Author: suddi9

ನಗದು ಸಹಿತ ದಾಖಲೆಪತ್ರ ವಾಪಾಸ್ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ

ಬಂಟ್ವಾಳ : ಬಿ ಸಿ ರೋಡಿನ ಅಟೋ ರಿಕ್ಷಾ ಚಾಲಕ, ಬಿ ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಅಬ್ದುಲ್ ಸತ್ತಾರ್ ಅವರು ಮಂಗಳವಾರ ತನ್ನ ರಿಕ್ಷಾದಲ್ಲಿ ಪ್ರಯಾಣಿಕರು…

ಸಿದ್ದಕಟ್ಟೆ: ಅಯುಷ್ಮಾನ್ ಕಾರ್ಡ್ ವಿತರಣೆ, ಶ್ರೀ ಶಾರದೋತ್ಸವ ಅಮಂತ್ರಣ ಬಿಡುಗಡೆ

ಬಂಟ್ವಾಳ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿದ್ದಕಟ್ಟೆ ವಲಯ, ಶ್ರೀ ಶಾರದೋತ್ಸವ ಸಮಿತಿ ಸಿದ್ದಕಟ್ಟೆ,ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಇದರ ಸಹಭಾಗಿತ್ವದಲ್ಲಿ ಉಚಿತ ಅಯುಷ್ಮಾನ್ ಭಾರತ್ ಯೋಜನೆಯ…

ಅಡ್ಡೂರಿನಲ್ಲಿ ರಿಕ್ಷಾ ತಂಗುದಾಣ ಲೋಕಾರ್ಪಣೆ

ಬಂಟ್ವಾಳ: ವಿಧಾನಪರಿಷತ್ತಿನ ಮಾಜಿ ಸದಸ್ಯ ಐವಾನ್ ಡಿ ಸೋಜರವರ ಅನುದಾನದ ಅಡ್ಡೂರಿನ ಜಂಕ್ಷನಲ್ಲಿ ನಿರ್ಮಿಲಾದ ಎರಡು ಲಕ್ಷ ರೂ.ವೆಚ್ಚದ ರಿಕ್ಷಾತಂಗುದಾಣ ಲೋಕಾರ್ಪಣೆಗೊಳಿಸಲಾಯಿತು. ಮಾಜಿ ವಿಧಾನ ಪರಿಷತ್ ಸದಸ್ಯ…

ಗಾಂಧೀಜಿಯವರ ತತ್ವ , ಆದರ್ಶಗಳು ಇಂದಿಗೂ ಪ್ರಸ್ತುತ : ಶಶಿಕಲಾ

ಬಂಟ್ವಾಳ:ಇಲ್ಲಿನ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ಇಲ್ಲಿನ ರಾಷ್ಟ್ರೀಯ ಸೇವಾಯೋಜನೆಯ ಘಟಕಗಳ ಆಶ್ರಯದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ವೆಂಕಟರಮಣ ಸ್ವಾಮೀ ಪದವಿ…

ಕೃಷಿ ಉತ್ಪನ್ನ ಸಹಕಾರ ಸಂಘದ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಬಂಟ್ವಾಳ: ತಾಲೂಕು ಕೃಷಿ ಉತ್ಪನ್ನ ಸಹಕಾರ ಸಂಘ.( ನಿ )ದ ಆಡಳಿತ ಮಂಡಳಿಗೆ ಸೋಮವಾರ ನಡೆದ ಸಭೆಯ ಚುನಾವಣೆಯಲ್ಲಿ ಜಿಪಂ ಸದಸ್ಯ ರವೀಂದ್ರ ಕಂಬಳಿ ಅವರ ನೇತೃತ್ವದ15ಮಂದಿ…

ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಶಾಲಾ ವಿಭಾಗದ ಉದ್ಘಾಟನಾ ಕಾರ್ಯಕ್ರಮ

ದಡ್ಡಲಕಾಡು:ನೂತನವಾಗಿ ಮಂಜೂರುಗೊಂಡಿರುವ ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲಾ ವಿಭಾಗದ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು.ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಪ್ರೌಢಶಾಲಾ ವಿಭಾಗವನ್ನು ಉದ್ಘಾಟಿಸಿದರು. ಬಳಿಕ ನಡೆದ…

ಬೇಡಿಕೆ ಈಡೇರಿಕೆಗಾಗಿ ಗುತ್ತಿಗೆ ನೌಕರರ ಸಂಘ ಹಾಗೂ ಆರೋಗ್ಯ ಸಿಬಂದಿಗಳಿಂದ ಪ್ರತಿಭಟನೆ

ಮೂಡಬಿದಿರೆ: ಮೂಡಬಿದ್ರೆ ಕಳೆದ ಹಲವು ವರ್ಷಗಳ ಬೇಡಿಕೆಯಾಗಿರುವ ಸಮಾನ ಕೆಲಸಕ್ಕೆ ಸಮಾನ ವೇತನ ಸೇವಾಭದ್ರತೆ ಅರ್ ಪಾಲೀಸಿ ಮುಂತಾದ 14 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಬಂಧ ಪಟ್ಟ…

