Author: suddi9

ಗೋಳ್ತಮಜಲು ಮಹಾಶಕ್ತಿಕೇಂದ್ರದ ಪ್ರಮುಖರ ಸಭೆ

ಗೋಳ್ತಮಜಲು : ಗೋಳ್ತಮಜಲು ಬಿಜೆಪಿ ಮಹಾಶಕ್ತಿಕೇಂದ್ರದ ಪ್ರಮುಖರ ಸಭೆಯು ಮಹಾಶಕ್ತಿಕೇಂದ್ರದ ಅಧ್ಯಕ್ಷ ರಮಾನಾಥ ರಾಯಿ ಅವರ ಅಧ್ಯಕ್ಷತೆಯಲ್ಲಿ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಮಣಿಕಂಠ ಭಜನಾ ಮಂದಿರದಲ್ಲಿ ನಡೆಯಿತು.…

ಬಿಜೆಪಿ ಸಂಗಬೆಟ್ಟು ಮಹಾಶಕ್ತಿಕೇಂದ್ರದ ಪ್ರಮುಖರ ಸಭೆ

ಬಂಟ್ವಾಳ: ದೇಶದ ಪ್ರಧಾನ ಮಂತ್ರಿ ನರೇಂದ್ರಮೋದಿಯವರ ಜನ್ಮದಿನದ ಪ್ರಯುಕ್ತ ನಡೆಯುವ ಪಕ್ಷದ ಸೇವಾ ಸಪ್ತಾಹ ಕಾರ್ಯಕ್ರಮ ಹಾಗೂ ಮುಂಬರುವ ಗ್ರಾಮ ಪಂಚಾಯತ್ ಚುನಾವಣಾ ಸಿದ್ದತೆಯ ಕುರಿತಂತೆ ಬಂಟ್ವಾಳ…

ಸುಸಂಸ್ಕೃತ ಜೀವನಕ್ಕೆ ಯಕ್ಷಗಾನ ಪ್ರೇರಣೆ: ದಿನೇಶ್ ಶೆಟ್ಟಿ

ಬಂಟ್ವಾಳ : ಸಂಸ್ಕೃತಿಯ ಅವನತಿಯ ಕಾಲದಲ್ಲಿ ಸುಸಂಸ್ಕೃತ ಜೀವನದ ಪ್ರೇರಣೆಗೆ ಯಕ್ಷಗಾನ ನಾಂದಿಯಾಗಿದೆ ಎಂದು ಹಿರಿಯ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಹೇಳಿದ್ದಾರೆ. ಬಂಟ್ವಾಳ ತಾಲೂಕಿನ…

ಅಮ್ಟಾಡಿಯಲ್ಲಿ ಆಯುಷ್ಮಾನ್ ಕಾಡ್೯ ವಿತರಣೆ

ಬಂಟ್ವಾಳ: ಯುವಶಕ್ತಿ ಕಲಾವೃಂದ ಕಿನ್ನಿಬೆಟ್ಟು ಮತ್ತು ಅಮ್ಟಾಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಬಂಟ್ವಾಳ ಇದರ ಸಹಭಾಗಿತ್ವದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಾಣಿ ಮತ್ತು ವಿತರಣಾ ಕಾರ್ಯಕ್ರಮ ಭಾನುವಾರ…

ರೇಷ್ಮೆ ಬೆಳೆಗಾರರ ಖಾತೆಗೆ ಬೆಂಬಲ ಬೆಲೆ ಹಣ ಜಮಾ ಆಗಬೇಕೆಂದು ಒತ್ತಾಯ

ಶ್ರೀನಿವಾಸಪುರ : ವಾರದೊಳಗೆ ರೇಷ್ಮೆ ಬೆಳೆಗಾರರ ಖಾತೆಗೆ ಬೆಂಬಲ ಬೆಲೆ ಹಣ ಜಮಾ ಆಗಬೇಕು ಇಲ್ಲದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೋಲಾರ ರೇಷ್ಮೆ ಇಲಾಖೆ ಜಂಟಿ…

ಶಿಕ್ಷಕ ಚಾಲ್ರ್ಸ್ ಪಿಂಟೋ ನಿಧನ

ಕೈಕಂಬ : ತೆಂಕಎಡಪದವು ಕಾಲೇಜು ಬಳಿಯ ನಿವಾಸಿ, ಮೂಡುಪೆರಾರ ಸೈಂಟ್ ಫ್ರಾನ್ಸಿಸ್ ಝೇವಿಯರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 38 ವರ್ಷ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಚಾಲ್ರ್ಸ್…

ಪಿಲಿಕುಳದಲ್ಲಿ ವನ್ಯಜೀವಿ ಸಪ್ತಾಹ ; ವಿವಿಧ ಸ್ಪರ್ಧೆ, ಛಾಯಾಚಿತ್ರ ಆಹ್ವಾನ

ಗುರುಪುರ : ವನ್ಯಜೀವಿ ಸ್ತಾಪ-2020ರ ಅಂಗವಾಗಿ ಪಿಲಿಕುಳ ಜೈವಿಕ ಉದ್ಯಾನದಲ್ಲಿ ಎಲ್ಲ ವಯೋಮಾನದ ವಿದ್ಯಾರ್ಥಿಗಳಿಗಾಗಿ `ಪ್ರಕೃತಿ ಮತ್ತು ವನ್ಯಜೀವಿ’ ವಿಷಯದಲ್ಲಿ ವಿವಿಧ ಸ್ಪರ್ಧೆ ಹಾಗೂ ಛಾಯಾಚಿತ್ರಕಾರರಿಗೆ ವನ್ಯಜೀವಿ…

