

ಶ್ರೀನಿವಾಸಪುರ: ಜನರು ಕೊರೊನಾ ಹರಡದಂತೆ ನಿಯಮಗಳನ್ನು ತಪ್ಪದೆ ಪಾಲಿಸಬೇಕು. ವೈಯಕ್ತಿಕ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ತಹಶೀಲ್ದಾರ್‌ ಎಸ್.ಎಂ.ಶ್ರೀನಿವಾಸ್ ಹೇಳಿದರು.ಪಟ್ಟಣದಲ್ಲಿ ಪುರಸಭೆ ವತಿಯಿಂದ ಶುಕ್ರವಾರ…

ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಲು ಡಾ. ಕೆ.ಎನ್‌.ವೇಣುಗೋಪಾಲ್‌ ಮನವಿ

ಶ್ರೀನಿವಾಸಪುರ: ಆಜ್ಞೇಯ ಪದವೀಧರ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು. ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ.…

ಕೋಲಾರ ಜಿಲ್ಲಾಧಿಕಾರಿ ಮತಗಟ್ಟೆಗಳಿಗೆ ಬೇಟಿ

ಕೋಲಾರ: ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಜಿಲ್ಲಾಧಿಕಾರಿ ಸಿ.ಸತ್ಯಭಾಮ ರವರು ಮತಗಟ್ಟೆಗಳಿಗೆ ಬೇಟಿ ನೀಡಿ ಪರಿಶೀಲಿಸಿದರು. ಬೆಳಗ್ಗೆ 11 ಗಂಟೆಯಿಂದ ರಾಯಲ್ಪಾಡು, ಲಕ್ಷ್ಮೀಸಾಗರ, ರೋಣೂರು, ಯಲ್ದೂರು, ದುಗ್ಗಸಂದ್ರ,…

ಧವಳಾ ಕಾಲೇಜಿನ ಉಪನ್ಯಾಸಕಿ ಸ್ನೇಹಲತಾ ನಿಧನ

ಮೂಡುಬಿದಿರೆ : ಇಲ್ಲಿನ ಧವಳಾ ಕಾಲೇಜಿನ ಉಪನ್ಯಾಸಕಿ, ಹಾಗೂ ವಿಭಾಗ ಮುಖ್ಯಸ್ಥೆ ಸ್ನೇಹಲತಾ (42) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನರಾದರು. ಅವರಿಗೆ ಪತಿ, ಪುತ್ರ ಇದ್ದಾರೆ. ಕಡಬ…

ಬಂಟ್ವಾಳ: ಲಯನ್ಸ್ ಕ್ಲಬ್‍ಗೆ ಅತ್ಯುತ್ತಮ ಕ್ಲಬ್ ಪ್ರಶಸ್ತಿ

ಬಂಟ್ವಾಳ: ಕಳೆದ ಸಾಲಿನಲ್ಲಿ ವಿವಿಧ ಜನಪರ ಸೇವೆ ಮತ್ತು ಸಮಾಜಮುಖಿ ಕೆಲಸ ಕಾರ್ಯಗಳಿಗಾಗಿ ಅತ್ಯುತ್ತಮ ಕ್ಲಬ್ ಪ್ರಶಸ್ತಿ ಇಲ್ಲಿನ ಲಯನ್ಸ್ ಕ್ಲಬ್ ಗೆದ್ದುಕೊಂಡಿದೆ. ಶ್ರೀನಿವಾಸ ಪೂಜಾರಿ ಮೆಲ್ಕಾರ್…

ಬಂಟ್ವಾಳ ತಾ.ಸರಕಾರಿ ಆಸ್ಪತ್ರೆ ರಾಜ್ಯದಲ್ಲಿ ಮೂರನೇ ಸ್ಥಾನ :ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾನು ಶಾಸಕನಾದ ಬಳಿಕ ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಮೂಲಸೌಕರ್ಯ ಹೆಚ್ಚಿಸುವ ಕಾರ್ಯ ನಡೆಸಲಾಗಿದೆ, ಇದೀಗ ತಜ್ಞ ವೈದ್ಯರೊಂದಿಗೆ ಸಕಲ ಸೌಕರ್ಯದೊಂದಿಗೆ ಬಂಟ್ವಾಳ ತಾಲೂಕು ಸರ್ಕಾರಿ…

ಜೋಗಿ ಸಮುದಾಯದ ಪರಮೋಚ್ಛ ಗುರುವಿನ ಅವಮಾನ ಸಮರ್ಥಿಸಿರೋದು ಖೇದಕರ

ಮಂಗಳೂರು: ಜೋಗಿ ಸಮಾಜದ ಪರಮೋಚ್ಛ ಗುರು, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಅವಹೇಳನ ಹಾಗೂ ವೈಯುಕ್ತಿಕ ನಿಂದನೆ ಮಾಡಿರುವ ಕಾಂಗ್ರೆಸ್ ಮುಖಂಡ ಮಿಥುನ್ ರೈ…