ಬಂಟ್ವಾಳ ಕೆಪಿಟಿಗೆ :ಅರ್ಜಿಆಹ್ವಾನ
ಬಂಟ್ವಾಳ: 2020-21ಸಾಲಿನ ್ರಥಮ ವರ್ಷದ ಡಿಪ್ಲೋಮೊ ಪ್ರವೇಶ ಸಂಬಂಧ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ನಲ್ಲಿ ಆಫ್ ಲೈನ್ ಪ್ರವೇಶ ಪ್ರಕ್ರಿಯೆಯ ನಂತರ ಉಳಿಕೆಯಾದ ಸೀಟುಗಳಿಗೆ ಪ್ರಿನ್ಸಿಪಾಲ್ ಹಂತದಲ್ಲಿ ಪ್ರವೇಶಪ್ರಕ್ರಿಯೆ…
ಬಂಟ್ವಾಳ: 2020-21ಸಾಲಿನ ್ರಥಮ ವರ್ಷದ ಡಿಪ್ಲೋಮೊ ಪ್ರವೇಶ ಸಂಬಂಧ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ನಲ್ಲಿ ಆಫ್ ಲೈನ್ ಪ್ರವೇಶ ಪ್ರಕ್ರಿಯೆಯ ನಂತರ ಉಳಿಕೆಯಾದ ಸೀಟುಗಳಿಗೆ ಪ್ರಿನ್ಸಿಪಾಲ್ ಹಂತದಲ್ಲಿ ಪ್ರವೇಶಪ್ರಕ್ರಿಯೆ…
ಬಂಟ್ವಾಳ: ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಕಳೆದ ಐದು ವರ್ಷಗಳಿಂದ ಚಾಲಕರಾಗಿದ್ದ ಮಲ್ಲೇಶ್ ಬಡಿಗೆರೆ ಅವರು ಮಂಗಳೂರು ಕಾನೂನು ಹಿರಿಯ ಅಧಿಕಾರಿ ಕಚೇರಿಗೆ ಹಾಗೂ ಮೆಲ್ಕಾರ್ ಟ್ರಾಫಿಕ್…
ಮಂಗಳೂರು:ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹಾಗೂ ಮಂಗಳೂರಿನ ಕದ್ರಿ ಜೋಗಿ ಮಠಕ್ಕೆ ಹಲವಾರು ವರ್ಷಗಳ ಧಾರ್ಮಿಕ ನಂಟು ಇದೆ.ಆದರೆ ಕೇವಲ ಪ್ರಚಾರದ ತೆವಳು ಮತ್ತು ಒಂದು ಸಮುದಾಯ…
ಬಡಗಬೆಳ್ಳೂರು: ಭಾರತೀಯ ಜನತಾ ಪಾರ್ಟಿ ರಾಷ್ಟ್ರ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ದ್ರಷ್ಟಿಯಿಂದ ಹಮ್ಮಿಕೊಂಡಿರುವ ಬಿಜೆಪಿ ಕುಟುಂಬ ಮಿಲನ್ ಕಾರ್ಯಕ್ರಮವು ಭಾರತೀಯ ಜನತಾ ಪಾರ್ಟಿ ಬಡಗಬೆಳ್ಳೂರು…
ಬಂಟ್ವಾಳ:ಇರಾ ಗ್ರಾಮ ಪಂಚಾಯತ್ ಮಾಜಿ ಸದಸ್ಯರೂ ಕುಕ್ಕಾಜೆ ಮಹದೇವ ಬ್ಯಾಂಕ್ ಅಧ್ಯಕ್ಷರು ಸಹಕಾರಿ ಧುರೀಣರಾದ ದರ್ಬೆ ದೇವದಾಸ ಅಡಪ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ
ಪೊಳಲಿ: ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇದರ ಪಂಚಮ ವರ್ಷದ ಏಕಾಹ ಭಜನಾ ಮಹೋತ್ಸವದ ಪ್ರಯುಕ್ತ 108 ದಿನಗಳ “ಸಂಧ್ಯಾಭಜನಾ ಸೇವೆ”ಯಲ್ಲಿ ಅ.9ರಂದು ಶುಕ್ರವಾರ ನಡೆದ…
ಬಂಟ್ವಾಳ:ಗ್ರಾಮೀಣಾಭಿವೃದ್ಧಿ,ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪರವರ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರಿನ ಕುರಿತಾದ ಸಭೆ ನಡೆಯಿತು. ಸಭೆಯಲ್ಲಿ ಬಂಟ್ವಾಳ ಶಾಸಕ…
ಶ್ರೀನಿವಾಸಪುರ: ಸಮುದಾಯ ಭವನಗಳು ಸಾಮಾಜಿಕ ಸಾಮರಸ್ಯ ಬೆಸೆಯುವ ಕೇಂದ್ರಗಳಾಗಬೇಕು. ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಹೇಳಿದರು. ತಾಲ್ಲೂಕಿನ ಮೀಸಗಾನಹಳ್ಳಿ ಗ್ರಾಮದದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ…
ಶ್ರೀನಿವಾಸಪುರ:ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ವೆಬ್ ಸೈಟ್ ವಿಳಾಸ kacdc.karnataka.gov.in ನ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ನವೆಂಬರ್…
ಬಂಟ್ವಾಳ:ಗ್ರಾಮೀಣ ಮತ್ತು ನಗರ ಪ್ರದೇಶ ಅಭಿವೃದ್ಧಿ ಜೊತೆಗೆ ಒಟ್ಟು ದೇಶದ ಏಳಿಗೆ ಬಗ್ಗೆ ಅವಿರತ ಶ್ರಮವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಕೇಳಿದಷ್ಟು…
ಬಂಟ್ವಾಳ:ಉತ್ತರ ಪ್ರದೇಶದ ಹಾಥರಸ್ ನಲ್ಲಿ ದಲಿತ ಯುವತಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ನೀಡುವಲ್ಲಿ…
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ 2021-22 ನೇ ಸಾಲಿನ ನಿಯೋಜಿತ ಅಧ್ಯಕ್ಷ ಶಾಂಫತ್ ಷರೀಫ್ ಇವರ ನೇತೃತ್ವದಲ್ಲಿ , ನೇತಾಜಿ ಸುಭಾಷ್ ಚಂದ್ರ ಭೋಸ್,…
ಬಂಟ್ವಾಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳ್ಳಿಗೆ, ನೆತ್ತರಕೆರೆ ಶಾಲೆಗೆ ” ವಿದ್ಯಾಗಮ” ಕಾರ್ಯಕ್ರಮದ ಅಂಗವಾಗಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ…
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಮತ್ತು ಚೌಟ ಗ್ಯಾಸ್ ಏಜನ್ಸಿ ಫರಂಗಿಪೇಟೆ ಇದರ ಮಾಲಕರು, ರೋಟರಿ ಕ್ಲಬ್ ಬಂಟ್ವಾಳ ಟೌನ್ ಉಪಾಧ್ಯಕ್ಷ ರೊ. ಜಗನ್ನಾಥ ಚೌಟ…