ಸರ್ಕಾರ ಘೋಷಣೆ ಮಾಡಿದ್ದ ಬೆಳೆ ಪರಿಹಾರ ಬಿಡುಗಡೆ ಮಾಡಲು ಮನವಿ

ಕೋಲಾರ: ಸರ್ಕಾರ ಘೋಷಣೆ ಮಾಡಿದ್ದ ಬೆಳೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವ ಜೊತೆಗೆ ಟೊಮೆಟೊ, ಆಲೂಗಡ್ಡೆ ಬೆಳೆಗೆ ಬರುವ ಅಂಗಮಾರಿ ಊಜಿ ನೊಣಕ್ಕೆ ಅವಶ್ಯಕತೆಯಿರುವ ಔಷದಿಯನ್ನು ಸರ್ಕಾರದಿಂದ…

ಉದ್ಯಮಿಗೆ ಸೋಡಾಬಾಟ್ಲಿಯಿಂದ ತಿವಿದು ಕೊಲೆಗೆಯತ್ನ,ತಡೆಯಲು ಬಂದ ಸ್ನೇಹಿತರಿಗೂ ಹಲ್ಲೆ

ಬಂಟ್ವಾಳ:ಕ್ಷುಲ್ಲಕ ಕಾರಣಕ್ಕೆ ಅನ್ಯಕೋಮಿನ ಯುವಕರ ತಂಡವೊಂದು ಯುವ ಉದ್ಯಮಿಯೋರ್ವರ ಹೊಟ್ಟೆಗೆ ಸೋಡಾ ಬಾಟ್ಲಿಯಿಂದ ತಿವಿದು ಕೊಲೆಗೆ ಯತ್ನಿಸಿದ್ದಲ್ಲದೆ ತಡೆಯಲು ಬಂದ ಗಾಯಾಳುವಿನ ಸ್ನೇಹಿತರಿಗೂ ಹಲ್ಲೆಗೈದು, ಕಾರನ್ನು ಜಖಂಗೊಳಿಸಿದ…

ಹಿಂದೂ ರುದ್ರಭೂಮಿ ನವೀಕರಣಕ್ಕೆ ಗ್ಯಾರೇಜ್ ಮಾಲಕರ ಸಂಘದಿಂದ ಧನಸಹಾಯ

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಹಿಂದೂ ರುದ್ರಭೂಮಿಯ ನವೀಕರಣಕ್ಕೆ ಬಂಟ್ವಾಳ ಗ್ಯಾರೇಜು ಮಾಲಕರ ಸಂಘದಿಂದ ಧನ ಸಹಾಯವನ್ನು ವಿತರಿಸಲಾಯಿತು. ರುದ್ರ ಭೂಮಿ ಸಮಿತಿ ಅಧ್ಯಕ್ಷರಾದ ಕೇಶವ ದೈಪಲ ಹಾಗು…

ನಮ್ಮೂರ ಹೆಮ್ಮೆ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬಂಟ್ವಾಳ: ಸರಪಾಡಿ ವಲಯ ಕಾಂಗ್ರೆಸ್ ಹಾಗೂ ಪೆರಿಯಪಾದೆ ಬೂತ್ ಕಾಂಗ್ರೆಸ್ ಮತ್ತು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟಇದರ ವತಿಯಿಂದ ಬಿ.ರಮಾನಾಥ ರೈಯವರ ಹುಟ್ಟು ಹಬ್ಬದ ಅಂಗವಾಗಿ ನಮ್ಮೂರ…

ಕರೋಪಾಡಿ: 7 ಕೋ.ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ,ಶಿಲಾನ್ಯಾಸ

ಬಂಟ್ವಾಳ: ಗ್ರಾಮದ ಅಭಿವೃದ್ಧಿ ಸರಕಾರದ ಮೂಲಮಂತ್ರವಾಗಿದ್ದು, ಗ್ರಾಮದ ಜನರ ಬೇಡಿಕೆಯನ್ನು ಹಂತಹಂತವಾಗಿ ಈಡೇರಿಸುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.ಅವರು ಬಂಟ್ವಾಳ ಕ್ಷೇತ್ರದ ಕರೋಪಾಡಿ…

ಬ್ಯಾಂಕಿನಲ್ಲಿ ಅವ್ಯವಸ್ಥೆ: ವ್ಯವಸ್ಥಾಪಕರ ಜೊತೆ ರೈ ಚರ್ಚೆ

ಬಂಟ್ವಾಲ: ವಿಜಯಬ್ಯಾಂಕ್ ಬರೋಡಾ ಬ್ಯಾಂಕಿನೊಂದಿಗೆ ವಿಲೀನಗೊಂಡ ಬಳಿಕ ಉಂಟಾದ ಅವ್ಯವಸ್ಥೆಯಿಂದ ಜನರ ಸಂಕಷ್ಟಕ್ಕೆಒಳಗಾದ ಹಿನ್ನಲೆಯಲ್ಲಿ ಕೆಲಗ್ರಾಹಕರ ದೂರಿಗೆ ಸ್ಪಂದಿಸಿದ ಮಾಜಿ ಸಚಿವರಾದ ಬಿ ರಮಾನಾಥ ರೈ ಅವರು…

ಒಳಚರಂಡಿ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ: ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಚ್ಚಿನಡ್ಕದಲ್ಲಿ ತಾಲೂಕು ಪಂಚಾಯತ್ ಸದಸ್ಯ ಶಿವಪ್ರಸಾದ್ ಕನಪಾಡಿ ಅವರ ತಾಲೂಕು ಪಂಚಾಯತ್ ಅನುದಾನದಲ್ಲಿ ಸುಮಾರು 4 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ…