ಕರಾವಳಿ ಸಮುದಾಯವನ್ನು ಆತ್ಮನಿರ್ಭರ್ ಗೆ ಒಳಪಡಿಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯ 23 ವಿವಿಧ ಯೋಜನೆಗಳಿಗೆ ಕೇಂದ್ರ ಶಿಪ್ಪಿಂಗ್ ಮಂತ್ರಾಲಯದಿಂದ ರೂ. 2೦೦೦ ಕೋಟಿಯ ಯೋಜನೆ: ನಳಿನ್ ಕುಮಾರ್ ಕಟೀಲ್
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಸಮುದಾಯವನ್ನು ಆತ್ಮನಿರ್ಭರ್ ಗೆ ಒಳಪಡಿಸುವ ನಿಟ್ಟಿನಲ್ಲಿ ಅಂದಾಜು ರೂ. 2000 ಕೋಟಿ ವೆಚ್ಚದಲ್ಲಿ ಕೇಂದ್ರ ಶಿಪ್ಪಿಂಗ್ ಮಂತ್ರಾಲಯದ ವತಿಯಿಂದ 23 ವಿವಿಧ…