ಮೂಡುಬಿದಿರೆ:ಮಾನಸಿಕ ಖಿನ್ನತೆಗೊಳಗಾಗಿ ಬಾಲಕಿ ಆತ್ಮಹತ್ಯೆ
ಮೂಡುಬಿದಿರೆ: ಮಕ್ಕಳೊಂದಿಗೆ ಜಗಳಾಡುತ್ತಿದ್ದುದಕ್ಕೆ ಬುದ್ದಿ ಹೇಳಿದ್ದರಿಂದ ಸಿಟ್ಟಿನಿಂದ ಮಾನಸಿಕ ಖಿನ್ನತೆಗೊಳಗಾಗಿ ಬಾಲಕಿಯೋರ್ವಳು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಮೂಡುಮಾರ್ನಾಡಿನ ಗುಡ್ಡದ ಮೇಲು ಎಂಬಲ್ಲಿ ಗುರುವಾರ ನಡೆದಿದೆ. ಸ್ಥಳೀಯ ಕರುಣಾಕರ…