Author: suddi9

ಸಜಿಪಮೂಡ ಮತ್ತು ಸಜಿಪ ಮುನ್ನೂರು ಗ್ರಾಮದ ೬ ಕೋಟಿ ಅನುದಾನದ ಅಭಿವೃದ್ಧಿ ಕಾರ್ಯಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಂದ ಉದ್ಘಾಟನೆ ಮತ್ತು ಶಿಲಾನ್ಯಾಸ

ಬಂಟ್ವಾಳ: ಕ್ಷೇತ್ರದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಳ್ಳಲಿದ್ದು, ರಾಜ್ಯದ ಮುಖ್ಯಮಂತ್ರಿಗಳು ಕೂಡ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಭರವಸೆ ನೀಡಿದ್ದಾರೆ ಎಂದು ಶಾಸಕ…

ಅ.4 ರಂದು ಅಮ್ಟಾಡಿ ವ್ಯ.ಸೇ.ಸ. ಸಂಘದ ನೂತನ ಲೊರೆಟ್ಟೊ ಶಾಖೆಯ ಉದ್ಘಾಟನೆ

ಬಂಟ್ವಾಳ:ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಲೊರೆಟ್ಟೊ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಅ. ೪ರಂದು ಬೆಳಗ್ಗೆ ೧೦.೩೦ಕ್ಕೆ ಲೊರೆಟ್ಟೊ ಸಂತ ಅಂತೋನಿ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ.ನೂತನ ಶಾಖೆಯನ್ನು…

ಕಾಣೆಯಾದವರ ಪತ್ತೆಗೆ ಮನವಿ

ದಾವಣಗೆರೆ:ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹೊಸಕಂಪ ಗ್ರಾಮ, ಇಲ್ಲಿಯ ನಿವಾಸಿಯಾದ ಮಹೇಶಪ್ಪ ಹಳಳ್ಳಿ (60 ವ) ತಂದೆ ಭೀಮಪ್ಪ. ಇವರು ಕಳೆದ ಮೂರು ವರ್ಷಗಳಿಂದ ಮನೆಯಿಂದ ಕಾಣೆಯಾಗಿದ್ದಾರೆ.…

ಸ್ವಚ್ಛೋತ್ಸವ – ನಿತ್ಯೋತ್ಸವ ಮಾಸಾಚರಣೆ, ಅ. 2 ರಂದು ಆನಂತಾಡಿ ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ ಲೋಕಾರ್ಪಣೆ

ಮಂಗಳೂರು: ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಘನತ್ಯಾಜ್ಯ ನಿರ್ವಹಣೆ ಕುರಿತಂತೆ ಜಾಗೃತಿ ಮೂಡಿಸುವ ಸ್ವಚ್ಛೋತ್ಸವ – ನಿತ್ಯೋತ್ಸವ ಮಾಸಾಚರಣೆ ಕಾರ್ಯಕ್ರಮವು ಅಕ್ಟೋಬರ್ 2 ರಿಂದ 31…

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಭಾರತಿ ಸೇರಿದಂತೆ 32 ಮಂದಿ ದೋಷಮುಕ್ತವಾಗಿದ್ದಾರೆ.

ದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 28 ವರ್ಷದ ಸುದೀರ್ಘ ವಿಚಾರಣೆಯ ನಂತ್ರ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯ ಸೆ.30ರಂದು ಬುಧವಾರ ಮಹತ್ವದ…

ಮಂಗಳೂರು ಸಿ ಸಿ ಬಿ ನೂತನ ಇನ್ಸ್ಪೆಕ್ಟರ್ ಆಗಿ ಮಹೇಶ್ ಕುಮಾರ್ ನೇಮಕ

ಮಂಗಳೂರು:ನಗರದ ಅಪರಾದ ಪತ್ತೆದಳದ ಇನ್ಸ್ಪೆಕ್ಟರ್ ಶಿವಪ್ರಕಾಶ್ ನಾಯಕ್ ಡ್ರಗ್ಸ್ ಪ್ರಕರಣಗಳ ತನಿಕಾಧಿಕಾರಿಯಾಗಿದ್ದ ಅವರನ್ನು ಲೋಕಯುಕ್ತಕ್ಕೆ ವರ್ಗಾವಣೆ ಮಾಡಲಾ ಗಿದ್ದು ಅವರ ಸ್ಥಾನಕ್ಕೆ ಕಾಪು ಇನ್ನಸ್ಪಕ್ಟರ್ ಮಹೇಶ್ ಪ್ರಸಾದ್…

ಫರಂಗೀಪೇಟೆ ಗಾಂಜಾ ವಶ: ಆರೋಪಿ ಸೆರೆ

ಬಂಟ್ವಾಳ: ಫರಂಗಿಪೇಟೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ ಯುವಕನೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬುಧವಾರ ಸಂಜೆ ಬಂಧಿಸಿದ್ದಾರೆ. ಪರಂಗೀಪೇಟೆ ನಿವಾಸಿ ಮೊಹಮ್ಮದ್ ಅಜರುದ್ದಿನ್ ( 25) ಬಂಧಿತ…

ದಂಡೋರ ತಾಲ್ಲೂಕು ಅಧ್ಯಕ್ಷ ಜಿ.ಶಂಕರ್ ಮೇಲೆ ಹಲ್ಲೆ

ಕೋಲಾರ:ತಾಲ್ಲೂಕಿನ ಅವುಲಕುಪ್ಪ ಗ್ರಾಮದ ವಾಸಿ ಹಾಗೂ ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಜಿ.ಶಂಕರ್ ಎಂಬುವವರ ಮೇಲೆ ಅದೇ ಗ್ರಾಮದ ಎನ್. ನಾರಾಯಣಸ್ವಾಮಿ ಕುಟುಂಬದ ಸರ್ವಸದಸ್ಯರು ಸೋಮವಾರ ರಾತ್ರಿ…

ಬಸ್ ಮಾಲೀಕರಿಗೆ ನೋಟಿಸ್ :ಚಂದ್ರಶೇಖರ ಪೂಜಾರಿ ಖಂಡನೆ

ಬಂಟ್ವಾಳ: ಮಂಗಳೂರು ನಗರದಲ್ಲಿ ಸಂಚರಿಸುವ ಖಾಸಗಿ ಬಸ್ಸುಗಳಲ್ಲಿ “ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ಎಂದು ಹೆಸರು ನಮೂದಿಸಿದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಮಂಗಳೂರು ಸಾರಿಗೆ ಇಲಾಖಾಧಿಕಾರಿಗಳು ಬಸ್ ಮಾಲೀಕರಿಗೆ…

ಜ್ಙಾನವಿಕಾಸದಿಂದ ಚಲನಚಿತ್ರ ಕಾರ್ಯಕ್ರಮ

ಬಂಟ್ವಾಳ: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಹಾಗೂ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಾಮ್ಮಾಯಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಚಲನಚಿತ್ರ…

೧೫ ಲಕ್ಷ ವೆಚ್ಚದಲ್ಲಿ ಕೊಡ್ಮಾ್- ಮೇರಮಜಲು ಸಂಪರ್ಕರಸ್ತೆ ಗೆ ಗುದ್ದಲಿ ಪೂಜೆ

ಬಂಟ್ವಾಳ: ಗ್ರಾಮಸ್ಥರ ಬಹು ಕಾಲದ ಬೇಡಿಕೆಯಂತೆ ನಾದುರಸ್ತಿಯಲ್ಲಿದ್ದ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡ್ಮಾಣ್ -ಮೇರಮಜಲು ಸಂಪರ್ಕ ರಸ್ತೆ ಗೆ ಜಿಪಂ ಸದಸ್ಯ ರವೀಂದ್ರ ಕಂಬಳಿ ಅವರ…

ಅಂಚೆ ಇಲಾಖೆಯಲ್ಲಿ 48ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತಿಹೊಂದಿದ ಸೇವೆ ಸಲ್ಲಿಸಿ ಇದೀಗ ಸೇವಾ ನಿವೃತ್ತಿ ಹೊಂದುತ್ತಿರುವ ನೋಣಯ್ಯ ಮೂಲ್ಯ ದಂಪತಿಗಳಿಗೆ ಸನ್ಮಾನ

ಬಂಟ್ವಾಳ : ಭಾರತೀಯ ಅಂಚೆ ಇಲಾಖೆ ಜೋಡುಮಾರ್ಗ ಇಲ್ಲಿಸುಮಾರು 48ವರ್ಷಗಳ ಕಾಲ ಗ್ರಾಮೀಣ ಡಾಕ್ ಸೇವಕ್ ಆಗಿ ಸೇವೆ ಸಲ್ಲಿಸಿ ಇದೀಗ ಸೇವಾ ನಿವೃತ್ತಿ ಹೊಂದುತ್ತಿರುವ ನೋಣಯ್ಯ…

ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರ ಸಂಘದ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಕಚೇರಿ ಎದುರು ಮಂಗಳವಾರ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರ ಸಂಘದ ಸದಸ್ಯರು…

ಶೆಫಡ್ರ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಅಧ್ಯಕ್ಷರ ಆಯ್ಕೆ

ಕೋಲಾರ: ಶೆಫಡ್ರ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಜಿಲ್ಲಾ ಶಾಖೆ ವತಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಕೋಲಾರ ಜಿಲ್ಲಾಧ್ಯಕ್ಷ ಸಿ.ಸೋಮಶೇಖರ್ ಐದು ತಾಲ್ಲೂಕುಗಳ ಅಧ್ಯಕ್ಷರನ್ನು ಆಯ್ಕೆಮಾಡಿ,…