ದೊರಕದ ಪರಿಹಾರ ರೈತರಿಂದ ಶಾಸಕರ ಭೇಟಿ
ಬಂಟ್ವಾಳ: ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರನ್ನು ಭೇಟಿಯಾಗಿ ಮುಳುಗಡೆ ರೈತರಿಗೆ ನ್ಯಾಯೋಚಿತ ಪರಿಹಾರ ದೊರಕದೆ ಇರುವ…
ಬಂಟ್ವಾಳ: ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರನ್ನು ಭೇಟಿಯಾಗಿ ಮುಳುಗಡೆ ರೈತರಿಗೆ ನ್ಯಾಯೋಚಿತ ಪರಿಹಾರ ದೊರಕದೆ ಇರುವ…
ಬಂಟ್ವಾಳ: ಸ್ವಾತಂತ್ರ್ಯ ಬಂದ ನಂತರ ಈ ದೇಶದಲ್ಲಿ ಹಲವಾರು ಪ್ರಧಾನ ಮಂತ್ರಿಗಳು ಬಂದು ಹೋದರು ಆದರೆ ಈಗಿನ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಮಾಡಿದ ಅಭಿವೃದ್ಧಿ ಕಾರ್ಯಗಳು ಅನನ್ಯ…
ಬಂಟ್ವಾಳ: ಬಿ.ಸಿ.ರೋಡಿನಿಂದ ವಯಾ ಕಲ್ಲಡ್ಕ-ವಿಟ್ಲ- ಕಂಬಳಪದವು-ಪುತ್ತೂರು- ಉಪ್ಪಿನಂಗಡಿ ಮಾರ್ಗವಾಗಿ ಬೆಂಗಳೂರಿಗೆ ನೂತನ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಆರಂಭಿಸಲಾಗಿದೆ ಎಂದು ಕ.ರಾ.ರ.ಸಾ.ನಿಗಮದ ಬಿ.ಸಿ.ರೋಡು ಘಟಕದ ವ್ಯವಸ್ಥಾಪಕರ ಪ್ರಕಟಣೆ…
ಬಂಟ್ವಾಳ: ಬಿ.ಮೂಡ ಗ್ರಾಮದ ಕೈಕಂಬದ ಪರ್ಲಿಯಾ ಎಂಬಲ್ಲಿನ ಮನೆಯೊಂದರಲ್ಲಿ ಗಾಂಜಾ ದಾಸ್ತನಿಟ್ಟಿರುವುದನ್ನು ಬಂಟ್ವಾಳ ನಗರ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿ ಪತ್ತೆಹಚ್ಚಿದ್ದಾರೆ. ಈ ಸಂಬಂಧವಾಗಿ ಪರ್ಲಿಯಾ…
ಬಂಟ್ವಾಳ: ಬಿಜೆಪಿಯ ಅಮ್ಟೂರು ಗ್ರಾಮದ 182ನೇ ಬೂತ್ ಸಮಿತಿ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ನ ಕಾರ್ಡ್ ಉಚಿತ…
ಬಂಟ್ವಾಳ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ 2017-18 ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಮಂಜೂರುಗೊಂಡ 15 ಲಕ್ಷ ರೂ.ವೆಚ್ಚದಲ್ಲಿ ಪಂಜಿಕಲ್ಲು ಗ್ರಾಮದ ನೀರಪಲ್ಕೆ ಮುಕ್ಕುಡ ರಸ್ತೆ ಕಾಮಗಾರಿಗೆ ಮಾಜಿ…
ಬಂಟ್ವಾಳ: ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ50 ಸಾ.ರೂ.ವೆಚ್ಚ ಅನುದಾನದಲ್ಲಿ ಅಳವಡಿಸಲಾದ ಸೋಲಾರ್ ಹೈಮಾಸ್ ದೀಪವನ್ನು ಮಾಜಿಸಚಿವ ಬಿ.ರಮಾನಾಥ ರೈ ಅವರು…
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್ ) ತೆನೆಹಬ್ಬ ವನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು. ಲೊರೆಟ್ಟೊ ಮಾತಾ ಚರ್ಚ್ ನಲ್ಲಿಚರ್ಚ್ ಧರ್ಮಗುರುಗಳಾದ…
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆ ಬಂಟ್ವಾಳ ಸಹಿತ ವಿವಿಧ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ, ಸಿಬ್ಬಂದಿವರ್ಗ,…
ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ಪ್ರತಿಭಾವಂತ ಕಲಾವಿದರು ಪ್ರೋತ್ಸಾಹದ ಕೊರತೆಯಿಂದಾಗಿ ಹಿಂದುಳಿದಿದ್ದಾರೆ. ಅವಕಾಶ ವಂಚಿತರಾಗಿ ಕೈ ಕೊಟ್ಟಿ ಕುಳಿತಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕು ಎಂದು ಚಲನ ಚಿತ್ರ ನಿರ್ದೇಶಕ…
ಬಂಟ್ವಾಳ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಬಂಟ್ವಾಳ ತಾಲೂಕು ಪ್ರಖಂಡದ ನೇತೃತ್ವದಲ್ಲಿ ವಿಹಿಂ.ಪ., ಬಜರಂಗದಳ ಶ್ರೀ ಕಾರಿಂಜೇಶ್ವರ ಕಾವಳಮೂಡೂರು ಘಟಕದ ಆಶ್ರಯದಲ್ಲಿ ಆಯುಷ್ಮಾನ್ ಯೋಜನೆಯ ಉಚಿತ ಕಾರ್ಡ್…
ಕಾರ್ಕಳ: ಪ್ರಸಿದ್ಧ ಶಿಲ್ಪಿ, ಕರ್ನಾಟಕ ಶಿಲ್ಪಕಲಾ ರತ್ನ, ಕರುನಾಡ ಪದ್ಮಶ್ರೀ ಸಹಿತ ಅನೇಕ ಗೌರವಗಳಿಗೆ ಪಾತ್ರರಾಗಿದ್ದ ಕೆ.ಶಿವರಾಮ ಆಚಾರ್ಯ (೫೫) ಅವರು ಹೃದಯಾಘಾತದಿಂದ ಸೋಮವಾರ ಬೆಂಗಳೂರಿನಲ್ಲಿ ನಿಧನರಾದರು.ದೇವಾಲಯ.…
ಗುರುಪುರ : ಗಂಜಿಮಠ ಗ್ರಾಮ ಪಂಚಾಯತ್‍ನ 2015-20ರ ಸಾಲಿನ ನಿಕಟಪೂರ್ವ ಬಿಜೆಪಿ ಬೆಂಬಲಿತ ಸದಸ್ಯರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ಮಾತೃಶಕ್ತಿ ದುರ್ಗಾವಾಹಿನಿ ಶಾಖೆ(ಕಾಜಿಲ) ಹಾಗೂ…
ಭಾರತ ಸರಕಾರದಿಂದಇತ್ತೀಚೆಗೆಅಂಗೀಕರಿಸಲ್ಪಟ್ಟಿರುವ ನೂತನರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸಿ ಜನಜಾಗೃತಿ ಮೂಡಿಸುವ ಸಲುವಾಗಿ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್‍ಒಂದುರಾಷ್ಟ್ರವ್ಯಾಪಿ ಜಾಗೃತಿಅಭಿಯಾನವನ್ನು ನಡೆಸುತ್ತಿದೆ. ಇದಕ್ಕೆ ಸಂಬಂಧಿಸಿ…