ಕಾಜಿಲ : ಕೊರೋನಾ ವಾರಿಯರ್ಸ್‍ಗಳಿಗೆ ಸನ್ಮಾನ

ಕೈಕಂಬ: ಯುವಶಕ್ತಿ ಕಾಜಿಲ’ ಇದರ ನೇತೃತ್ವದಲ್ಲಿ ಕಾಜಿಲ ಕೋರ್ದಬ್ಬು ದೈವಸ್ಥಾನ ವಠಾರದಲ್ಲಿ ಅ. 4ರಂದು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿಯಲ್ಲಿ ಗಂಜಿಮಠ ಗ್ರಾಪಂ…

ಕೊಳ್ನಾಡು ಮಹಾಶಕ್ತಿಕೇಂದ್ರದ ಕೊಳ್ನಾಡು ಗ್ರಾಮದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ

ಬಂಟ್ವಾಳ: ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ ಹಾಗೂ ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ರ ಮಾರ್ಗದರ್ಶನದಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರ…

ಪಂಚಾಯತ್ ಸಬಲೀಕರಣಕ್ಕೆ ಪಂಚಾಯತ್ ಆಡಳಿತ ಬಿ.ಜೆ.ಪಿ.ಗೆ ತನ್ನಿ: ರಾಜೇಶ್ ನಾಯ್ಕ್

ಬಂಟ್ವಾಳ: ಗ್ರಾಮ ಪಂಚಾಯತ್ ಗಳ ತಲಾ ಅನುದಾನ ಲಕ್ಷದಿಂದ ಕೋಟಿಗೆ ಏರಿಕೆ ಮಾಡುವುದರ ಜೊತೆಗೆ ಪಂಚಾಯತ್ ರಾಜ್ ಸಬಲೀಕರಣಗೊಳ್ಳಲು ಕೇಂದ್ರ ಸರ್ಕಾರ ಕಟಿಬದ್ದವಾಗಿದ್ದು , 14 ಮತ್ತು…

ದಂಡೋರ ಸಂಘಟನೆಯ ಅಧ್ಯಕ್ಷ ಬಿ.ಶಂಕರ ಮೇಲಿನ ಹಲ್ಲೆಯನ್ನು ಖಂಡಿಸಿ ಆರೋಪಿಗಳನ್ನೂ ಬಂಧಿಸಲು ಸರ್ಕಾರಕ್ಕೆ ಆಗ್ರಹ

ಶ್ರೀನಿವಾಸಪುರ: ಈಚೆಗೆ ಹಳೆ ವೈಷಮ್ಯದ ನಿನ್ನೆಲೆಯಲ್ಲಿ ತಾಲ್ಲೂಕು ಮಾದಿಗ ದಂಡೋರ ಸಂಘಟನೆಯ ಅಧ್ಯಕ್ಷ ಬಿ.ಶಂಕರ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಲ್ಲ ಆರೋಪಿಗಳನ್ನೂ ಬಂಧಿಸಬೇಕು ಎಂದು…

ನಿವೃತ್ತ ಶಿರಸ್ತೇದಾರ್ ದಿ. ಕಡಗಟ್ಟೂರು ಇ.ಕೃಷ್ಣಪ್ಪ ರವರ ಸ್ಮರಣೆಯ ಒಂದು ಲಕ್ಷ .ರೂ. ದತ್ತಿ

ಕೋಲಾರ: ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಪ್ರತಿ ವರ್ಷ ಸಾಹಿತ್ಯ ಕಾರ್ಯಕ್ರಮ ನಡೆಯಲು ಒಂದು ಲಕ್ಷರೂಗಳ ದತ್ತಿಯನ್ನು ಇಂದು ನಮ್ಮ ಅತ್ತೆ ದಿವಂಗತ ವಿಜಯಮ್ಮ ಮಾವ…

ಕೋಲಾರದ400 ಮಂದಿ ತ್ರಿಲಿಂಗಿ ಸಮುದಾಯದವರಿಗೆಆಹಾರದ ಕಿಟ್‍ ವಿತರಣೆ

ಕೋಲಾರ:ಸಾಮಾಜಿಕ ಹೊಣೆಗಾರಿಕೆ ಸೇವಾ ಅಡಿಯಲ್ಲಿ ಬೆಂಗಳೂರಿನ ಯು.ಎಸ್.ಟಿಗ್ಲೋಬಲ್ ಕಂಪನಿ ವತಿಯಿಂದಕೋಲಾರದ400 ಮಂದಿ ತ್ರಿಲಿಂಗಿ ಸಮುದಾಯದವರಿಗೆಆಹಾರದ ಕಿಟ್‍ಗಳನ್ನು ವಿತರಿಸಲಾಯಿತು. ಕೊರೊನ ಸಂಕಷ್ಟದಲ್ಲಿ ಸುಮಾರುಆರು ತಿಂಗಳಿನಿಂದ ಜೀವನೋಪಾಯಕ್ಕಾಗಿ ಪರಿತಪ್ಪಿಸುತ್ತಿದ್ದ ಈ…

ಕನ್ನಡ ಸಾಹಿತ್ಯ ವೇದಿಕೆ ಅಧ್ಯಕ್ಷರಾಗಿ ಪೆರಾಜೆ ಆಯ್ಕೆ

ಬಂಟ್ವಾಳ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ.) ಬೆಂಗಳೂರು ಇದರ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಕವಿ, ಸಾಹಿತಿ ಜಯಾನಂದ ಪೆರಾಜೆಯವರನ್ನು ಜಿಲ್ಲಾಧ್ಯಕ್ಷ ಡಾ. ಸುರೇಶ ನೆಗಳಗುಳಿ ಇವರ…